ರಾಜ್ಯ

ಅಯೋಧ್ಯೆಗೆ ಹೋಗುವವರನ್ನು ಬೆದರಿಸಲು ಸರ್ಕಾರ ಪ್ರಯತ್ನಿಸುತ್ತಿದೆ : ಆರ್‌ ಅಶೋಕ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ ಎಂದು ವಿಧಾನಸಭೆ ಪ್ರತಿಪಕ್ಷ...

ನಾನೂ ರಾಮಭಕ್ತ, ಎಲ್ಲ ದೇವರುಗಳನ್ನು ಪೂಜಿಸುತ್ತೇನೆ; ರಾಜಕೀಯ ಬೇಡ: ರಾಮನಗರ ಶಾಸಕ ಇಕ್ಬಾಲ್ ಹುಸೇನ್

"ನಾನೂ ರಾಮನ ಭಕ್ತ. ರಾಮನ ಜೊತೆ ಎಲ್ಲ ದೇವರುಗಳನ್ನು ಪೂಜಿಸುತ್ತೇನೆ. ರಾಮನಗರದಲ್ಲಿ ಎಲ್ಲ ಪಕ್ಷದವರು, ಧರ್ಮದವರು ಸೇರಿ ರಾಮೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ" ಎಂದು ರಾಮನಗರ ಕಾಂಗ್ರೆಸ್ ಶಾಸಕ ಹೆಚ್ ಎ ಇಕ್ಬಾಲ್ ಹುಸೇನ್...

ಬರ ಪರಿಹಾರ | ಕುಂಟು ನೆಪ ಬೇಡ, ಕೂಡಲೇ ರೈತರ ಖಾತೆಗೆ 2,000 ಹಣ ಹಾಕಿ: ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ಬರ ಪರಿಹಾರ ನೀಡಲು ಆಧಾರ ಜೋಡಣೆಯ ಕುಂಟು ನೆಪ ಹೇಳುತ್ತಿದೆ. ಈಗಾಗಲೇ ಫ್ರೂಟ್ಸ್ ಸಾಫ್ಟವೇರ್ ನಲ್ಲಿ 69 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯಾಗಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಆರ್ಥಿಕ...

ಹಿಂದೂ ರಾಷ್ಟ್ರ ಮಾಡುತ್ತೇವೆ, ತಾಕತ್ತಿದ್ದರೆ ಕಾಂಗ್ರೆಸ್ ತಡೀಲಿ:‌ ಪ್ರಮೋದ್ ಮುತಾಲಿಕ್ ಸವಾಲು

"ನಾವು ಹಿಂದೂ ರಾಷ್ಟ್ರ ಮಾಡಿಯೇ ತೀರುತ್ತೇವೆ. ಕಾಂಗ್ರೆಸ್‌ಗೆ ತಾಕತ್ತಿದ್ದರೆ ತಡೀಲಿ ನೋಡೋಣ" ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲೆಸೆದಿದ್ದಾರೆ. ಬಂಧಿತ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಕುಟುಂಬಸ್ಥರಿಗೆ...

ಗೋಧ್ರಾ ಹೇಳಿಕೆ | ಬಿಕೆ ಹರಿಪ್ರಸಾದ್‌ರನ್ನು ಕೂಡಲೇ ಬಂಧಿಸಿ: ಸಂಸದ ನಳಿನ್ ಕುಮಾರ್ ಕಟೀಲ್

"ರಾಜ್ಯದಲ್ಲಿ ಗೋಧ್ರಾ ರೀತಿ ದುರಂತ ಸಂಭವಿಸಬಹುದು" ಎಂದು ಹೇಳಿಕೆ ನೀಡಿದ್ದ ಬಿಕೆ ಹರಿಪ್ರಸಾದ್ ಹೇಳಿಕೆಯನ್ನು ಖಂಡಿಸಿರುವ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, "ಬಿಕೆ ಹರಿಪ್ರಸಾದ್ ಅವರನ್ನು ಸರ್ಕಾರ ಕೂಡಲೇ...

ಬೆಂಗಳೂರು | ರಸ್ತೆ ಬದಿ ವ್ಯಾಪಾರಿ ಬಳಿ ಹಣ, ಸರ ದೋಚಿದ ಕಿಡಿಗೇಡಿಗಳು: ಇಬ್ಬರ ಬಂಧನ

ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದವನ ಬಳಿ ಇದ್ದ ರೋಲ್ಡ್‌ಗೋಲ್ಡ್‌ ಸರ ಹಾಗೂ ನಗದು ಹಣ ಕಸಿದುಕೊಂಡು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಮಾಗಡಿ ರಸ್ತೆ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೂರುಲ್ಲಾ ಎಂಬಾತನಿಂದ ಸರ ಹಾಗೂ ನಗದು...

ಪಕ್ಷದ ಕಾರ್ಯಕರ್ತರಿಗೆ ಅವಕಾಶ, ನಾನು-ನಮ್ಮ ಕುಟುಂಬದವರು ಲೋಕಸಭೆ ಸ್ಪರ್ಧಿಸಲ್ಲ: ಸತೀಶ್​​​ ಜಾರಕಿಹೊಳಿ

ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ. ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್​​​ ಜಾರಕಿಹೊಳಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಕ್ರಿಮಿನಲ್ ವ್ಯಕ್ತಿ ‘ರಾಮಭಕ್ತ’ನ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೇ? ಸಚಿವ ಗುಂಡೂರಾವ್

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟ್ಕಾ, ಜೂಜಾಟ ಮುಂತಾದ 16 ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಪೂಜಾರಿ ಎಂಬಾತನ ಬಂಧನವನ್ನು ಬಿಜೆಪಿಯು ರಾಮಭಕ್ತ, ಕರಸೇವಕ ಎಂದು ಬಿಜೆಪಿ ಬಿಂಬಿಸುತ್ತಿದ್ದು, ರಾಜ್ಯಾದ್ಯಂತ...

ಬಿಜೆಪಿಗೆ ಶ್ರೀಕಾಂತ್ ಪೂಜಾರಿ ಮೇಲೆ ಪ್ರೀತಿ ಇದ್ದರೆ ಪ್ರಲ್ಹಾದ್‌ ಜೋಶಿ ಬದಲು ಟಿಕೆಟ್ ನೀಡಲಿ: ಕಾಂಗ್ರೆಸ್‌ ಸವಾಲು

ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್‌ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ ಎಂದು...

ಬೆಂಗಳೂರು | ‘ಇನ್ನು ಮುಂದೆ ತಪ್ಪು ಮಾಡುವುದಿಲ್ಲ’ ಎಂದು ಹೇಳಿ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

'ಇನ್ನು ಮುಂದೆ ನಾನು ತಪ್ಪು ಮಾಡುವುದಿಲ್ಲ ಎಂದು ತಂದೆಗೆ ಕರೆ ಮಾಡಿ ತಿಳಿಸಿ, ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ. ವಿಶು ಉತ್ತಪ್ಪ...

‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ..’ ಬಿಜೆಪಿಯಿಂದ ಅಭಿಯಾನ; ವಿ.ಸುನಿಲ್ ಕುಮಾರ್ ಪೊಲೀಸ್‌ ವಶಕ್ಕೆ

ಹುಬ್ಬಳ್ಳಿಯಲ್ಲಿ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ "ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ..." ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅಭಿಯಾನ ಆರಂಭಿಸಿ, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಸರಿಯಲ್ಲ, ಭಾರತ ಹಿಂದಿನಿಂದಲೂ ಹಿಂದೂ ರಾಷ್ಟ್ರ: ಪೇಜಾವರ

"ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಥರ ಆಗುತ್ತದೆ" ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನಿನ್ನೆ ದಾವಣಗೆರೆಯಲ್ಲಿ ನೀಡಿದ್ದ ಹೇಳಿಕೆಯು ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಸೇರಿದಂತೆ ಸಂಘಪರಿವಾರದ...

ಈ ಹೊತ್ತಿನ ಪ್ರಮುಖ ಸುದ್ದಿ