ರಾಜ್ಯ

ಬೆಂಗಳೂರು | ಸ್ಟಾರ್‌ ಹೋಟೆಲ್ ಹೆಸರು ಹೇಳಿ ಹಣ ಲಪಟಾಯಿಸಿದ ಕಿಡಿಗೇಡಿಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಂಜಿ ರೋಡ್, ಬ್ರಿಗೇಡ್ ರೋಡ್‌ನಲ್ಲಿ ಜನರು ಹೊಸ ವರ್ಷವನ್ನು ಆನಂದದಿಂದ ಬರಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಜೆಡಬ್ಲೂ ಮ್ಯಾರಿಯೆಟ್‌ನಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಬಯಸಿದ್ದ ಮಹಿಳೆಗೆ ಕಿಡಿಗೇಡಿಗಳು...

ಬೆಂಗಳೂರು | ಬೆಳಿಗ್ಗೆ ಕೆಲಸಕ್ಕೆ ಸೇರಿ, ಮಧ್ಯಾಹ್ನ ಮಾಲೀಕನ ಮಗುವಿನ ಅಪಹರಣ

ಬೆಳಿಗ್ಗೆ ಕೆಲಸಕ್ಕೆ ಸೇರಿಕೊಂಡು ಮಧ್ಯಾಹ್ನದ ವೇಳೆಗೆ ಮಾಲೀಕನ ಮಗುವನ್ನೇ ಅಪಹರಿಸಿದ ಪ್ರಕರಣವೊಂದು ಬೆಂಗಳೂರಿನ ಕಾವೇರಿಪುರದಲ್ಲಿ ಡಿ.28ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ವಸೀಂ ಎಂಬಾತ ಕಳೆದ ಗುರುವಾರ ಶಫೀವುಲ್ಲಾ ಎಂಬವರ ಅಂಗಡಿಯಲ್ಲಿ...

ಸಮಾಜ ಘಾತುಕ ಕೃತ್ಯಗಳಲ್ಲಿ ಶ್ರೀಕಾಂತ ಪೂಜಾರಿ ಭಾಗಿ; ಬಿಜೆಪಿ ಪ್ರತಿಭಟನೆ ಸಂವಿಧಾನಕ್ಕೆ ಎಸಗುವ ಅಪಚಾರ: ಸಿದ್ದರಾಮಯ್ಯ

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ...

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ: ಸಿದ್ದರಾಮಯ್ಯ ಕಿವಿ ಮಾತು

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ...

ಶ್ರೀಕಾಂತ್ ಪೂಜಾರಿ ಬಂಧನ | ರಾಜಕೀಯ ಅಸ್ತಿತ್ವಕ್ಕಾಗಿ ಪ್ರಲ್ಹಾದ್ ಜೋಶಿಯಿಂದ ಪಿತೂರಿ: ರಮೇಶ್‌ ಬಾಬು ಆರೋಪ

ಶ್ರೀಕಾಂತ್ ಪೂಜಾರಿ ಬಂಧನವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ವ್ಯವಸ್ಥಿತ ಪಿತೂರಿ ನಡೆಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

6,195 ಶಾಲಾ ಶೌಚಾಲಯ ನಿರ್ಮಾಣ ಗುರಿ; 2,367 ಶೌಚಾಲಯ ಪೂರ್ಣ: ಸಚಿವ ಪ್ರಿಯಾಂಕ್‌ ಖರ್ಗೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ (ಎಂಜಿನರೇಗ) ಗ್ರಾಮೀಣ ಪ್ರದೇಶಗಳ ಶಾಲಾ ಆವರಣಗಳಲ್ಲಿ ನಿರ್ಮಿಸಲಾಗುತ್ತಿರುವ ಶೌಚಾಲಯಗಳಿಗೆ ಬಳಸುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ...

ಕರಸೇವಕರ ಬಂಧನ | 24 ಗಂಟೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಹೋರಾಟ ತೀವ್ರ: ಬಿಜೆಪಿ ಎಚ್ಚರಿಕೆ

ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ರಾಜ್ಯ ಬಿಜೆಪಿ ಘಟಕ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತು. ಹುಬ್ಬಳ್ಳಿಯ ಶಹರ ಠಾಣೆ ಎದುರು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ...

ಹಿಂದುತ್ವ ಹೆಸರಲ್ಲಿ ತಪ್ಪು ಮಾಡಿದವರನ್ನು ರಕ್ಷಿಸಲು ಬಿಜೆಪಿ ಪ್ರತಿಭಟನೆ: ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆಯ ನಂತರ ಗೃಹ ಕಚೇರಿ...

60 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಅರಣ್ಯ ಒತ್ತುವರಿ ತೆರವು

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ 24 ಗಂಟೆಯೊಳಗೆ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಅರಣ್ಯದ ಬಿಎಂ...

15ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಫೆಬ್ರವರಿ 29ರಿಂದ ಮಾರ್ಚ್‌ 7ರ ವರೆಗೆ ಆಯೋಜನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಸಂಘಟನಾ ಸಮಿತಿ ಸಭೆ ಬುಧವಾರ ನಡೆದಿದ್ದು, 15ನೇ ಚಲನಚಿತ್ರೋತ್ಸವವನ್ನು ಫೆಬ್ರವರಿ 29ರಿಂದ ಮಾರ್ಚ್‌ 7ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ,...

ಕರಸೇವಕರ ಬಂಧನ ಪ್ರಕರಣ | ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ: ಡಿ ಕೆ ಶಿವಕುಮಾರ್

ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಹುಬ್ಬಳ್ಳಿಯಲ್ಲಿ...

ಕಾಲೇಜು, ಯೂನಿವರ್ಸಿಟಿಗಳಲ್ಲಿ ಶೇ.10 ರಷ್ಟು ಶುಲ್ಕ ಏರಿಕೆಗೆ ಸರ್ಕಾರ ಆದೇಶ

2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ.10 ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ ಶೇ.10 ರಷ್ಟು...

ಈ ಹೊತ್ತಿನ ಪ್ರಮುಖ ಸುದ್ದಿ