ರಾಜ್ಯ

ರಾಜ್ಯ ಸರ್ಕಾರ ಕನ್ನಡ ಪರ ಹೋರಾಟಗಾರರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

ರಾಜ್ಯಗಳು ಉದಯವಾಗಿರುವುದೇ ಭಾಷೆಯ ಆಧಾರದ ಮೇಲೆ. ಕನ್ನಡ ಕಡ್ಡಾಯ ಎನ್ನುವ ಕಾನೂನು ಇದ್ದರೂ ಪಾಲಿಸದೇ ಇದ್ದಾಗ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರು. ಅದನ್ನು ಎತ್ತಿ ತೋರಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರರನ್ನು ಬಂಧಿಸಲಾಗಿದೆ ಎಂದು ಆಮ್...

ಬಹಿರಂಗ ಹೇಳಿಕೆ ಕೊಡುವುದರಿಂದ ಯತ್ನಾಳ್‌ಗೆ ಒಳ್ಳೆಯದಾಗುವುದಿಲ್ಲ: ಪ್ರಲ್ಹಾದ್‌ ಜೋಶಿ ಎಚ್ಚರಿಕೆ

ಪಕ್ಷದೊಳಗೆ ಯಾರಿಗಾದರೂ ದೂರುದುಮ್ಮಾನಗಳು ಇದ್ದರೆ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷರ ಜತೆ ಮಾತುಕತೆ ನಡೆಸಬೇಕು. ಅದನ್ನು ಬಿಟ್ಟು ಪಕ್ಷದ ವಿರುದ್ಧ ಮಾತನಾಡಿದರೆ, ಬಹಿರಂಗ ಹೇಳಿಕೆ ಕೊಡುವುದು ಮಾಡಿದರೆ ಒಳ್ಳೆಯದಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್‌...

ಹೊಸ ವರ್ಷದ ಸಂಭ್ರಮ | ತಡರಾತ್ರಿ 2:15 ರವರೆಗೂ ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

2023 ಕಳೆದು 2024ರ ಹೊಸ ವರ್ಷಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವೇಳೆ, ನಗರದ ಹಲವೆಡೆ ಸಂಭ್ರಮಾಚರಣೆಯ ಕಾರ್ಯಕ್ರಮ ನಡೆಯುತ್ತದೆ. ಇನ್ನು ಬ್ರೀಗೆಡ್‌ ರೋಡ್‌ನಲ್ಲಿ ಹೊಸ ವರ್ಷದ ಆಚರಣೆಗೆ...

ಸರ್ಕಾರದಿಂದ ಕಾನೂನು ಅನುಷ್ಠಾನ ಆಗಿಲ್ಲ; ಸಂಘಟನೆಗಳು ಹೋರಾಟದ ಹಾದಿ ಹಿಡಿದಿವೆ: ಮಾಜಿ ಸಿಎಂ ಬೊಮ್ಮಾಯಿ

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದ್ದು, ಕನ್ನಡ ಹೋರಾಟಗಾರರಿಗೆ ನಾವು ಬೆಂಬಲಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ...

ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ನಮಗೆ ಅಧಿಕಾರವಿಲ್ಲ: ಮಾಜಿ ಸಿಎಂ ಡಿ ವಿ ಸದಾನಂದಗೌಡ

ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ, "ಶಾಸಕ ಯತ್ನಾಳ್ ವಿರುದ್ಧ...

ಬೆಂಗಳೂರು | ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಸಾವು

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಡುಗೋಡಿ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮಾನ್ಯ(10) ಮೃತ ಬಾಲಕಿ. ಗುರುವಾರ (ಡಿ.28) ಸಂಜೆ ಸುಮಾರು 7.30ರ ಸುಮಾರಿಗೆ ಈ ಘಟನೆ...

ಕೊಬರಿ ಬೆಲೆ ಏರಿಕೆ ಸ್ವಾಗತಿಸಿ ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಎಚ್‌ ಡಿ ಕುಮಾರಸ್ವಾಮಿ

ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು ಎಂದು...

ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬಜಾಯಿಸುತ್ತಿದೆ: ಬಿಜೆಪಿ ಟೀಕೆ

ರಸ್ತೆಗಳು ಗುಂಡಿಮಯವಾಗಿದ್ದರೆ, ಚರಂಡಿ, ಮ್ಯಾನ್ ಹೋಲ್‌ಗಳಿಂದ ಕೊಳಚೆ ನೀರು ಉಕ್ಕಿ ರಸ್ತೆಯಲ್ಲಿ ಹರಿದು ಸುಗಂಧ ಬೀರುತ್ತಿವೆ! ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬಜಾಯಿಸುತ್ತಿದೆ! ಎಂದು ಬಿಜೆಪಿ ಟೀಕಿಸಿದೆ. ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ...

ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ, ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ: ಸಚಿವ ಎಂ ಬಿ ಪಾಟೀಲ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡುತ್ತಿರುವ ಆರೋಪಗಳೆಲ್ಲವೂ ಸತ್ಯ. ಹಾಗಾಗಿಯೇ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೆದರಿಕೊಂಡಿದೆ ಎಂದು ಕೈಗಾರಿಕಾ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ 40...

ಕರವೇ ನಾರಾಯಣಗೌಡ ಬಿಡುಗಡೆಗೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹ

ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದನ್ನು ಕನ್ನಡ ಸಾಹಿತ್ಯ ಪರಿಷತ್‌ ಖಂಡಿಸಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ...

ಅವಹೇಳನಕಾರಿ ಹೇಳಿಕೆ: ‘ಕಲ್ಲಡ್ಕ ಪ್ರಭಾಕರ್‌ ಭಟ್‌ ಬಂಧಿಸಲ್ಲ’ ಎಂದು ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ!

ಧಾರ್ಮಿಕವಾಗಿ ದ್ವೇಷ ಬಿತ್ತುವ ಮತ್ತು ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಬಂಧಿಸುವುದಿಲ್ಲ, ತನಿಖೆ ನಡೆಸಿದ ಬಳಿಕ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ...

ಶಿವಮೊಗ್ಗ | ಮಕ್ಕಳಿಂದ ಶೌಚಾಲಯ ಸ್ವಚ್ಛ; ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅಮಾನತು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಮಕ್ಕಳು ಶೌಚ...

ಈ ಹೊತ್ತಿನ ಪ್ರಮುಖ ಸುದ್ದಿ