ರಾಜ್ಯ

ಮಹತ್ವದ ನಿರ್ಧಾರ ಕೈಗೊಂಡ ಕೆಎಸ್‌ಆರ್‌ಟಿಸಿ: ಪ್ರಯಾಣಿಕರ ಅಪಘಾತ ಪರಿಹಾರ ಮೊತ್ತ 3ರಿಂದ 10 ಲಕ್ಷಕ್ಕೆ ಹೆಚ್ಚಳ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಯಾಣಿಕರ ಅಪಘಾತ ಪರಿಹಾರ ಮೊತ್ತವನ್ನು 3 ರಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು...

ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದು ಕಾಂಗ್ರೆಸ್: ಡಿ ಕೆ ಶಿವಕುಮಾರ್

ನಮ್ಮ ದೇಶಕ್ಕೆ ಎದುರಾಗಿರುವ ಸಂಕಷ್ಟವನ್ನು ಎದುರಿಸಿ, ನಾವೆಲ್ಲ ಶಕ್ತಿ ತುಂಬಬೇಕು. ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ 139ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ...

ಕನ್ನಡ ನಾಮಫಲಕ | ಅಧಿಸೂಚನೆ ಹೊರಡಿಸಿ, ಶೀಘ್ರದಲ್ಲೇ ನಿಯಮ ರೂಪಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡದಲ್ಲಿ ನಾಮಫಲಕ ಹಾಕುವ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17...

ಲೋಕಸಭೆ ಚುನಾವಣೆ | ಬಿಜೆಪಿ ರಾಜ್ಯ ಪ್ರಮುಖ ನಾಯಕರ ವಿಶೇಷ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ತಯಾರಿ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ ಪಕ್ಷದ ರಾಜ್ಯ ಪ್ರಮುಖ ನಾಯಕರ ವಿಶೇಷ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಅವರು...

ಕನ್ನಡ ಸಾಹಿತ್ಯ ಎಲ್ಲ ಭಾಷೆಗಳಿಗಿಂತ ಉಜ್ವಲ: ಚಂದ್ರಶೇಖರ್ ಕಂಬಾರ

ವೈಜ್ಞಾನಿಕ ಜ್ಞಾನದ ವಿಚಾರ ಹೊಂದಿರುವ ಸಾಹಿತಿ ಕುವೆಂಪು: ಎಲ್‌.ಎನ್‌ ಮುಕುಂದರಾಜ ಕನ್ನಡ ಜಾಣಜಾಣೆಯರ ವೇದಿಕೆಯಿಂದ ವಿಶ್ವಮಾನವೊತ್ಸವ ಕ್ರಾಂತಿ ಕವಿಗೆ 120 “ಕನ್ನಡ ವಿಶ್ವವಿದ್ಯಾಲಯವನ್ನು ಕುವೆಂಪು ಮತ್ತು ರವೀಂದ್ರ ನಾಥ್ ಠಾಗೋರ್ ಅವರ ವಿಚಾರದಂತೆಯೇ...

ಕನ್ನಡದ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡರೆ ಸಹಿಸಲ್ಲ: ಡಿ ಕೆ ಶಿವಕುಮಾರ್‌ ಎಚ್ಚರಿಕೆ

ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಸಿದರು. ತಮ್ಮ ಸದಾಶಿವನಗರ ನಿವಾಸದ...

ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ: ಸಿಎಂ ಸಿದ್ದರಾಮಯ್ಯ

ನೆಹರೂ-ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್...

ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ ಯತ್ನಾಳ್: ಸಿದ್ದರಾಮಯ್ಯ

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೊರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಡಿ.28) ಬಿಜೆಪಿ ಶಾಸಕ...

ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ಪ್ರತಿಭಟನೆ: ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರಿಗೆ 14 ದಿನ ಜೈಲು

ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ಬುಧವಾರ ನಡೆಸಲಾದ ಪ್ರತಿಭಟನೆಯ ವೇಳೆ ದಾಂಧಲೆ ನಡೆಸಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ 14...

ವಕ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು

ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ. ಅಲ್ಪಸಂಖ್ಯಾತರ...

ಮಧು ಬಂಗಾರಪ್ಪ ಅವರಿದ್ದ ಕಾರು ಅಪಘಾತ; ಸಚಿವರು ಪ್ರಾಣಾಪಾಯದಿಂದ ಪಾರು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ನಂದಿಹಳ್ಳಿ ಬಳಿ ಬುಧವಾರ ಮಧ್ಯರಾತ್ರಿ ನಡೆದಿದೆ. ಅದೃಷ್ಟವಶಾತ್ ಮಧು ಬಂಗಾರಪ್ಪ ಸೇರಿ ಕಾರಿನಲ್ಲಿದ್ದ ಮೂವರೂ ಪ್ರಾಣಾಪಾಯದಿಂದ...

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಬೆಂಗಳೂರಿನ ಪೀಣ್ಯ ಬಳಿಯಿರುವ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ