ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಡಿ.30 ರಂದು 7,060 ಜನರಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ಈ ಪೈಕಿ, 201 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಒಬ್ಬರು ಮೃತರಾಗಿದ್ದಾರೆ.
ರಾಜ್ಯದಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ಹೋಬಳಿ ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾಗೆ ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಬಟ್ಟು 16 ದಿನಗಳ ಕಾಲ ಈ ಮಾಲ್ ಬಂದ್ ಮಾಡುವಂತೆ ನಗರ...
ಹೊಸ ವರ್ಷಾಚರಣೆಗೆ ಮಾದಕ ವಸ್ತುವನ್ನು ಬೆಂಗಳೂರಿಗೆ ರೈಲಿನ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೈಯಪ್ಪನಹಳ್ಳಿ, ಬೆಂಗಳೂರು ಗ್ರಾಮಾಂತರ ಮತ್ತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಗಳಲ್ಲಿ ಐದು ಪ್ರತ್ಯೇಕ...
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ, "ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಬೇಡಿ. ಸ್ವಚ್ಛಗೊಳಿಸಿದರೆ ಎಫ್ಐಆರ್ ದಾಖಲಿಸಲಾಗುವುದು" ಎಂದು ಎಚ್ಚರಿಕೆ ನೀಡಿದೆ.
ಕಳೆದ...
ಮರಗಳ್ಳತನ ಪ್ರಕರಣದ ಆರೋಪ ಎದುರಿಸುತ್ತಿರುವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, "ಸ್ವಾರ್ಥಕ್ಕಾಗಿ ಯಾರೇ...
ಮರಗಳ್ಳತನ ಪ್ರಕರಣದ ಆರೋಪ ಎದುರಿಸುತ್ತಿರುವ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.
ಹಾಸನ ಜಿಲ್ಲೆಯ ನಂದಗೋಡನಹಳ್ಳಿಯಲ್ಲಿ ತಾವು ಲೀಸ್ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು...
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದವರ ವಿರುದ್ಧವೇ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ವಿಜಯಪುರಕ್ಕೇ ಕರೆಸಿಕೊಂಡಿರುವ...
ಅಲ್ಪಸಂಖ್ಯಾತರ ಬಡಾವಣೆಗಳ ಸುಧಾರಣೆಗೆ 11 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಪ್ರಶ್ನಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, "ಅಲ್ಪಸಂಖ್ಯಾತರ ಕಾಲೋನಿಗೆ ಕೋಟಿ ಕೊಡುವ ಸಿಎಂ ಅವರೇ,...
"ವಿಪಕ್ಷಗಳು ಮಾಡಿಕೊಂಡಿರುವ ಇಂಡಿಯಾ ಮೈತ್ರಿಕೂಟದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಆದರೆ ಸಂತೋಷ. ಆದರೆ ಆ ಪರಿಸ್ಥಿತಿ ಅಲ್ಲಿ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್...
ಕರ್ನಾಟಕ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಸಂಬೋಧಿಸುವ ರೀತಿಯಲ್ಲಿಯೇ ವಿಧಾನ ಪರಿಷತ್ತಿನ ಸದಸ್ಯರನ್ನು ಸಹ ಶಾಸಕರೆಂದು ಸಂಬೋಧಿಸಬೇಕು ಎಂದು ವಿಧಾನ ಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸರ್ಕಾರದ...
"ಕಳೆದ ಚುನಾವಣೆಯ ವೇಳೆ ನಾವು ನೀಡಿದ್ದ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ಕೂಡ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ತಿಮ್ಮಾಪೂರ ಏತ ನೀರಾವರಿ ಯೋಜನೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಚಾಲಕ ಮತ್ತು ನಿರ್ವಾಹಕರ ಮೇಲಿದ್ದ 6,960 ಪ್ರಕರಣಗಳನ್ನು ಖುಲಾಸೆ ಮಾಡಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.
ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ,...