ರಾಜ್ಯ

ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೋದಿಯವರೇ ಐದೂ ಗ್ಯಾರಂಟಿ ಜಾರಿ ಆಗಿದೆ, ನಿಮ್ಮ ಮಾತು ಸುಳ್ಳಾಗಿದೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಏನಾಯ್ತು ಮೋದಿಯವರೇ? ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ...

ಹೊಸ ವರ್ಷಾಚರಣೆ | ಮಧ್ಯರಾತ್ರಿ 1 ಗಂಟೆವರೆಗೆ ಸಂಭ್ರಮಾಚರಣೆಗೆ ಅವಕಾಶ: ಆಯುಕ್ತ ಬಿ.ದಯಾನಂದ್

2023 ಕಳೆದು 2024ರ ಹೊಸ ವರ್ಷಕ್ಕೆ ಹೆಜ್ಜೆ ಇಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ರಾಜಧಾನಿ ಜನರು ಕಾತರದಿಂದ ಕಾಯುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ...

2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಬೆಂಗಳೂರು ಪ್ರೆಸ್‌ಕ್ಲಬ್

ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ಕ್ಲಬ್ ಡಿಸಿಎಂ ಡಿ ಕೆ ಶಿವಕುಮಾರ್ ಆಯ್ಕೆ ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿಗೆ ಶಾಮನೂರು ಶಿವಶಂಕರಪ್ಪ ಆಯ್ಕೆ ಸಂತೊಷ್ ಲಾಡ್, ಡಾ. ಕೆ. ಗೋವಿಂದರಾಜುಗೆ ಪ್ರೆಸ್‌ಕ್ಲಬ್ ಪ್ರಶಸ್ತಿ 29...

ಜ. 22ಕ್ಕೆ ಅಯೋಧ್ಯೆ ರಾಮದೇವರ ಪ್ರಾಣ ಪ್ರತಿಷ್ಠೆ; ಕುಮಾರಸ್ವಾಮಿ ಕುಟುಂಬಕ್ಕೆ ಆಹ್ವಾನ

ಅಯೋಧ್ಯೆಯಲ್ಲಿ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಆಹ್ವಾನಿಸಿದೆ. ಮಂಗಳವಾರ ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ...

2024ರ ಜನವರಿಯಲ್ಲಿ ಎಷ್ಟು ದಿನ ಬ್ಯಾಂಕ್‌ಗೆ ರಜೆ: ಇಲ್ಲಿದೆ ನೋಡಿ

ಡಿಸೆಂಬರ್ ಮುಗಿದು ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದು, ಇದರ ಜತೆಗೆ 2024ರ ಜನವರಿ ತಿಂಗಳಿನಲ್ಲಿ ರಜಾ ದಿನಗಳ ಅಬ್ಬರವೂ ಮುಂದುವರೆದಿದೆ. ಭಾರತದಲ್ಲಿ ಹಣಕಾಸಿನ ವಹಿವಾಟು ಮತ್ತು ಸೇವೆಗಳ ಮೇಲೆ ಬ್ಯಾಂಕ್...

ಬೆಂಗಳೂರು | ಫೀನಿಕ್ಸ್ ಮಾಲ್‌ನಲ್ಲಿ ಕ್ರಿಸ್‌ಮಸ್‌ ಟ್ರೀ ಪ್ರದರ್ಶನ: ಹೆಚ್ಚಾದ ಟ್ರಾಫಿಕ್ ಕಿರಿಕಿರಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯದ ವಾಹನ ಸಂಚಾರ ದಟ್ಟಣೆಗೆ ನಗರದ ಜನರು ಹೈರಾಣಾಗಿದ್ದಾರೆ. ಈ ನಡುವೆ ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ, ಯಲಹಂಕ ಬಳಿಯ ಏಷ್ಯಾದ ಫೀನಿಕ್ಸ್ ಮಾಲ್‌ ಮುಂದೆ 100 ಅಡಿ ಎತ್ತರದ...

ಏಪ್ರಿಲ್ ವೇಳೆಗೆ ಬೆಂಗಳೂರು ನಗರಕ್ಕೆ 1400 ಹೊಸ ಎಲೆಕ್ಟ್ರಿಕ್ ಬಸ್‌: ಸಿಎಂ ಸಿದ್ದರಾಮಯ್ಯ

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು ಬೆಂಗಳೂರು ಮಹಾನಗರ ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ಕೋವಿಡ್‌ | ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುತ್ತಿಲ್ಲ, ಭಯ ಬೇಡ: ದಿನೇಶ್‌ ಗುಂಡೂರಾವ್‌

ಇಂದಿನ ಸಭೆಯಲ್ಲಿ ಸಮಿತಿಯ ತಜ್ಞರೊಂದಿಗೂ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಜನ‌ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡುತ್ತಿಲ್ಲ JN.1 ತಳಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ...

ಡಿ.25ರಂದು 125 ಮಂದಿಗೆ ಕೊರೋನಾ ಸೋಂಕು ದೃಢ : ಮೂವರು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಡಿ.25 ರಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನು 34 ಜನರಿಗೆ ಜೆಎನ್ 1 ರೂಪಾಂತರಿ...

ಬೆಂಗಳೂರು | ಲಾರಿಗೆ ಕಾರು ಢಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ

ಲಾರಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಓರ್ವ ಮೃತರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್ (52) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು...

ಫೆಬ್ರವರಿ 2, 3, 4ಕ್ಕೆ ಹಂಪಿ ಉತ್ಸವ: ಸಚಿವ ಜಮೀರ್ ಅಹಮದ್ ಖಾನ್

ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ...

ಬೆಂಗಳೂರು | ಹೆಚ್ಚು ಕೆಲಸ ಮಾಡು ಎಂದ ಸಹೋದ್ಯೋಗಿ ಕೊಲೆಗೈದ ಆರೋಪಿ ಬಂಧನ

‘ನಿನಗೆ ಕೆಲಸದ ಅನುಭವವಿದೆ ಹಾಗಾಗಿ, ಹೆಚ್ಚು ಕೆಲಸ ಮಾಡು’ ಎಂದು ಹೇಳಿದ ಸಹೋದ್ಯೋಗಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬೇಗೋರು ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ