ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಂಗಳವಾರ ಸಂಪುಟ ಉಪ ಸಮಿತಿ ಸಭೆಯಲ್ಲಿ ವಿಸ್ತೃತ ಚರ್ಚೆ ಮಾಡಲಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಕೀಲರಾದ ನಟರಾಜ್ ಶರ್ಮಾ ಎಂಬುವರು ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
ಸಚಿವರ ಮೇಲೆ ಎರಡು ರೀತಿಯ ಆರೋಪಗಳನ್ನು ಮಾಡಲಾಗಿದೆ....
ರಾಜಧಾನಿ ಬೆಂಗಳೂರಿನ ಸದಾಶಿವನಗರದಲ್ಲಿ ಮನೆಯ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್ ಅನಿಲ್ ಸೋರಿಕೆಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಬೆನ್ನಲ್ಲೇ, ಇದೀಗ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.
ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ಗೀಸರ್ ಗ್ಯಾಸ್...
ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 (ಬುಧವಾರ) ರಿಂದ 29 (ಶುಕ್ರವಾರ) ರವರೆಗೆ ಮೂರು...
ಡಿ.26ರಂದು ‘ನೂರು ವಿದ್ಯುತ್ ಚಾಲಿತ’ ಬಸ್‌ಗಳ ಲೋಕಾರ್ಪಣೆ ಬೆಳಗ್ಗೆ 11 ಗಂಟೆಗೆ ವಿಧಾನ ಸೌಧದ ಪೂರ್ವದ್ವಾರದ ಮುಂಭಾಗ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹಾಜರಾಗಲು ನಮ್ಮ ಫೆಡರೇಶನ್‌ಗೆ ಆಹ್ವಾನ ನೀಡಲಾಗಿದೆ. ಆದರೆ ನಾವು ಈ...
ಬೆಂಗಳೂರಿನಲ್ಲಿ ಬಡವರ ಮಕ್ಕಳು ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿದ್ದು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ನಮ್ಮ ಆದ್ಯತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಅತಿಥಿ ಉಪನ್ಯಾಸಕರು...
ನಾಡಿನ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಧರ್ಮಗ್ರಂಥವಾಗಲಿ. ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಬದುಕುವ ಮೂಲಕ ಮನುವಾದವನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, "ಅಂದು ಬಾಬಾ ಸಾಹೇಬ್...
ಮಾರಿ ಕೊರೋನಾ ವೈರಸ್ನ ರೂಪಾಂತರಿ ಜೆಎನ್ 1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ ಜೆಎನ್ 1 ಪ್ರಕರಣಗಳ ಸಂಖ್ಯೆ 63ಕ್ಕೆ ಏರಿದೆ....
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ.
ಬಿ ಎಸ್ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ...
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಸುಮಾರು ಏಳು ತಿಂಗಳ ಬಳಿಕ ವಿಧಾನ ಪರಿಷತ್‌ಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆದಂತೆ ಆಗಿದೆ.
ಬಿಜೆಪಿ...
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಕಾರಣಕ್ಕೆ ಬಿಜೆಪಿ ಹೊಸ ನಾಯಕರು ರೈತರು, ಸಾಲಮನ್ನಾ ವಿಷಯದಲ್ಲಿ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಡಿಪೋ ವ್ಯವಸ್ಥಾಪಕ ಹಾಗೂ ಭದ್ರತಾ ಸಿಬ್ಬಂದಿ ಟಿಕೆಟ್ ಸಮಸ್ಯೆ ಪರಿಹರಿಸಿಕೊಳ್ಳಲು ಬಂದ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಸದ್ಯ...