ರಾಜ್ಯ

ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ನಮಗೆ ಅಧಿಕಾರವಿಲ್ಲ: ಮಾಜಿ ಸಿಎಂ ಡಿ ವಿ ಸದಾನಂದಗೌಡ

ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿರುವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ, "ಶಾಸಕ ಯತ್ನಾಳ್ ವಿರುದ್ಧ...

ಬೆಂಗಳೂರು | ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಸಾವು

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಡುಗೋಡಿ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮಾನ್ಯ(10) ಮೃತ ಬಾಲಕಿ. ಗುರುವಾರ (ಡಿ.28) ಸಂಜೆ ಸುಮಾರು 7.30ರ ಸುಮಾರಿಗೆ ಈ ಘಟನೆ...

ಕೊಬರಿ ಬೆಲೆ ಏರಿಕೆ ಸ್ವಾಗತಿಸಿ ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ಎಚ್‌ ಡಿ ಕುಮಾರಸ್ವಾಮಿ

ಕೊಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು ಎಂದು...

ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬಜಾಯಿಸುತ್ತಿದೆ: ಬಿಜೆಪಿ ಟೀಕೆ

ರಸ್ತೆಗಳು ಗುಂಡಿಮಯವಾಗಿದ್ದರೆ, ಚರಂಡಿ, ಮ್ಯಾನ್ ಹೋಲ್‌ಗಳಿಂದ ಕೊಳಚೆ ನೀರು ಉಕ್ಕಿ ರಸ್ತೆಯಲ್ಲಿ ಹರಿದು ಸುಗಂಧ ಬೀರುತ್ತಿವೆ! ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬಜಾಯಿಸುತ್ತಿದೆ! ಎಂದು ಬಿಜೆಪಿ ಟೀಕಿಸಿದೆ. ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ...

ಯತ್ನಾಳ್ ಹೇಳಿದ್ದೆಲ್ಲವೂ ಸತ್ಯ, ಹಾಗಾಗಿ ಕ್ರಮ ಕೈಗೊಳ್ಳಲು ಬಿಜೆಪಿ ಹೆದರುತ್ತಿದೆ: ಸಚಿವ ಎಂ ಬಿ ಪಾಟೀಲ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡುತ್ತಿರುವ ಆರೋಪಗಳೆಲ್ಲವೂ ಸತ್ಯ. ಹಾಗಾಗಿಯೇ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೆದರಿಕೊಂಡಿದೆ ಎಂದು ಕೈಗಾರಿಕಾ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ 40...

ಕರವೇ ನಾರಾಯಣಗೌಡ ಬಿಡುಗಡೆಗೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹ

ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದನ್ನು ಕನ್ನಡ ಸಾಹಿತ್ಯ ಪರಿಷತ್‌ ಖಂಡಿಸಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ...

ಅವಹೇಳನಕಾರಿ ಹೇಳಿಕೆ: ‘ಕಲ್ಲಡ್ಕ ಪ್ರಭಾಕರ್‌ ಭಟ್‌ ಬಂಧಿಸಲ್ಲ’ ಎಂದು ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ!

ಧಾರ್ಮಿಕವಾಗಿ ದ್ವೇಷ ಬಿತ್ತುವ ಮತ್ತು ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಬಂಧಿಸುವುದಿಲ್ಲ, ತನಿಖೆ ನಡೆಸಿದ ಬಳಿಕ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ...

ಶಿವಮೊಗ್ಗ | ಮಕ್ಕಳಿಂದ ಶೌಚಾಲಯ ಸ್ವಚ್ಛ; ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅಮಾನತು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಮಕ್ಕಳು ಶೌಚ...

ಮಹತ್ವದ ನಿರ್ಧಾರ ಕೈಗೊಂಡ ಕೆಎಸ್‌ಆರ್‌ಟಿಸಿ: ಪ್ರಯಾಣಿಕರ ಅಪಘಾತ ಪರಿಹಾರ ಮೊತ್ತ 3ರಿಂದ 10 ಲಕ್ಷಕ್ಕೆ ಹೆಚ್ಚಳ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಯಾಣಿಕರ ಅಪಘಾತ ಪರಿಹಾರ ಮೊತ್ತವನ್ನು 3 ರಿಂದ 10 ಲಕ್ಷಕ್ಕೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು...

ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ನೆಲೆಯೂರುವಂತೆ ಮಾಡಿದ್ದು ಕಾಂಗ್ರೆಸ್: ಡಿ ಕೆ ಶಿವಕುಮಾರ್

ನಮ್ಮ ದೇಶಕ್ಕೆ ಎದುರಾಗಿರುವ ಸಂಕಷ್ಟವನ್ನು ಎದುರಿಸಿ, ನಾವೆಲ್ಲ ಶಕ್ತಿ ತುಂಬಬೇಕು. ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ 139ನೇ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನಾ...

ಕನ್ನಡ ನಾಮಫಲಕ | ಅಧಿಸೂಚನೆ ಹೊರಡಿಸಿ, ಶೀಘ್ರದಲ್ಲೇ ನಿಯಮ ರೂಪಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಕನ್ನಡದಲ್ಲಿ ನಾಮಫಲಕ ಹಾಕುವ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17...

ಲೋಕಸಭೆ ಚುನಾವಣೆ | ಬಿಜೆಪಿ ರಾಜ್ಯ ಪ್ರಮುಖ ನಾಯಕರ ವಿಶೇಷ ಸಭೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ತಯಾರಿ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಗುರುವಾರ ಪಕ್ಷದ ರಾಜ್ಯ ಪ್ರಮುಖ ನಾಯಕರ ವಿಶೇಷ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ