ರಾಜ್ಯ

ಕಾಂತರಾಜು ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು: ವೀರಶೈವ ಮಹಾ ಅಧಿವೇಶನದಲ್ಲಿ ನಿರ್ಣಯ

ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದ 24ನೇ ಮಹಾ ಅಧಿವೇಶನವು ಇಂದು(ಡಿ.24)ರ ಸಂಜೆ ಸಮಾರೋಪಗೊಂಡಿತು. ಈ ಮಹಾಅಧಿವೇಶನದಲ್ಲಿ ಪಕ್ಷಭೇದ ಮರೆತು ರಾಜ್ಯದ...

ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು

ರಾಷ್ಟ್ರ ರಕ್ಷಣಾ ಪಡೆ‌ ಎಂಬ ಸಂಘಟನೆ ಕಟ್ಟಿಕೊಂಡಿರುವ ಕೊಲೆ ಆರೋಪಿ, ಬಲಪಂಥೀಯ ಮುಖಂಡ ಪುನೀತ್‌ ಕೆರೆಹಳ್ಳಿ ಮೇಲೆ ಮತ್ತೊಂದು ಎಫ್‌ಐಆರ್ ದಾಖಲು ಮಾಡಲಾಗಿದೆ. ಕ್ರಿಸ್‌ಮಸ್ ಹಬ್ಬದ ಅಲಂಕಾರದ ವಿಚಾರಕ್ಕೆ ಮಾಲ್‌ಗೆ ನುಗ್ಗಿ ಗಲಾಟೆ ಮಾಡಿರೋ...

ನಮ್ಮನ್ನು ಟಿಪ್ಪು ಸುಲ್ತಾನ್ ಪರ ಎನ್ನುವವರು ಬ್ರಿಟೀಷರ ಬೂಟು ನೆಕ್ಕುತ್ತಿದ್ದರು: ಬಿಕೆ ಹರಿಪ್ರಸಾದ್

"ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನನ್ನು ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಇವರಿಂದ ನಾವು ಕಲಿಬೇಕಾಗಿಲ್ಲ. ನಾವು ಟಿಪ್ಪು ಸುಲ್ತಾನ ಪಾರ್ಟ್‌-2 ಅಲ್ಲ. ನಾವು ಬ್ರಿಟಿಷರ ವಿರುದ್ದ ಹೋರಾಟ ಮಾಡಿದವರ ಪರ. ನಮಗೆ...

ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ: ಸಿಎಂಗೆ ಸವಾಲೆಸೆದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

"ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ" ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, "ನಿಮಗೆ ತಾಕತ್ತಿದ್ದರೆ ಮತ್ತೆ ಹಿಜಾಬ್ ತನ್ನಿ ನೋಡುವ" ಎಂದು ಸವಾಲೆಸೆದಿದ್ದಾರೆ. ಮಂಡ್ಯದ...

ಮತ್ತೆ ಹೊಸ ವಿವಾದದಲ್ಲಿ ಸಿಲುಕಿದ ಸಂಸದ ಪ್ರತಾಪ್ ಸಿಂಹ: ಸಹೋದರನ ವಿರುದ್ಧ ಮರಗಳ್ಳತನ ಆರೋಪ

ಸಂಸತ್‌ನ ಭದ್ರತಾ ಲೋಪ ಪ್ರಕರಣದಲ್ಲಿ ಆರೋಪಿಗಳಿಗೆ ಲೋಕಸಭೆಯ ಒಳಗಡೆ ಪ್ರವೇಶಿಸಲು ಪಾಸ್ ನೀಡಿ ವಿವಾದಕ್ಕೆ ಸಿಲುಕಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಈಗ ಮತ್ತೊಂದು ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ಸಂಸದ ಪ್ರತಾಪ್ ಸಿಂಹ ಸಹೋದರ...

ಸಂಸತ್ ಭದ್ರತಾ ಲೋಪ | ಕೊನೆಗೂ ಮೌನ ಮುರಿದ ಸಂಸದ ಪ್ರತಾಪ್ ಸಿಂಹ

ಕಳೆದ ಡಿ.13ರಂದು ನಡೆದಿದ್ದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಪಾಸ್ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕೊನೆಗೂ ಮೌನ ಮುರಿದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಇಂದು ಬೆಳಗ್ಗೆ ಮಾತನಾಡಿದ್ದು, "ಪ್ರತಾಪ್ ಸಿಂಹ ದೇಶದ್ರೋಹಿಯೋ,...

ಆರ್‌ಎಸ್‌ಎಸ್‌ನವರು ಮೊದಲು ಹಾಕುತ್ತಿದ್ದ ದೊಗಲೆ ಚಡ್ಡಿಗೆ ಯಾರಾದ್ರೂ ಆಕ್ಷೇಪ ಎತ್ತಿದ್ದರಾ? ಸಚಿವ ತಂಗಡಗಿ

'ಹಿಜಾಬ್ ನಿಷೇಧ ವಾಪಾಸ್ ಪಡೆಯುತ್ತೇವೆ' ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ, "ಆರ್‌ಎಸ್‌ಎಸ್‌ನವರು ಹಾಕುತ್ತಿದ್ದ ದೊಗಲೆ ಚಡ್ಡಿಗೆ ಯಾರಾದ್ರೂ ಆಕ್ಷೇಪ...

ಸ್ಟಾರ್ಟ್ ಅಪ್‌ಗಳಿಗೆ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

"ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಕೊನೆ ದಿನವನ್ನು 2024ರ ಫೆಬ್ರವರಿ 1ರವರೆಗೆ ವಿಸ್ತರಣೆ ಮಾಡಲಾಗಿದೆ" ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ...

ಶಿಕ್ಷಣದ ಅನುಷ್ಠಾನಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿರಬೇಕು: ನಿರಂಜನಾರಾಧ್ಯ ವಿ ಪಿ

"ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಕಾನೂನು ಉಪಕರಣಗಳಿಗೆ ಅನುಗುಣವಾಗಿ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. ಅದರ ಅನುಷ್ಠಾನಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ರಾಜ್ಯವು ಬದ್ಧವಾಗಿರಬೇಕು. ಹಿಂದಿನ ಸರ್ಕಾರದ ಆದೇಶವೊಂದರ ಮೂಲಕ ಹಿಜಾಬ್...

ಸಿದ್ದರಾಮಯ್ಯ ಕರ್ನಾಟಕದ ಎಲ್ಲರ ಮುಖ್ಯಮಂತ್ರಿಯೇ ಹೊರತು ಒಂದು ಪಂಗಡಕ್ಕಲ್ಲ: ಪೇಜಾವರ ಶ್ರೀ

ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯನವರ ಹೇಳಿಕೆಯ ಹಿನ್ನೆಲೆಯಲ್ಲಿ ಸದ್ಯ ಬಿಜೆಪಿ ಹಾಗೂ ಸಂಘಪರಿವಾರದವರು ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳುತ್ತಿದ್ದಾರೆ. 'ಮತ ಗಳಿಸಲು ಮುಸ್ಲಿಮರ ಓಲೈಕೆ ಮಾಡುವ ಮೂಲಕ ತುಷ್ಟೀಕರಣ...

ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ವಂಚನೆ: ರಾಕ್‌ಲೈನ್ ವೆಂಕಟೇಶ್ ಮಗನ ವಿಚಾರಣೆ

ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿ ಬ್ಯಾಂಕ್‌ನಿಂದ ಸಾಲ ಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರ ಮಗ ವೆಂಕಟೇಶ್ ಅಭಿಲಾಷ್ ಅವರನ್ನು ಸಿಸಿಬಿ...

ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ, ಕ್ಷೇತ್ರ ಬಿಟ್ಟು ಹೋಗಲ್ಲ: ಸಂಸದೆ ಸುಮಲತಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವೆ. ಇದರಲ್ಲಿ ಯಾವ ಅನುಮಾನವೂ ಇಲ್ಲ. ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ತಿಳಿಸಿದರು. ಮದ್ದೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಈ ಹೊತ್ತಿನ ಪ್ರಮುಖ ಸುದ್ದಿ