ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ಹಾಗೂ ಮಗ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೆಲ ದಿನಗಳ ಹಿಂದೆ ಕೇಳಿಬಂದಿತ್ತು. 14 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರ...
ಆಯವ್ಯಯದಲ್ಲಿ ಘೋಷಣೆಯಾದ ಯೋಜನೆಗಳಿಗೆ ಹಣದ ಕೊರತೆ ಇಲ್ಲ
ಉಳಿದ ಹೋಬಳಿಗಳಿಗೆ ಬಜೆಟ್ನಲ್ಲಿ ಮೊರಾರ್ಜಿ ವಸತಿ ಶಾಲೆ ಮಂಜೂರು
ಕೋಲಾರ: ಮುಂದಿನ ಬಜೆಟ್ನಲ್ಲಿ ಉಳಿದ ಹೋಬಳಿಗಳಿಗೆ ಮೊರಾರ್ಜಿ ವಸತಿ ಶಾಲೆಗಳನ್ನು ಮಂಜೂರು ಮಾಡಲಾಗುವುದು ಹಾಗೂ...
ರಾಜ್ಯ ಸರಕಾರವು ಯುವನೀತಿ ಅನುಷ್ಠಾನದ ವೇಳೆ ಕರ್ನಾಟಕದ ಯುವಜನರನ್ನು ವಂಚಿಸಿದೆ ಎಂದು ರಾಜ್ಯ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಆರೋಪಿಸಿದರು.
ಬೆಂಗಳೂರು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
ರಾಮ ಮಂದಿರ ನಿರ್ಮಾಣ ಮಾಡಿರುವುದು ಒಳ್ಳೆಯದು. ಆದರೆ, ಎಲ್ಲರನ್ನೂ ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಬಾಗಲಕೋಟೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನಿರುದ್ಯೋಗ...
ಅಂಗಡಿ, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಮಾನ ನಿಲ್ದಾಣದ ಸಾದಹಳ್ಳಿ ಗೇಟ್ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ ಹಲವು ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು...
ಲಿಂಗಾಯತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಹಿಂದೆ ಪ್ರತ್ಯೇಕ ಧರ್ಮದ ರೂವಾರಿಯಾಗಿದ್ದ ಸಿದ್ದರಾಮಯ್ಯನವರ ಯೋಜನೆಯ ಮುಂದುವರೆದ ಭಾಗವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ.
ಜಾತಿ ಕಾಲಂನಲ್ಲಿ ವೀರಶೈವ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30...
ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ 'ಸ್ಪೋರ್ಟ್ಸ್ ಸಿಟಿ' ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರಿನ ರಾಜಭವನದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬಹುತೇಕ ವಾಣಿಜ್ಯ ಅಂಗಡಿ ನಾಮಫಲಕಗಳಲ್ಲಿ ಕನ್ನಡ ಬಳಕೆ ಕನಿಷ್ಠವಾಗಿದ್ದು, ಅನ್ಯ ಭಾಷೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಡಿಸೆಂಬರ್ 27ರಂದು ನಗರದಲ್ಲಿ...
ವಿರೋಧಿಗಳನ್ನು ಹಗುರವಾಗಿ ಪರಿಗಣಿಸದೆ ಲೋಕಸಭಾ ಚುನಾವಣೆ ಎದುರಿಸಿ
ಕರ್ನಾಟಕ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಲ್ಲ, ಸುಭದ್ರ ಕೋಟೆ
ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು...
ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ (57) ಹೃದಯಾಘಾತದಿಂದ ಡಿಸೆಂಬರ್ 26 (ಮಂಗಳವಾರ) ನಿಧನರಾಗಿದ್ದಾರೆ.
ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್...
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಡಿ.27 ರಂದು ರಾಜ್ಯದಲ್ಲಿ 74 ಹೊಸ ಕೋವಿಡ್ ಕೇಸ್ ಪತ್ತೆಯಾಗಿದ್ದು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು 57, ಹಾಸನ...