ರಾಜ್ಯ

2024ರ ಜನವರಿಯಲ್ಲಿ ಎಷ್ಟು ದಿನ ಬ್ಯಾಂಕ್‌ಗೆ ರಜೆ: ಇಲ್ಲಿದೆ ನೋಡಿ

ಡಿಸೆಂಬರ್ ಮುಗಿದು ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದು, ಇದರ ಜತೆಗೆ 2024ರ ಜನವರಿ ತಿಂಗಳಿನಲ್ಲಿ ರಜಾ ದಿನಗಳ ಅಬ್ಬರವೂ ಮುಂದುವರೆದಿದೆ. ಭಾರತದಲ್ಲಿ ಹಣಕಾಸಿನ ವಹಿವಾಟು ಮತ್ತು ಸೇವೆಗಳ ಮೇಲೆ ಬ್ಯಾಂಕ್...

ಬೆಂಗಳೂರು | ಫೀನಿಕ್ಸ್ ಮಾಲ್‌ನಲ್ಲಿ ಕ್ರಿಸ್‌ಮಸ್‌ ಟ್ರೀ ಪ್ರದರ್ಶನ: ಹೆಚ್ಚಾದ ಟ್ರಾಫಿಕ್ ಕಿರಿಕಿರಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯದ ವಾಹನ ಸಂಚಾರ ದಟ್ಟಣೆಗೆ ನಗರದ ಜನರು ಹೈರಾಣಾಗಿದ್ದಾರೆ. ಈ ನಡುವೆ ಕ್ರಿಸ್‌ಮಸ್ ಹಬ್ಬದ ಹಿನ್ನೆಲೆ, ಯಲಹಂಕ ಬಳಿಯ ಏಷ್ಯಾದ ಫೀನಿಕ್ಸ್ ಮಾಲ್‌ ಮುಂದೆ 100 ಅಡಿ ಎತ್ತರದ...

ಏಪ್ರಿಲ್ ವೇಳೆಗೆ ಬೆಂಗಳೂರು ನಗರಕ್ಕೆ 1400 ಹೊಸ ಎಲೆಕ್ಟ್ರಿಕ್ ಬಸ್‌: ಸಿಎಂ ಸಿದ್ದರಾಮಯ್ಯ

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು ಬೆಂಗಳೂರು ಮಹಾನಗರ ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ಕೋವಿಡ್‌ | ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುತ್ತಿಲ್ಲ, ಭಯ ಬೇಡ: ದಿನೇಶ್‌ ಗುಂಡೂರಾವ್‌

ಇಂದಿನ ಸಭೆಯಲ್ಲಿ ಸಮಿತಿಯ ತಜ್ಞರೊಂದಿಗೂ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಜನ‌ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡುತ್ತಿಲ್ಲ JN.1 ತಳಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ...

ಡಿ.25ರಂದು 125 ಮಂದಿಗೆ ಕೊರೋನಾ ಸೋಂಕು ದೃಢ : ಮೂವರು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಡಿ.25 ರಂದು ಒಂದೇ ದಿನ 125 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನು 34 ಜನರಿಗೆ ಜೆಎನ್ 1 ರೂಪಾಂತರಿ...

ಬೆಂಗಳೂರು | ಲಾರಿಗೆ ಕಾರು ಢಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ

ಲಾರಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಓರ್ವ ಮೃತರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್ (52) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು...

ಫೆಬ್ರವರಿ 2, 3, 4ಕ್ಕೆ ಹಂಪಿ ಉತ್ಸವ: ಸಚಿವ ಜಮೀರ್ ಅಹಮದ್ ಖಾನ್

ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ...

ಬೆಂಗಳೂರು | ಹೆಚ್ಚು ಕೆಲಸ ಮಾಡು ಎಂದ ಸಹೋದ್ಯೋಗಿ ಕೊಲೆಗೈದ ಆರೋಪಿ ಬಂಧನ

‘ನಿನಗೆ ಕೆಲಸದ ಅನುಭವವಿದೆ ಹಾಗಾಗಿ, ಹೆಚ್ಚು ಕೆಲಸ ಮಾಡು’ ಎಂದು ಹೇಳಿದ ಸಹೋದ್ಯೋಗಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಆರೋಪಿಯನ್ನು ಬೇಗೋರು ಪೊಲೀಸರು...

34 JN.1 ಸೋಂಕಿತ ಪ್ರಕರಣ ಪತ್ತೆ | ಇಂದು ಸಂಪುಟ ಉಪ ಸಮಿತಿ ಸಭೆ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಒಟ್ಟು 34 JN.1 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಂಗಳವಾರ ಸಂಪುಟ ಉಪ ಸಮಿತಿ ಸಭೆಯಲ್ಲಿ ವಿಸ್ತೃತ ಚರ್ಚೆ ಮಾಡಲಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತಕ್ಕೆ ದೂರು; ಅತ್ತ ಬಿಜೆಪಿ ವಾಗ್ದಾಳಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಕೀಲರಾದ ನಟರಾಜ್ ಶರ್ಮಾ ಎಂಬುವರು ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಚಿವರ ಮೇಲೆ ಎರಡು ರೀತಿಯ ಆರೋಪಗಳನ್ನು ಮಾಡಲಾಗಿದೆ....

ಬೆಂಗಳೂರು | ಗೀಸರ್‌ ಗ್ಯಾಸ್‌ ಸೋರಿಕೆಯಿಂದ ಯುವತಿ ಸಾವು

ರಾಜಧಾನಿ ಬೆಂಗಳೂರಿನ ಸದಾಶಿವನಗರದಲ್ಲಿ ಮನೆಯ ಬಾತ್‌ರೂಮ್‌ನಲ್ಲಿ ಗ್ಯಾಸ್‌ ಗೀಸರ್ ಅನಿಲ್ ಸೋರಿಕೆಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಬೆನ್ನಲ್ಲೇ, ಇದೀಗ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ಗೀಸರ್ ಗ್ಯಾಸ್​​...

ಗೃಹಲಕ್ಷ್ಮಿ ಯೋಜನೆ | ತೊಂದರೆ ನಿವಾರಣೆಗೆ ಪಂಚಾಯತಿಗಳಲ್ಲಿ ಮೂರು ದಿನ ಶಿಬಿರ

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 (ಬುಧವಾರ) ರಿಂದ 29 (ಶುಕ್ರವಾರ) ರವರೆಗೆ ಮೂರು...

ಈ ಹೊತ್ತಿನ ಪ್ರಮುಖ ಸುದ್ದಿ