ರಾಜ್ಯ

ಮೋದಿ ತಮ್ಮ ಗೆಳೆಯರಿಗೆ ಧಾರೆ ಎರೆದಿದ್ದು 20 ಲಕ್ಷ ಕೋಟಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಜನಸಾಮಾನ್ಯರಿಗೆ ಕೊಡುವ ಭಾಗ್ಯಗಳ ಮೊತ್ತ ಕೆಲವೇ ಸಾವಿರ ಕೋಟಿ, ಬಿಜೆಪಿ ಸಿರಿವಂತರಿಗೆ ಕೊಡುವ ಬಿಟ್ಟಿ ಭಾಗ್ಯಗಳ ಮೊತ್ತ ಲಕ್ಷ ಕೋಟಿಗಳಲ್ಲಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಪತ್ರಿಕೆಯೊಂದರ ವರದಿ ಹಂಚಿಕೊಂಡು ಎಕ್ಸ್‌ನಲ್ಲಿ ಕುಟುಕಿರುವ...

ರಾಜ್ಯದಲ್ಲಿ ಬರ; ಆಕಾಶದಲ್ಲಿ ತೇಲಾಡುತ್ತಿರುವ ದೊರೆ: ವಿಜಯೇಂದ್ರ ಲೇವಡಿ

ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ "ರೋಮ್ ದೊರೆ ನೀರೋ" ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ…” ಎಂದು ವರ್ಣಿಸಬಹುದು ಎಂದು ಬಿಜೆಪಿ...

ಬೆಂಗಳೂರು | ಜಿನೊಮಿಕ್ ಸೀಕ್ವೆನ್ಸ್​ಗೆ 45 ಸ್ಯಾಂಪಲ್ ಕಳಿಸಿದ ಆರೋಗ್ಯ ಇಲಾಖೆ

2019ರಲ್ಲಿ ಸಾವಿರಾರು ಜನರನ್ನು ಬಲಿ ಪಡೆದ ಕೊರೋನಾ ಕೆಲಕಾಲದ ವಿರಾಮದ ಬಳಿಕ ಮತ್ತೆ ಹೊಸ ರೂಪಾಂತರದೊಂದಿಗೆ ಆಗಮಿಸಿದೆ. ಮೊದಲಿಗೆ ಕಾಣಿಸಿಕೊಂಡಾಗಿನಿಂದ ಈವರೆಗೆ ಕೊರೋನಾ ವೈರಸ್‌ ರೂಪಾಂತರಗೊಳ್ಳುತ್ತಲೇ ಸಾಗಿದೆ. ಡೆಲ್ಟಾ, ಒಮೈಕ್ರಾನ್‌ ಇವು ಕೊರೋನಾ...

ಮೈಸೂರು | ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿ; ಭೂಮಿ ಪೂಜೆ ಮಾಡಿದ ಯತಿಂದ್ರ ಸಿದ್ದರಾಮಯ್ಯ

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸುವ ಮೂಲಕ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಡಿ.21 ರಂದು ಚಾಲನೆ ನೀಡಿದರು....

ಬೆಂಗಳೂರು | ಕೆಐಎ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಒಂದು

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ. "ಯುನೆಸ್ಕೋದ ಪ್ರಿಕ್ಸ್ ವರ್ಸೈಲ್ಸ್‌ನಿಂದ 2023ರ ಆಂತರಿಕ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ...

ದಿವ್ಯಾಂಗರಿಗೆ ರಾಜಕೀಯ ಪ್ರಾಶಸ್ತ್ಯ, ಗೌರವ ಹೆಚ್ಚಳಕ್ಕೆ ಮಾರ್ಗಸೂಚಿ ಹೊರಡಿಸಿದ ಚುನಾವಣಾ ಆಯೋಗ

ವಿಶೇಷ ಚೇತನ ಸಮುದಾಯವು ರಾಜಕೀಯವಾಗಿ ಒಳಗೊಳ್ಳುವಿಕೆ ಮತ್ತು ಅವರ ಗೌರವ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡಿದೆ. ಯಾವುದೇ ರಾಜಕೀಯ ಪಕ್ಷಗಳ ಸದಸ್ಯರು ಅಥವಾ...

ಕುಟುಂಬ ರಾಜಕಾರಣ ವಿರೋಧಿಸಿ ಮಾತನಾಡುವ ಮೋದಿ ಬೂಟಾಟಿಕೆ ಮನುಷ್ಯ : ಕಾಂಗ್ರೆಸ್‌ ಟೀಕೆ

ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಿ ದೇಶದ ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ದೇವೇಗೌಡರ ಕುಟುಂಬದೊಂದಿಗೆ ಸೇರಿ ರಾಜಕೀಯ ಲಾಭ ಹುಡುಕುವುದೇ ಪ್ರಾಶಸ್ತ್ಯದ ಕೆಲಸ ಎಂದು ಕಾಂಗ್ರೆಸ್‌ ಕುಟುಕಿದೆ. ಈ ಕುರಿತು ಎಕ್ಸ್‌ನಲ್ಲಿ...

ಬೆಂಗಳೂರು | ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪರಿಶೀಲನೆ

ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ. ಅಧಿಕಾರಿಗಳು ಈ ಕೆಲಸವನ್ನು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ...

ಬೆಂಗಳೂರು | ಎಲೆಕ್ಟ್ರಿಕ್ ವಾಹನಗಳ ನೋಂದಣಿ ಸಂಖ್ಯೆ ಮೂರು ಪಟ್ಟು ಏರಿಕೆ

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ರಾಜಧಾನಿ ಬೆಂಗಳೂರಿನ ಜನ ಮುಖ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ನಾನಾ ಮಾದರಿಯ 2.83 ಲಕ್ಷ ವಾಹನಗಳು ಕಳೆದ...

ಬೆಂಗಳೂರು | ಅಂತರಿಕ್ಷಯಾನದ ಪರಿಕಲ್ಪನೆಯಡಿ ಜನವರಿ 7ರಂದು ಚಿತ್ರಸಂತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿವರ್ಷ ಕಡಲೆಕಾಯಿ ಪರಿಷೆ, ಕರಗ, ಅವರೆ ಮೇಳ, ಕೃಷಿ ಮೇಳ, ಕೇಕ್ ಶೋ ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಕುಮಾರಕೃಪಾ ರಸ್ತೆಯಲ್ಲಿ...

ಕೋವಿಡ್ | ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುತ್ತೇವೆ: ಸಚಿವ ಮಧು ಬಂಗಾರಪ್ಪ

ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ JN.1 ಭೀತಿ ಶುರುವಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...

ಬಿಎಂಟಿಸಿ ಬಸ್‌ಗಳಲ್ಲಿ ಆಡಿಯೊ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶಿಸಿದ ಹೈಕೋರ್ಟ್‌

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ದೃಷ್ಟಿ ವೀಕಲಚೇತನರ ಅನುಕೂಲಕ್ಕಾಗಿ ಮುಂಬರುವ ನಿಲ್ದಾಣದ ಹೆಸರನ್ನು ಘೋಷಣೆ ಮಾಡುವ ಆಡಿಯೊ ವ್ಯವಸ್ಥೆಯನ್ನು ಏಪ್ರಿಲ್ 15ರ ವೇಳೆಗೆ ಅಳವಡಿಕೆ ಮಾಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಬಿಎಂಟಿಸಿಯ...

ಈ ಹೊತ್ತಿನ ಪ್ರಮುಖ ಸುದ್ದಿ