ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಸಂದ ಗೌರವ
ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಕೇಂದ್ರ ಇಂಧನ...
165.86 ಕಿಲೋಮೀಟರ್ ಮಾರ್ಗದ ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ₹218.75 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
ಬೆಂಗಳೂರು ಮತ್ತು ಮೈಸೂರು ವಿಭಾಗಗಳು ವಿಶೇಷವಾಗಿ ಯಶವಂತಪುರ-ಅರಸೀಕೆರೆ...
ಲೋಕಸಭೆಯ ಕಲಾಪದ ವೇಳೆ ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕರ್ನಾಟಕದ ಸಂಸದ ಡಿಕೆ ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಸೇರಿದಂತೆ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ.
ಇಂದು ಚಳಿಗಾಲ ಅಧಿವೇಶನದ...
ಕೋವಿಡ್ ಪರಿಸ್ಥಿತಿಯನ್ನು over play ಮಾಡಬೇಡಿ. ಮಾಧ್ಯಮದವರು, ಟಿವಿ ಚಾನಲ್‌ನವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ಜೆಡಿಎಸ್ ಹಾಗೂ ಬಿಜೆಪಿ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಸೀಟು ಹಂಚಿಕೆಯ ವಿಚಾರವು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಅದರಲ್ಲೂ ಮಂಡ್ಯದಲ್ಲಿ ಸುಮಲತಾ ಅಂಬರೀಶ್...
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಕೆಆರ್‌ಟಿಸಿ) ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ ನಿಗಮದ ಸಿಬ್ಬಂದಿಗೆ ಸಂಸ್ಥೆಯಿಂದ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ,...
ಯುವನಿಧಿ ಪಡೆಯವುದು ಹೇಗೆ ಎಂಬ ವಿವರ ಇಲ್ಲಿದೆ
ತಪ್ಪು ಮಾಹಿತಿ ನೀಡಿ ಹಣ ಪಡೆದರೆ ಕಾನೂನು ಕ್ರಮ
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ...
ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್ ಸೆಟಲ್ಮೆಂಟ್ ಅಧಿಕಾರಿ(ಎಸ್‌ಎಫ್ಓ)ಗಳನ್ನು ನಿಯೋಜಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ ಎಂ ಬಸವರಾಜು ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾಗಿ ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ...
ಬರೋಬ್ಬರಿ 2 ಕೆಜಿ ತೂಕದ ₹20 ಕೋಟಿ ಮೌಲ್ಯದ ಕೊಕೇನ್ ಅನ್ನು ಹೊಟ್ಟೆಯೊಳಗೆ ಇಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಡಿಸ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಈ ನಡುವೆ ಸಿಸಿಬಿ ಪೊಲೀಸರು ರೌಡಿಶೀಟರ್ ಮತ್ತು ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅಮಾಯಕರಿಗೆ...
ನ್ಯಾಫೆಡ್ ಮುಖಾಂತರ ಕೊಬ್ಬರಿ ಬೆಳೆ ಖರೀದಿಗೂ ಮನವಿ
ರೂ. 18,171 ಕೋಟಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿರುವ ರಾಜ್ಯ
ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ...