ರಾಜ್ಯ

ಮಸಣ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ: ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ

ಮಸಣ ಕಾರ್ಮಿಕರು ಯಾರೂ ಅನುಕೂಲವಂತರಲ್ಲ, ಶೋಷಿತ ಸಮುದಾಯ, ಆರ್ಥಿಕವಾಗಿ ತೀರಾ ಹಿಂದುಳಿದ ಸಮುದಾಯದ ಜನ ಮಾತ್ರ ಈ ರೀತಿ ಕೆಲಸ ಮಾಡುವುದು, ಅವರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ನೀಡಬೇಕು. ಬೇಡಿಕೆಗಳನ್ನು ಈಡೇರಿಸುವ...

ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಂತಸ

ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ...

ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಹಿರಿಯ ಚಿಂತಕ, ಬರಹಗಾರ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿಯು ತನ್ನ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ...

ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳು: ಕುಲ್‍ಜೀತ್ ಸಿಂಗ್ ಚಾಹಲ್

ಗೌರವಾನ್ವಿತ ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳಿಗೆ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ದೆಹಲಿ ರಾಜ್ಯದ ಪ್ರಧಾನ ಕಾರ್ಯದರ್ಶಿ ಕುಲ್‍ಜೀತ್ ಸಿಂಗ್ ಚಾಹಲ್ ಹೇಳಿದರು. ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ...

ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿ ಕೆ ಶಿವಕುಮಾರ್; ನೀರಾವರಿ ಯೋಜನೆಗಳ ಅನುದಾನಕ್ಕೆ ಮನವಿ

ಉಪಮುಖ್ಯಮಂತ್ರಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ...

ಬೆಂಗಳೂರು | ಕ್ರಿಸ್​​​ಮಸ್​​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ : ತುಷಾರ್ ಗಿರಿನಾಥ್

2023 ಮುಗಿದು 2024ಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವೇಳೆ, ಮತ್ತೆ ರಾಜ್ಯಕ್ಕೆ ಮಹಾಮಾರಿ ಕೊರೋನಾ ಲಗ್ಗೆಯಿಟ್ಟಿದ್ದು, ತನ್ನ ಆರ್ಭಟ ಶುರು ಮಾಡಿದೆ. ನೆರೆಯ ರಾಜ್ಯ ಕೇರಳದಲ್ಲಿ ಈಗಾಗಲೇ,...

ಭ್ರಷ್ಟಾಚಾರ ಪ್ರಕರಣ | ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲೋಕಾಯುಕ್ತ ತನಿಖೆ ರದ್ದುಗೊಳಿಸಿದ ಹೈಕೋರ್ಟ್

ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಯನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ. "ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17A ಪ್ರಕಾರ...

‘ಸಿರಿಧಾನ್ಯ ಮೇಳ 2024’ ವ್ಯವಸ್ಥಿತ ಆಯೋಜನೆಗೆ ಸಚಿವರ ಸೂಚನೆ

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಜ‌ನವರಿ 5, 6, 7ರಂದು ನಡೆಯುವ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ...

ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಸಭೆ ನಡೆಸಿ, ಕೂಡಲೇ ಬರಪರಿಹಾರ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ದೆಹಲಿಯಲ್ಲಿಂದು ಭೇಟಿಯಾಗಿ, ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ...

ಕೆಎಸ್‌ಆರ್‌ಟಿಸಿ | ಡಿ.22 ರಿಂದ ಡಿ.24 ರವರೆಗೆ ಹೆಚ್ಚುವರಿ 1000 ವಿಶೇಷ ಬಸ್ ಕಾರ್ಯಾಚರಣೆ

ಕ್ರಿಸ್‌ಮಸ್ ಹಬ್ಬದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಡಿ.22 ರಿಂದ ಡಿ.24 ರವರೆಗೆ ಹೆಚ್ಚುವರಿ 1000 ವಿಶೇಷ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ. ಬೆಂಗಳೂರು ಸೇರಿದಂತೆ ನಾನಾ...

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂದ ಪುತ್ರ ಪ್ರಿಯಾಂಕ್‌ ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಪ್ರಸ್ತಾವನೆ ವಿಚಾರವಾಗಿ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂಬುದನ್ನು ಮಗ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್...

ಬೆಂಗಳೂರು | ಡಿಸಿಪಿ ಕಚೇರಿ ಬಳಿ ವ್ಹೀಲಿಂಗ್ ಮಾಡಿ ಪುಂಡಾಟ

ಜೀವಕ್ಕೆ ಮಾರಕವಾಗಿರುವ ವ್ಹೀಲಿಂಗ್ ಮಾಡುವುದು ಅಪಾಯಕಾರಿ ಮಾಡಬೇಡಿ ಎಂದು ಬೆಂಗಳೂರು ಪೊಲೀಸರು ಎಷ್ಟೇ ಕರೆ ನೀಡಿದರೂ ಈ ಪುಂಡಾಟ ಮೆರೆಯುವ ಕೆಲವು ವ್ಹೀಲಿಂಗ್ ಗುಂಪು ರಾತ್ರಿಯಾಗುತ್ತಿದ್ದಂತೆ ಸಕ್ರಿಯವಾಗುತ್ತಿವೆ. ಮತ್ತೆ ವ್ಹೀಲಿಂಗ್ ಪುಂಡರ ಹುಚ್ಚಾಟ...

ಈ ಹೊತ್ತಿನ ಪ್ರಮುಖ ಸುದ್ದಿ