ರಾಜ್ಯ

ಬೆಂಗಳೂರಿನಲ್ಲಿ ಕೊರೋನಾದಿಂದ ಒಂದು ಸಾವು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ನೆರೆಯ ಕೇರಳದಲ್ಲಿ ಕೊರೋನಾದಿಂದ ಓರ್ವ ರೋಗಿ ಸಾವನ್ನಪ್ಪಿದ್ದ ಪ್ರಕರಣ ಸುದ್ದಿಯಾಗುತ್ತಿದ್ದಂತೆಯೇ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಈ ನಡುವೆ ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನಲ್ಲೂ ಕೂಡ ಓರ್ವ ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಬಗ್ಗೆ...

ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಬೆದರಿಕೆ ಆರೋಪ: ದೂರು ದಾಖಲು

ಸೈಟ್‌ ವಿಚಾರವಾಗಿ ಫೋನ್ ಮಾಡಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಗುತ್ತಿಗೆದಾರ ದಯಾನಂದ್ ಕುಮಾರ್​ ಎಂಬುವವರು ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ...

ಬಂಡವಾಳ ಆಕರ್ಷಿಸಲು ಮುಂಬೈಗೆ ತೆರಳಿದ ಸಚಿವ ಎಂ ಬಿ ಪಾಟೀಲ್ : ಉದ್ಯಮಿಗಳ ಜತೆ ಮಾತುಕತೆ

ಕರ್ನಾಟಕಕ್ಕೆ ಬಂಡವಾಳ ಆಕರ್ಷಿಸುವ ಉದ್ದೇಶದೊಂದಿಗೆ ಮುಂಬೈಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಿರುವ ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಮಂಗಳವಾರ ಹಲವು ದೈತ್ಯ ಕಂಪನಿಗಳ...

ಸ್ಮೃತಿ ಇರಾನಿ ಭೇಟಿಯಾದ ಜಮೀರ್; ಹಾಸ್ಟೆಲ್‌ಗಳ ನಿರ್ಮಾಣಕ್ಕೆ 675 ಕೋಟಿ ಅನುದಾನಕ್ಕೆ ಮನವಿ

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಅಭಿವೃದ್ಧಿ ವಿಚಾರಗಳಿಗೆ ಅನುದಾನ ಕುರಿತು ಚರ್ಚಿಸಿದರು. ಕರ್ನಾಟಕ ರಾಜ್ಯಕ್ಕೆ...

ಸಂಸದರ ಅಮಾನತು | ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಆಡಳಿತ ಪಕ್ಷದ ದಾಳಿ: ವಿ.ಎಸ್ ಉಗ್ರಪ್ಪ ಕಿಡಿ

ದೇಶದಲ್ಲಿ ಆಡಳಿತ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯ 140ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ. ಮೂರ್ನಾಲ್ಕು ಜನರ ಮೇಲೆ ಪ್ರಿವಿಲೇಜ್ ಕಮಿಟಿಗೆ ಶಿಫಾರಸ್ಸು ಮಾಡಲಾಗಿದೆ. ತೃಣಮೂಲ...

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ : ರಾಘವೇಂದ್ರ ಶೆಟ್ಟಿಗಾರ್

ಬೆಂಗಳೂರಿನಲ್ಲಿ ಧೂಮಪಾನ ಮಾಡದ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಮಂಡಳಿ ಉಪ ಕಾರ್ಯದರ್ಶಿ ಹಾಗೂ ಹಿರಿಯ...

ಜಾತಿ ಜನಗಣತಿ | ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟು ಹೊರಬರಲಿ: ಕೆ ಎಸ್‌ ಈಶ್ವರಪ್ಪ

ಜನಪ್ರತಿನಿಧಿಗಳಿಗೆ ಜಾತಿ ಜನಗಣತಿ ವಿಚಾರದಲ್ಲಿ ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟು ಹೊರ ಬರಬೇಕು ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದರು. ರಾಯಚೂರಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, "ಲಿಂಗಾಯತರು,...

ಕೇಂದ್ರ ಸರ್ಕಾರಕ್ಕೆ ಮೂರು ಬಾರಿ ಮನವಿ ಕೊಟ್ಟಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ

ಬರ ಪರಿಹಾರದ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಕೊಟ್ಟಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಹೀಗಾಗಿ, ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತಮಟ್ಟದ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ,...

ಶರಾವತಿ ಸಂತ್ರಸ್ತರ ಬಾಕಿ ಪ್ರಕರಣ | ತ್ವರಿತ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ

ಲಿಂಗನಮಕ್ಕಿ ಜಲಾಶಯಕ್ಕಾಗಿ ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂಹಕ್ಕು ನೀಡುವಂತೆ ಆರು ದಶಕಗಳಿಂದ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅರಣ್ಯ...

ಬೆಂಗಳೂರು | ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆವರಣದಲ್ಲಿ ಬೀದಿಬದಿ ವ್ಯಾಪಾರಿಗಳು ಜಮಾಯಿಸಿದ್ದು, ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದ್ದಾರೆ. ಈಗಾಗಲೇ, ನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಅಂಗಡಿ ತೆರವು ಕಾರ್ಯ ನಡೆಯುತ್ತಿದೆ. ಇದರಿಂದ ಆಕ್ರೋಶಗೊಂಡಿರುವ...

ಕಾರಜೋಳ ಮೇಲೆ ಹಲ್ಲೆ ಯತ್ನದ ಹಿಂದೆ ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಕೈವಾಡ: ಪಿ ರಾಜೀವ್ ಆರೋಪ

ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಹಲ್ಲೆಗೆ ಪ್ರಯತ್ನ ಮಾಡಿದ್ದನ್ನು ತೀವ್ರವಾಗಿ ಖಂಡಿಸುವೆ. ಕಾರಜೋಳರವರ ಮೇಲೆ ಹಲ್ಲೆ ನಡೆಸಲು ದುಷ್ಪ್ರೇರಣೆ ಮಾಡಿ, ಒಳಸಂಚನ್ನು...

ಬೆಂಗಳೂರು | ₹70 ಸಾವಿರ ಸ್ಕೂಟಿ ಮೇಲೆ ಬರೋಬ್ಬರಿ ₹3.22 ಲಕ್ಷ ದಂಡ

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆ, ಇದನ್ನು ತಡೆಗಟ್ಟಲು ಬೆಂಗಳೂರು ಸಂಚಾರ ಪೊಲೀಸ್‌ ಹಲವಾರು ಕ್ರಮ ಕೈಗೊಂಡಿದೆ. ನೂತನ ತಂತ್ರಜ್ಞಾನ ಬಳಸಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವ ವಾಹನ...

ಈ ಹೊತ್ತಿನ ಪ್ರಮುಖ ಸುದ್ದಿ