ರಾಜ್ಯ

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ‘ದರ ನಿಗದಿ ಸಮಿತಿ’ಯ ನಿರ್ಧಾರ; ಬಿಜೆಪಿಯವರು ಸುಳ್ಳು ಹೇಳುವುದನ್ನು ನಿಲ್ಲಿಸಲಿ: ಸಿಎಂ ಸಿದ್ದರಾಮಯ್ಯ

"ಬೆಂಗಳೂರು ನಮ್ಮ ಮೆಟ್ರೋ ದರ ಪರಿಷ್ಕರಣೆಯು ರಾಜ್ಯ ಸರ್ಕಾರದ ನಿರ್ಧಾರವಲ್ಲ, ಅದು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರ ದರ ನಿಗದಿ ಸಮಿತಿಯ (FFC) ಶಿಫಾರಸಾಗಿದೆ. ಈ ವಿಷಯದಲ್ಲಿ ರಾಜ್ಯದ ಜನರನ್ನು ದಾರಿತಪ್ಪಿಸುವುದನ್ನು ಬಿಟ್ಟು,...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಕಾಯಕ ಯೋಗಿನಿ ಕಾಂಚನಮಾಲಾ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ''ಪರೋಪಕಾರಾರ್ಥಂ...

ಹರಿಹರದಲ್ಲಿ ಬಿ ಬಸವಲಿಂಗಪ್ಪ, ಬಿ ಕೃಷ್ಣಪ್ಪ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಸಚಿವ ಮಹದೇವಪ್ಪ ಭರವಸೆ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕದ ದಲಿತ ಚಳವಳಿಯ ಪ್ರೇರಕ ಶಕ್ತಿಗಳಾದ ಮಾಜಿ ಸಚಿವ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರ ಹೆಸರಿನಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಪ್ರಸ್ತಾವನೆ ಬಂದರೆ, ಮುಂದಿನ...

ಕೋಗಿಲು ಮನೆ ಧ್ವಂಸ ಪ್ರಕರಣ : ಮಾತು ಮರೆತ ಸರ್ಕಾರ; ಬೀದಿಯಲ್ಲಿ ಫಕೀರರು

ನಗರದಲ್ಲಿ ಸಾಮಾನ್ಯವಾಗಿ ಬಡವರು, ಮಧ್ಯಮ ವರ್ಗದವರು, ಶ್ರೀಮಂತರು, ನಿರ್ಗತಿಕರು, ಸೂರಿಲ್ಲದೆ ದಿನದೂಡುವವರು, ಪ್ರತಿದಿನದ ಅನ್ನಕ್ಕಾಗಿ ಪರದಾಡುವವರು ಸೇರಿದಂತೆ ಎಲ್ಲರ ಬದುಕು ನಡೆಯುತ್ತಿರುತ್ತದೆ. ಬದುಕೆಂಬುದು ಎಲ್ಲರಿಗೂ ಒಂದೇ ರೀತಿ ಇರುವುದಿಲ್ಲ ಎನುವುದಕ್ಕೆ ಜಗತ್ತಿನ ಮಹಾನಗರಗಳಲ್ಲಿರುವ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ವಿಶೇಷ ಚೇತನರ ಆಶಾಕಿರಣ- ವಿಜಯಕುಮಾರಿ ಮುರಾರಪ್ಪ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ಸಾಮಾನ್ಯವಾಗಿ...

ಫೆ.06 ರಿಂದ 08ರ ತನಕ ಅಂತರರಾಷ್ಟ್ರೀಯ ವಾಣಿಜ್ಯ ಮೇಳ : ಎನ್‌ ಚಲುವರಾಯಸ್ವಾಮಿ

ಫೆಬ್ರವರಿ 06, 07 ಮತ್ತು 08ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ʼಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026; ಉತ್ಪಾದನೋತ್ತರ ಕೃಷಿ-ರೈತರ ಸಬಲೀಕರಣʼವನ್ನು ಆಯೋಜನೆ ಮಾಡಲಾಗಿದೆ. ಅದರಲ್ಲಿ120 ಮಂದಿಗೆ ಕೃಷಿ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಕೃಷಿ ಸಚಿವ...

ನರವಣೆ ಪುಸ್ತಕದ ಸತ್ಯ ಅಡಗಿಸಲು ಕೇಂದ್ರದ ಹುನ್ನಾರ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

ಸಂಸತ್ತಿನಲ್ಲಿ‌ ವಿರೋಧ ಪಕ್ಷದ ನಾಯಕನ ಧ್ವನಿ ಅಡಗಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾಗಿರುವ ಆಡಳಿತ ಪಕ್ಷದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ...

ಫೆ.12 ರಂದು ʼಅಖಿಲ ಭಾರತ ಸಾರ್ವತ್ರಿಕ ಮುಷ್ಕರʼ : ಕೇಂದ್ರ-ರಾಜ್ಯ ಸರ್ಕಾರಗಳಿಗೆ ಕಟ್ಟೆಚ್ಚರ

"ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸದಾಗಿ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು, ಬೀಜ ಮಸೂದೆ, ವಿದ್ಯುಚ್ಛಕ್ತಿ ಮಸೂದೆಯನ್ನು ವಾಪಸ್ ಹಾಗೂ ಮನರೇಗಾವನ್ನು ಮರು ಸ್ಥಾಪಿಸಬೇಕು ಎಂದು ರೈತಸಂಘದ ಅಧ್ಯಕ್ಷ ಹೆಚ್‌...

ಕೈರೋ ಸ್ಟೇಷನ್: ಅರಬ್ ಸಿನೆಮಾದ ಆಧುನಿಕತೆಯ ಉದಯ ಮತ್ತು ಅಲಕ್ಷಿತ ಮಾನವನ ದುರಂತ

ಸ್ಥಳೀಯ ಕಥನಗಳನ್ನು ಜಾಗತಿಕ ಚಲನಚಿತ್ರ ಭಾಷೆಯೊಂದಿಗೆ ಬೆಸೆಯುವ ಮೂಲಕ, ಯೂಸಫ್ ಶಹೀನ್ ಅರಬ್ ಸಿನೆಮಾವನ್ನು ವಿಶ್ವ ಸಿನೆಮಾ ನಕ್ಷೆಯಲ್ಲಿ ಸ್ಥಾಪಿಸಿದ ಅಪರೂಪದ ನಿರ್ದೇಶಕ. ಕೈರೋ ಸ್ಟೇಷನ್ ಅಂತಹ ಒಂದು ಅದ್ಭುತ ಸಿನೆಮಾ. ಈ ವರ್ಷದ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ದಿಟ್ಟತನದ ಗಟ್ಟಿ ಹೋರಾಟಗಾರ್ತಿ, ಸಾಹಿತಿ- ವಿಜಯಾ ದಬ್ಬೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ಹಾಸನ...

ಕೋಗಿಲು ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯ : ʼಅನ್ನʼವಿಲ್ಲದೆ ಸಂತ್ರಸ್ತರ ಪರದಾಟ

ಕೋಗಿಲು ಬಡಾವಣೆಯಲ್ಲಿ ನೆಲಸಮಗೊಂಡ ಮನೆಗಳ ಸುಮಾರು 15 ಕುಟುಂಬಗಳು ಗಂಜಿ ಕೇಂದ್ರಕ್ಕೆ (ಪುನರ್ವಸತಿ ಕೇಂದ್ರ) ಬಂದು, ಸೌಲಭ್ಯಗಳನ್ನು ಪಡೆದುಕೊಂಡು, ಆಹಾರವನ್ನು ಪಡೆದುಕೊಂಡ ನಂತರ ಅತಿಕ್ರಮಣಗೊಂಡ ಸ್ಥಳಗಳಿಗೆ ಮರಳಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ(ಜ.29)...

‘ಜಿ ರಾಮ್‌ ಜಿ’ ರದ್ದುಗೊಳಿಸಿ ‘ನರೇಗಾ’ ಮರುಸ್ಥಾಪನೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಗ್ರಾಮೀಣ ಬಡವರ ಪಾಲಿನ ಆರ್ಥಿಕ ಸಂಜೀವಿನಿಯಾಗಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ' ಕಾಯ್ದೆಯನ್ನು ರದ್ದುಪಡಿಸಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ 'ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ