ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ಚರ್ಚಿಸಿದರು.
ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮೋದಿ ಅವರಲ್ಲಿ ಸಿದ್ದರಾಮಯ್ಯ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್‌ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರು ಮುಂದಿನ ತಿಂಗಳು ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರದಂತೆ ಟ್ರಸ್ಟ್ ಸೂಚಿಸಿದೆ.
"2024ರ...
ಪಕ್ಕದ ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ವರದಿಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳಬೇಕಾದ ಪೂರ್ವಭಾವಿ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕರ್ನಾಟಕದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಸೋಮವಾರ ರಾತ್ರಿ 11.45ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ...
ಭ್ರೂಣ ಹತ್ಯೆ ಪ್ರಕರಣಗಳು ಒಂದಾಂದ ಮೇಲೊಂದರಂತೆ ಬೆಳಕಿಗೆ ಬರುತ್ತಿರುವುದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸದ್ಯ ರಾಜ್ಯದಲ್ಲಿ ಭ್ರೂಣ ಹತ್ಯೆಯ ಕೃತ್ಯದ ಬಗ್ಗೆ ಭಾರೀ ಸುದ್ದಿಯಾಗುತ್ತಿದೆ. ಈ ಪ್ರಕರಣದಲ್ಲಿ ಕೆಲ ವೈದ್ಯರು, ನರ್ಸ್‌ಗಳು...
ವಿಪಕ್ಷ ನಾಯಕ ಆರ್. ಅಶೋಕ ಅವರು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಅಧಿಕಾರಿಗಳು, ಶಿಕ್ಷಕರು, ಮಕ್ಕಳೊಂದಿಗೆ...
ಸಂಸದ ಪ್ರತಾಪ್ ಸಿಂಹ ಅವರು ಸಂಸತ್ ದಾಳಿ ಘಟನೆಯ ಬಳಿಕ ಎಲ್ಲಿದ್ದಾರೆ? ಅವರು ಮಾಡಿರುವ ಕೆಲಸದಿಂದ ನಮ್ಮ ರಾಜ್ಯ ತಲೆತಗ್ಗಿಸುವಂತಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗುತ್ತಿದ್ದು, ಜನರು ಸ್ವೆಟರ್, ಟೋಪಿ ಸೇರಿದಂತೆ ದಪ್ಪನೆಯ ಬಟ್ಟೆಗಳಿಗೆ ಮಾರು ಹೋಗಿದ್ದಾರೆ. ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಚಳಿ ಇನ್ನೂ ಹೆಚ್ಚಾಗಲಿದೆ. ಜತೆಗೆ ಮುಂದಿನ ಎರಡು ದಿನ...
ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...
ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಮಾಹಿತಿ ನಮೂದಿಗೆ ವಾರದ ಗಡುವು
ಬಗರ್ ಹುಕುಂ ಅರ್ಜಿ ಸುಲಭ ವಿಲೇಗೆ ಆ್ಯಪ್ ಬಿಡುಗಡೆ
ಬರ ಪರಿಹಾರ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿದೆ. ಆದರೆ, ರೈತರಿಗೆ ಸೂಕ್ತ...
ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕ ಅಷ್ಟೇ ಅಲ್ಲ ಇಡಿ ಕರ್ನಾಟಕದಲ್ಲಿ ಯಾವುದೇ ಮೂಲ ಸೌಕರ್ಯಗಳ ಕಾಮಗಾರಿಗಳು ಪ್ರಾರಂಭವಾಗದಿರುವುದು ಕಟು ಸತ್ಯದ ಅನುಭವ ಜನರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅಭಿವೃದ್ಧಿ...
ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮವಾರ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯೇಷನ್ ಥೆರಪಿ ಸೇವೆ ಉದ್ಘಾಟಿಸಿ...