ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.
"ಯುನೆಸ್ಕೋದ ಪ್ರಿಕ್ಸ್ ವರ್ಸೈಲ್ಸ್ನಿಂದ 2023ರ ಆಂತರಿಕ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ...
ವಿಶೇಷ ಚೇತನ ಸಮುದಾಯವು ರಾಜಕೀಯವಾಗಿ ಒಳಗೊಳ್ಳುವಿಕೆ ಮತ್ತು ಅವರ ಗೌರವ ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳಿಗೆ ಮಾರ್ಗದರ್ಶಿ ಸೂತ್ರಗಳನ್ನು ನೀಡಿದೆ.
ಯಾವುದೇ ರಾಜಕೀಯ ಪಕ್ಷಗಳ ಸದಸ್ಯರು ಅಥವಾ...
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಿ ದೇಶದ ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ದೇವೇಗೌಡರ ಕುಟುಂಬದೊಂದಿಗೆ ಸೇರಿ ರಾಜಕೀಯ ಲಾಭ ಹುಡುಕುವುದೇ ಪ್ರಾಶಸ್ತ್ಯದ ಕೆಲಸ ಎಂದು ಕಾಂಗ್ರೆಸ್ ಕುಟುಕಿದೆ.
ಈ ಕುರಿತು ಎಕ್ಸ್ನಲ್ಲಿ...
ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ. ಅಧಿಕಾರಿಗಳು ಈ ಕೆಲಸವನ್ನು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ...
ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ರಾಜಧಾನಿ ಬೆಂಗಳೂರಿನ ಜನ ಮುಖ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ನಾನಾ ಮಾದರಿಯ 2.83 ಲಕ್ಷ ವಾಹನಗಳು ಕಳೆದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿವರ್ಷ ಕಡಲೆಕಾಯಿ ಪರಿಷೆ, ಕರಗ, ಅವರೆ ಮೇಳ, ಕೃಷಿ ಮೇಳ, ಕೇಕ್ ಶೋ ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಕುಮಾರಕೃಪಾ ರಸ್ತೆಯಲ್ಲಿ...
ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ JN.1 ಭೀತಿ ಶುರುವಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳಲ್ಲಿ ದೃಷ್ಟಿ ವೀಕಲಚೇತನರ ಅನುಕೂಲಕ್ಕಾಗಿ ಮುಂಬರುವ ನಿಲ್ದಾಣದ ಹೆಸರನ್ನು ಘೋಷಣೆ ಮಾಡುವ ಆಡಿಯೊ ವ್ಯವಸ್ಥೆಯನ್ನು ಏಪ್ರಿಲ್ 15ರ ವೇಳೆಗೆ ಅಳವಡಿಕೆ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಬಿಎಂಟಿಸಿಯ...
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಸಂದ ಗೌರವ
ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಕ್ರೆಡಲ್ನ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಕೇಂದ್ರ ಇಂಧನ...
165.86 ಕಿಲೋಮೀಟರ್ ಮಾರ್ಗದ ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ₹218.75 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
ಬೆಂಗಳೂರು ಮತ್ತು ಮೈಸೂರು ವಿಭಾಗಗಳು ವಿಶೇಷವಾಗಿ ಯಶವಂತಪುರ-ಅರಸೀಕೆರೆ...
ಲೋಕಸಭೆಯ ಕಲಾಪದ ವೇಳೆ ಅಶಿಸ್ತಿನ ವರ್ತನೆಯ ಆರೋಪದ ಮೇಲೆ ಕರ್ನಾಟಕದ ಸಂಸದ ಡಿಕೆ ಸುರೇಶ್, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಸೇರಿದಂತೆ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಗಿದೆ.
ಇಂದು ಚಳಿಗಾಲ ಅಧಿವೇಶನದ...
ಕೋವಿಡ್ ಪರಿಸ್ಥಿತಿಯನ್ನು over play ಮಾಡಬೇಡಿ. ಮಾಧ್ಯಮದವರು, ಟಿವಿ ಚಾನಲ್ನವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ...