ಉಪಮುಖ್ಯಮಂತ್ರಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ...
2023 ಮುಗಿದು 2024ಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವೇಳೆ, ಮತ್ತೆ ರಾಜ್ಯಕ್ಕೆ ಮಹಾಮಾರಿ ಕೊರೋನಾ ಲಗ್ಗೆಯಿಟ್ಟಿದ್ದು, ತನ್ನ ಆರ್ಭಟ ಶುರು ಮಾಡಿದೆ. ನೆರೆಯ ರಾಜ್ಯ ಕೇರಳದಲ್ಲಿ ಈಗಾಗಲೇ,...
ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಯನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.
"ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17A ಪ್ರಕಾರ...
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಜನವರಿ 5, 6, 7ರಂದು ನಡೆಯುವ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಅಚ್ಚುಕಟ್ಟಾಗಿ ಆಯೋಜಿಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿಂದು ಭೇಟಿಯಾಗಿ, ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ...
ಕ್ರಿಸ್ಮಸ್ ಹಬ್ಬದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಡಿ.22 ರಿಂದ ಡಿ.24 ರವರೆಗೆ ಹೆಚ್ಚುವರಿ 1000 ವಿಶೇಷ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.
ಬೆಂಗಳೂರು ಸೇರಿದಂತೆ ನಾನಾ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಪ್ರಸ್ತಾವನೆ ವಿಚಾರವಾಗಿ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂಬುದನ್ನು ಮಗ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್...
ಜೀವಕ್ಕೆ ಮಾರಕವಾಗಿರುವ ವ್ಹೀಲಿಂಗ್ ಮಾಡುವುದು ಅಪಾಯಕಾರಿ ಮಾಡಬೇಡಿ ಎಂದು ಬೆಂಗಳೂರು ಪೊಲೀಸರು ಎಷ್ಟೇ ಕರೆ ನೀಡಿದರೂ ಈ ಪುಂಡಾಟ ಮೆರೆಯುವ ಕೆಲವು ವ್ಹೀಲಿಂಗ್ ಗುಂಪು ರಾತ್ರಿಯಾಗುತ್ತಿದ್ದಂತೆ ಸಕ್ರಿಯವಾಗುತ್ತಿವೆ. ಮತ್ತೆ ವ್ಹೀಲಿಂಗ್ ಪುಂಡರ ಹುಚ್ಚಾಟ...
ನೆರೆಯ ಕೇರಳದಲ್ಲಿ ಕೊರೋನಾದಿಂದ ಓರ್ವ ರೋಗಿ ಸಾವನ್ನಪ್ಪಿದ್ದ ಪ್ರಕರಣ ಸುದ್ದಿಯಾಗುತ್ತಿದ್ದಂತೆಯೇ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಈ ನಡುವೆ ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನಲ್ಲೂ ಕೂಡ ಓರ್ವ ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಈ ಬಗ್ಗೆ...
ಸೈಟ್ ವಿಚಾರವಾಗಿ ಫೋನ್ ಮಾಡಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗುತ್ತಿಗೆದಾರ ದಯಾನಂದ್ ಕುಮಾರ್ ಎಂಬುವವರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ...
ಕರ್ನಾಟಕಕ್ಕೆ ಬಂಡವಾಳ ಆಕರ್ಷಿಸುವ ಉದ್ದೇಶದೊಂದಿಗೆ ಮುಂಬೈಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಿರುವ ರಾಜ್ಯದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಮಂಗಳವಾರ ಹಲವು ದೈತ್ಯ ಕಂಪನಿಗಳ...
ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಅಭಿವೃದ್ಧಿ ವಿಚಾರಗಳಿಗೆ ಅನುದಾನ ಕುರಿತು ಚರ್ಚಿಸಿದರು.
ಕರ್ನಾಟಕ ರಾಜ್ಯಕ್ಕೆ...