ದೇಶದಲ್ಲಿ ಆಡಳಿತ ಪಕ್ಷವು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಿದೆ. ರಾಜ್ಯಸಭೆ ಮತ್ತು ಲೋಕಸಭೆಯ 140ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ. ಮೂರ್ನಾಲ್ಕು ಜನರ ಮೇಲೆ ಪ್ರಿವಿಲೇಜ್ ಕಮಿಟಿಗೆ ಶಿಫಾರಸ್ಸು ಮಾಡಲಾಗಿದೆ. ತೃಣಮೂಲ...
ಬೆಂಗಳೂರಿನಲ್ಲಿ ಧೂಮಪಾನ ಮಾಡದ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಮಂಡಳಿ ಉಪ ಕಾರ್ಯದರ್ಶಿ ಹಾಗೂ ಹಿರಿಯ...
ಜನಪ್ರತಿನಿಧಿಗಳಿಗೆ ಜಾತಿ ಜನಗಣತಿ ವಿಚಾರದಲ್ಲಿ ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟು ಹೊರ ಬರಬೇಕು ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ರಾಯಚೂರಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, "ಲಿಂಗಾಯತರು,...
ಬರ ಪರಿಹಾರದ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಕೊಟ್ಟಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಹೀಗಾಗಿ, ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತಮಟ್ಟದ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ,...
ಲಿಂಗನಮಕ್ಕಿ ಜಲಾಶಯಕ್ಕಾಗಿ ತಮ್ಮ ಭೂಮಿ ಕಳೆದುಕೊಂಡ ಸಂತ್ರಸ್ತರು ಮತ್ತು ಉಳಿಮೆ ಜಾಗದ ಭೂಹಕ್ಕು ನೀಡುವಂತೆ ಆರು ದಶಕಗಳಿಂದ ಹೋರಾಟ ಮಾಡುತ್ತಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅರಣ್ಯ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆವರಣದಲ್ಲಿ ಬೀದಿಬದಿ ವ್ಯಾಪಾರಿಗಳು ಜಮಾಯಿಸಿದ್ದು, ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.
ಈಗಾಗಲೇ, ನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಅಂಗಡಿ ತೆರವು ಕಾರ್ಯ ನಡೆಯುತ್ತಿದೆ. ಇದರಿಂದ ಆಕ್ರೋಶಗೊಂಡಿರುವ...
ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳು ಮತ್ತು ದಲಿತ ನಾಯಕ ಗೋವಿಂದ ಕಾರಜೋಳ ಅವರ ಮೇಲೆ ಚಿತ್ರದುರ್ಗದಲ್ಲಿ ಹಲ್ಲೆಗೆ ಪ್ರಯತ್ನ ಮಾಡಿದ್ದನ್ನು ತೀವ್ರವಾಗಿ ಖಂಡಿಸುವೆ. ಕಾರಜೋಳರವರ ಮೇಲೆ ಹಲ್ಲೆ ನಡೆಸಲು ದುಷ್ಪ್ರೇರಣೆ ಮಾಡಿ, ಒಳಸಂಚನ್ನು...
ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆ, ಇದನ್ನು ತಡೆಗಟ್ಟಲು ಬೆಂಗಳೂರು ಸಂಚಾರ ಪೊಲೀಸ್ ಹಲವಾರು ಕ್ರಮ ಕೈಗೊಂಡಿದೆ. ನೂತನ ತಂತ್ರಜ್ಞಾನ ಬಳಸಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವ ವಾಹನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ಚರ್ಚಿಸಿದರು.
ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮೋದಿ ಅವರಲ್ಲಿ ಸಿದ್ದರಾಮಯ್ಯ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿಯ ಹಿರಿಯರಾದ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರು ಮುಂದಿನ ತಿಂಗಳು ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರದಂತೆ ಟ್ರಸ್ಟ್ ಸೂಚಿಸಿದೆ.
"2024ರ...
ಪಕ್ಕದ ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ವರದಿಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕೈಗೊಳ್ಳಬೇಕಾದ ಪೂರ್ವಭಾವಿ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕರ್ನಾಟಕದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಇದೀಗ ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಸೋಮವಾರ ರಾತ್ರಿ 11.45ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ...