ರಾಜ್ಯ

ಪೂರ್ವಾಪರ ವಿಚಾರಿಸದೇ ಪಾಸ್ ನೀಡಿದ್ದಕ್ಕೆ ಕೋಪ; ಪ್ರತಾಪ್ ಸಿಂಹಗೆ ಎಂಪಿ ಟಿಕೆಟ್ ಕೊಡಲ್ವಂತೆ, ಪಾಪ!

ಲೋಕಸಭಾ ಕಲಾಪಕ್ಕೆ ಆಗಂತುಕರು ನುಗ್ಗಿದ ಘಟನೆಯಿಂದ ಬಿಜೆಪಿಯ ಇಮೇಜ್‌ಗೆ ಭಾರೀ ಪೆಟ್ಟು ಬಿದ್ದಿದೆ. ಪಾರ್ಲಿಮೆಂಟ್ ಮೇಲಿನ ದಾಳಿಯ 22ನೇ ವರ್ಷಾಚರಣೆಯ ದಿನದಂದೇ ಘಟನೆ ನಡೆದಿರುವುದು ಪ್ರಧಾನಿ ನರೇಂದ್ರ ಮೋದಿಯವರ ವಿಶ್ವಗುರುವಿನ ವರ್ಚಸ್ಸಿಗೆ ಧಕ್ಕೆ...

4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಮೂಲ ಸೌಕರ್ಯ: ಇಂಧನ ಸಚಿವ ಕೆ ಜೆ ಜಾರ್ಜ್

ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಸರ್ಕಾರದಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು. ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ...

ಅರಣ್ಯ ಭೂಮಿ ಗಡಿ ಗುರುತಿಸಲು ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೇ: ಸಚಿವ ಈಶ್ವರ್ ಖಂಡ್ರೆ

ಅರಣ್ಯ ಭೂಮಿ ಗಡಿ ಗುರುತಿಸಿ, ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೇ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಶ್ತ್ರ ಮತ್ತು ಪರಿಸರ ಸಚಿವ ಈಶ್ವರ್  ಖಂಡ್ರೆ...

ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯ ನಮ್ಮದಾಗಬೇಕು: ಸಿದ್ದರಾಮಯ್ಯ

ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ, ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ...

ನಮ್ಮ ಯಾತ್ರಿ | ಒಕ್ಕೂಟಗಳ ಹಿತಾಸಕ್ತಿಗಿಂತ ಸಮುದಾಯದ ಕಲ್ಯಾಣಕ್ಕೆ ಆದ್ಯತೆ

ಮೊಬೈಲ್‌ ಆ್ಯಪ್‌ ಆಧರಿತ ಕ್ಯಾಬ್‌ ಸೇವೆ ಒದಗಿಸುವ ಓಲಾ ಮತ್ತು ಉಬರ್‌ ಸಂಸ್ಥೆಗಳಿಗೆ ಸೆಡ್ಡು ಹೊಡೆಯಲು ಆಟೋ ಚಾಲಕರ ಒಕ್ಕೂಟದೊಂದಿಗೆ ‘ನಮ್ಮ ಯಾತ್ರಿ’ ಆ್ಯಪ್‌ ಅಭಿವೃದ್ದಿಪಡಿಸಲಾಗಿತ್ತು. ಆಟೋ ಚಾಲಕರಿಗೆ ನೆರವಾಗುವಂತೆ ಹಾಗೂ ಪ್ರಯಾಣಿಕರಿಗೆ...

ವೈಟ್ ಟ್ಯಾಪಿಂಗ್‌ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿ ಕೆ ಶಿವಕುಮಾರ್

"ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ...

ಭ್ರೂಣ ಹತ್ಯೆ ಪ್ರಕರಣ | ರಾಜ್ಯದಲ್ಲಿ ದೊಡ್ಡ ಜಾಲವೇ ಇದ್ದು, ಎಸ್‌ಐಟಿ ತನಿಖೆಗೆ ನೀಡಬೇಕು: ಆರ್‌ ಅಶೋಕ್

ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಒಬ್ಬೊಬ್ಬ ವೈದ್ಯರಿಂದ 300 ಭ್ರೂಣ ಹತ್ಯೆ ನಡೆದಿದೆ. 27 ವರ್ಷಗಳಲ್ಲಿ ಆರೋಗ್ಯ ಇಲಾಖೆ ಕೇವಲ 87 ಪ್ರಕರಣ ದಾಖಲಿಸಿದೆ. ಇದೊಂದು ರೀತಿಯಲ್ಲಿ ನನ್ನ ಪ್ರಕಾರ ಕೊಲೆ. ಸರ್ಕಾರ...

ಸಂಸತ್ ಭದ್ರತಾ ಲೋಪ | ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಲೋಕಸಭೆಯ ಭದ್ರತಾ ಲೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಗೆ ಲೋಕಸಭೆಯ ಒಳಗೆ ಪ್ರವೇಶಿಸಲು ಪಾಸ್‌ ನೀಡಿದ್ದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌...

ಬೆಂಗಳೂರು | ಬಿಎಂಟಿಸಿ ಬಸ್‌ಗೆ 21 ವರ್ಷದ ಗೃಹಿಣಿ ಬಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಂಚಾರ ನಿಯಮ ಉಲ್ಲಂಘನೆ, ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮುಂದಾಗಿದೆ. ಪೊಲೀಸ್‌ ಇಲಾಖೆಯ ಪೊಲೀಸ್‌ ಟ್ರಾಫಿಕ್‌ ಕಮಾಂಡ್‌ ಸೆಂಟರ್‌ ಸಹಯೋಗದಲ್ಲಿ ತನ್ನ ಚಾಲನಾ ಸಿಬ್ಬಂದಿಗಳಿಗೆ ಡಿಸೆಂಬರ್ 30ರವರೆಗೆ...

ಭ್ರೂಣ ಹತ್ಯೆ | ಆರೋಗ್ಯಾಧಿಕಾರಿಗಳ ತನಿಖೆ ವೇಳೆ ಹೊಸಕೋಟೆಯ ಆಸ್ಪತ್ರೆಯಲ್ಲಿ 16 ವಾರಗಳ ಭ್ರೂಣ ಪತ್ತೆ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್‌ವೊಂದು ಸಕ್ರಿಯವಾಗಿರುವುದು...

ಕಾಂಗ್ರೆಸ್ ಶಾಸಕಾಂಗ ಸಭೆ | ಲೋಕಸಭೆಗೆ ಸನ್ನದ್ಧರಾಗಲು ಸಿದ್ದರಾಮಯ್ಯ ಸೂಚನೆ

ಶಾಸಕರಿಗೆ ₹25 ಕೋಟಿ ವಿಶೇಷ ಅನುದಾನ ನೀಡುವುದಾಗಿ ಸಿಎಂ ಘೋಷಣೆ ಸಭೆಗೆ ಗೈರಾದ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ಬೆಳಗಾವಿಯ ಬೆಳಗುಂದಿ ಶೂನ್ಯಫಾರಂನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ...

ಕಾಂಗ್ರೆಸ್ ಔತಣಕೂಟದಲ್ಲಿ ಕಾಣಿಸಿಕೊಂಡ ಬಿಜೆಪಿ ಸೋಮಶೇಖರ್‌, ಹೆಬ್ಬಾರ್; ಬಿಜೆಪಿಯಲ್ಲಿ ಬಿಸಿ ಚರ್ಚೆ

ಇಬ್ಬರು ನಾಯಕರನ್ನು ಕರೆದು ಮಾತನಾಡುತ್ತೇನೆ: ಆರ್‌ ಅಶೋಕ್ ಕಾಂಗ್ರೆಸ್ ಭೋಜನಕೂಟದಲ್ಲಿ ಭಾಗವಹಿಸಿದ್ದಾರೆ ಎನ್ನುತ್ತಿವೆ ಮೂಲಗಳು ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಪಾಡಿಕೊಂಡಿರುವ ಮಾಜಿ ಸಚಿವರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್...

ಈ ಹೊತ್ತಿನ ಪ್ರಮುಖ ಸುದ್ದಿ