ರಾಜ್ಯ

ಬೆಂಗಳೂರು | ಮಕ್ಕಳಿಲ್ಲದಕ್ಕೆ ಅಪಹರಣ ಮಾಡಿ ಸಾಕಲು ಮುಂದಾದ ಬಿಹಾರ ದಂಪತಿ: ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ, ಮಕ್ಕಳ ಕದಿಯುವ ಬಿಹಾರ ಗ್ಯಾಂಗ್‌ ನಗರದಲ್ಲಿ ಸಕ್ರಿಯವಾಗಿದ್ದು, ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕಳ್ಳತನ ಮಾಡಿ...

ಸಂಸತ್ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾರ

ಇಂದು ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ ವೈಫಲ್ಯವನ್ನು ಖಂಡಿಸಿ, ಕರ್ನಾಟಕ ವಿಧಾನಸಭೆ ಇಂದು ಸಂಜೆ ಘಟನೆಯನ್ನು ಖಂಡಿಸಿ, ಸದನದಲ್ಲಿ ಖಂಡನಾ...

ಅಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಇಂದು ಬೆಳಗ್ಗೆ ಬೆಳಗಾವಿಯ...

ಸಂಸತ್ ಭದ್ರತಾ ವೈಫಲ್ಯ | ಸಂಸದ ಪ್ರತಾಪ್ ಸಿಂಹ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

ಲೋಕಸಭೆಯಲ್ಲಿ ಇಂದು ನಡೆದ ಭದ್ರತಾ ವೈಫಲ್ಯ ಘಟನೆಗೆ ಸಂಬಂಧಿಸಿದಂತೆ ಸಂಸತ್‌ನ ಒಳಗೆ ಹೋಗಲು ಪಾಸ್ ಕೊಟ್ಟ ಕಾರಣಕ್ಕೆ ಇದೀಗ ಸಂಸದ ಪ್ರತಾಪ್ ಸಿಂಹ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರ...

ಮಹಿಳೆ ಸೇರಿ ಮೂವರಿಗೆ ಪಾಸ್ ನೀಡಿದ್ದ ಸಂಸದ ಪ್ರತಾಪ್ ಸಿಂಹ!

ಭಾರೀ ಭದ್ರತಾ ಲೋಪದೊಂದಿಗೆ ಬುಧವಾರ ಲೋಕಸಭೆ ಗ್ಯಾಲರಿಯಿಂದ ಕಲಾಪ ನಡೆಯುವ ಸದನಕ್ಕೆ ಜಿಗಿದು ಆತಂಕ ಸೃಷ್ಟಿಸಿದ್ದ ಇಬ್ಬರಲ್ಲಿ ಮೈಸೂರಿನ ಮನೋರಂಜನ್‌ ಎಂಬಾತ ಕಳೆದ ಮೂರು ತಿಂಗಳಿಂದ ಪಾಸ್‌ಗಾಗಿ ದುಂಬಾಲು ಬೀಳುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ...

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ: ಸಚಿವ ಸುಧಾಕರ್

ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ...

ಬೆಂಗಳೂರು | ಚಾಲಕ ರಹಿತ ನಮ್ಮ ಮೆಟ್ರೋ: ಚೀನಾದ 21 ಎಂಜಿನಿಯರ್‌ಗಳಿಗೆ ಭಾರತದ ವೀಸಾ

ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ರೈಲು ಬೆಂಗಳೂರಿನಲ್ಲಿ ಆರಂಭಗೊಳ್ಳಲಿದೆ. ಹಳದಿ ಮಾರ್ಗದಲ್ಲಿ ಈ ರೈಲು ಸಂಚಾರ ಆರಂಭಿಸಲಿದೆ. ಈ ಹಿನ್ನೆಲೆ, ಚೀನಾ ರೈಲ್ವೆ ರೋಲಿಂಗ್ ಸ್ಟಾಕ್ ಕಾರ್ಪೊರೇಷನ್ (ಸಿಆರ್‌ಆರ್‌ಸಿ)ಯ...

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ

ಕೇಂದ್ರದ ಬಿಜೆಪಿ ನಾಯಕರನ್ನು ಯಡಿಯೂರಪ್ಪನವರು ಬ್ಲಾಕ್ ಮೇಲ್ ಮಾಡಿ ತಮ್ಮ ಮಗನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ಬ್ಲಾಕ್ ಮೇಲ್? ಈ ಬಗ್ಗೆ ಯಡಿಯೂರಪ್ಪನವರು ಇಂದಿನ ಸಾರ್ವಜನಿಕ ಸಭೆಯಲ್ಲಿ ವಿವರ ನೀಡಲಿ...

ಸಂಸತ್‌ ದಾಳಿ | ಮಗ ಕೆಟ್ಟದು ಮಾ‌ಡಿದ್ರೆ ಗಲ್ಲಿಗೇರಿಸಲಿ: ಮೈಸೂರಿನ ಮನೋರಂಜನ್ ತಂದೆ ದೇವರಾಜೇಗೌಡ

ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಏಕಾಏಕಿ ಇಬ್ಬರು ಯುವಕರು ನುಗ್ಗಿದ ಘಟನೆಗೆ ಸಂಬಂಧಿಸಿ ಈವರೆಗೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ನುಗ್ಗಿದ ಇಬ್ಬರಲ್ಲಿ ಒಬ್ಬ ಯುವಕನನ್ನು ಮೈಸೂರಿನ ಮನೋರಂಜನ್‌ ಎಂದು...

ಸಂಸತ್‌ನೊಳಗೆ ದಾಳಿ | ಗೃಹ ಸಚಿವ ಅಮಿತ್ ಶಾ ಹೊಣೆ ಹೊರಬೇಕು: ಬಿ ಕೆ ಹರಿಪ್ರಸಾದ್

ಸಂಸತ್‌ ಭವನದೊಳಗೆ ಆಗುಂತಕರಿಂದ ದಾಳಿ ನಡೆದಿದ್ದು, ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ ಕೆ‌ ಹರಿಪ್ರಸಾದ್ ಆಗ್ರಹಿಸಿದರು. ಲೋಕಸಭೆಯಲ್ಲಿ ನಡೆದ...

ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಬೆಂಗಳೂರಿನ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಏಕಾಏಕಿ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿದೆ. ಈ ಗುಂಡಿಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್...

ಸಂಸತ್‌ನೊಳಗೆ ದಾಳಿ | ಸಂಸದ ಪ್ರತಾಪ್‌ ಸಿಂಹರನ್ನು ವಿಚಾರಣೆಗೆ ಒಳಪಡಿಸಿ: ಸಿದ್ದರಾಮಯ್ಯ

ಸಂಸತ್ ಭವನದೊಳಗೆ ನಡೆದ ದಾಳಿ ಖಂಡಿಸಿದ ಸಿಎಂ ಸಿದ್ದರಾಮಯ್ಯ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ ಕರ್ತವ್ಯ: ಸಿದ್ದರಾಮಯ್ಯ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ