ರಾಜ್ಯ

ಮಹಿಳೆಯ ವಿವಸ್ತ್ರ ಪ್ರಕರಣ | ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಸಮೀಪದ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೆ...

ಹೈಕಮಾಂಡ್ ಜೊತೆ ಮಾತನಾಡಲು ಕಾಲ ಪಕ್ವವಾಗಿದೆ: ವಿ ಸೋಮಣ್ಣ

ಡಿ.19ರಿಂದ ಡಿ.22ರ ಒಳಗೆ ನಾವು ನಾಲ್ಕೈದು ಜನ ವರಿಷ್ಠರನ್ನು ಭೇಟಿ ಮಾಡುತ್ತೇವೆ. ಪಕ್ಷದ ಹೈಕಮಾಂಡ್ ಜೊತೆ ಮಾತನಾಡಲು ಈಗ ಕಾಲ ಪಕ್ವವಾಗಿದೆ. ಮಾತನಾಡಿದ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಬಿಜೆಪಿ...

ಚಂದ್ರಕಾಂತ ಬೆಲ್ಲದ ಅವರ ಅಭಿನಂದನಾ ಗ್ರಂಥ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯ

"ನಾನು-ಚಂದ್ರಕಾಂತ ಬೆಲ್ಲದ ಗೋಕಾಕ್ ಚಳವಳಿಯ ಒಡನಾಡಿಗಳು. ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ ಅವರಿಗೆ ಅಪಾರ ನಂಬಿಕೆ ಇದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಂದ್ರಕಾಂತ ಗುರಪ್ಪ ಬೆಲ್ಲದ ಅಭಿನಂದನಾ...

ಲೋಕಸಭೆಗೆ ಜನರು ನಿಂತುಕೊಳ್ಳಿ ಎಂದರೆ ಯತೀಂದ್ರ ನಿಂತುಕೊಳ್ಳುತ್ತಾರೆ: ಸಿದ್ದರಾಮಯ್ಯ

"ಮೈಸೂರು ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ ರೂಪಿಸಿದ್ದಾರೆ" ಎಂದು ಆರೋಪಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರಿಗೆ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ...

ಬೆಂಗಳೂರು | ಕಣ್ಮನ ಸೆಳೆಯುವ ಕೇಕ್‌ ಶೋ ಆರಂಭ: ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಚರ್ಚ್‌ಗಳು

ವರ್ಷದ ಕೊನೆಯ ಹಬ್ಬ ಕ್ರೀಸ್‌ಮಸ್‌ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ರಿಸ್‌ಮಸ್‌ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ಚರ್ಚ್‌ಗಳು ಸಜ್ಜಾಗಿವೆ. ಜತೆಗೆ, ಪ್ರತಿ ವರ್ಷದಂತೆ...

ಜೆ ಪಿ ನಡ್ಡಾ ಅವರೇ, ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮಾಡಿದಾಗ ನಿಮ್ಮ ಸತ್ಯಶೋಧನೆ ತಂಡ ಎಲ್ಲಿತ್ತು: ಕಾಂಗ್ರೆಸ್‌ ಪ್ರಶ್ನೆ

ಜೆ ಪಿ ನಡ್ಡಾ ಅವರೇ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮಾಡಿದಾಗ ನಿಮ್ಮ ಸತ್ಯಶೋಧನೆ ತಂಡ ಹೋಗಲಿಲ್ಲವೇಕೆ" ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. "ಉತ್ತರ ಪ್ರದೇಶದ ದಲಿತರ ಮೇಲೆ ಮೂತ್ರ ವಿಸರ್ಜನೆ ಮಾಡಿದಾಗ ಸತ್ಯಶೋಧನೆ ಮಾಡಲಿಲ್ಲವೇಕೆ? ಮಧ್ಯಪ್ರದೇಶದಲ್ಲಿ...

ಹಿಂದೂ ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು: ಬಸನಗೌಡ ಪಾಟೀಲ ಯತ್ನಾಳ

ಬೆಂಗಳೂರಿನಲ್ಲಿ ಕಾನೂನು ನೆರವು ಕಚೇರಿ ತೆರೆಯುತ್ತೇನೆ ಬಿಜೆಪಿ-ಹಿಂದೂ ಕಾರ್ಯಕರ್ತರಲ್ಲಿ ಧೈರ್ಯ ತುಂಬುವೆ ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಹಿಂದೂ ಸಂತ್ರಸ್ತರಿಗೆ ಕಾನೂನು ನೆರವು...

ಮಹಿಳೆಯ ವಿವಸ್ತ್ರ ಪ್ರಕರಣ | ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ಮಾಹಿತಿ ಸಂಗ್ರಹ

ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ ಬರಲಿಲ್ಲವೇಕೆ? ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ: ಟೀಕೆ ಇಡೀ ರಾಜ್ಯ ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಮಹಿಳೆ ನಗ್ನಗೊಳಿಸಿ ಥಳಿಸಿದ...

ಬೀದರ್‌ | ರಾಮ ಮಂದಿರ ಕಟ್ಟುವುದರಿಂದ ಉದ್ಯೋಗ, ಶಿಕ್ಷಣ ಸಿಗುತ್ತಾ?: ಮಾವಳ್ಳಿ ಶಂಕರ

ದೇಶದಲ್ಲಿ ನಿರುದ್ಯೋಗ, ಬಡತನ, ಹಸಿವು, ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚಿಂತನೆ ನಡೆಸದ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಿಸುವುದೇ ಅವರ ಚಿಂತೆಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ...

ಬೆಂಗಳೂರು | 9 ಚಿನ್ನಾಭರಣ ಮಳಿಗೆ ಮೇಲೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ 9 ಚಿನ್ನಾಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಒರ್ವ ಚಿನ್ನದ ವ್ಯಾಪಾರಿ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ನಡೆಸಿದ ಶೋಧ ಶನಿವಾರ ಅಂತ್ಯವಾಗಿದೆ. ಐಟಿ...

ಮಹಿಳೆಯ ವಿವಸ್ತ್ರ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ ವಿ ಸದಾನಂದಗೌಡ ಆಕ್ಷೇಪ...

ಮಹಿಳೆಯ ವಿವಸ್ತ್ರ ಪ್ರಕರಣ | ಸಂತ್ರಸ್ತೆಯನ್ನು ಭೇಟಿಯಾದ ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಬಿಜೆಪಿ ನಿಯೋಗ

ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದ ಮಾಹಿತಿ ಪಡೆಯಲು ಬೆಳಗಾವಿ ಜಿಲ್ಲಾಸ್ಪತ್ರೆಗೆ ಶನಿವಾರ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿತು. ರಾಷ್ಟ್ರೀಯ...

ಈ ಹೊತ್ತಿನ ಪ್ರಮುಖ ಸುದ್ದಿ