ರಾಜ್ಯ

ಅಲೆಮಾರಿಗಳ ಬದುಕಿಗೆ ಬೇಕಿದೆ ‘ವಿಶೇಷ ಪ್ಯಾಕೇಜ್’: ಪ್ರತ್ಯೇಕ ನಿಗಮ, ಒಳಮೀಸಲಾತಿ, ಭೂಒಡೆತನಕ್ಕೆ ಸರ್ಕಾರದ ಮುಂದೆ ಹಕ್ಕೊತ್ತಾಯ

ದಶಕಗಳಿಂದ ಅಭಿವೃದ್ಧಿಯ ಮೂಲವಾಹಿನಿಯಿಂದ ದೂರ ಸರಿದು, ಇಂದಿಗೂ ಅತಂತ್ರ ಸ್ಥಿತಿಯಲ್ಲಿರುವ ರಾಜ್ಯದ 49 ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಕೇವಲ ಭರವಸೆಗಳಲ್ಲ, ಬಲವಾದ ಕಾನೂನಿನ ರಕ್ಷಣೆ ಮತ್ತು ಆರ್ಥಿಕ ಚೈತನ್ಯದ ಅಗತ್ಯವಿದೆ ಎಂದು ಪ್ರತಿಪಾದಿಸಿರುವ...

“ನಾನು ಅಸಹಾಯಕ ಮುಖ್ಯಮಂತ್ರಿಯಲ್ಲ”: ಸಿಎಂ ಸಿದ್ದರಾಮಯ್ಯ

ಸರ್ಕಾರ ಹಾದಿಯೂ ತಪ್ಪಿಲ್ಲ, ನಾನೂ ಅಸಹಾಯಕ ಮುಖ್ಯಮಂತ್ರಿಯೂ ಅಲ್ಲ. ಎರಡೂವರೆ ವರ್ಷದಲ್ಲಿ ಜನರಿಗೆ ಏನು ಹೇಳಿದ್ದೇವೋ ಅದನ್ನು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸಭೆಯಲ್ಲಿ ಇಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ...

ವಿಶೇಷ ಮಕ್ಕಳ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಸಮಾನ ವೇತನ ಕೋರಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜ್ಯದ ವಿಶೇಷ ಮಕ್ಕಳ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಸಮಾನ ವೇತನ ನೀಡಲು ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಕರ್ನಾಟಕ ರಾಜ್ಯ ವಿಶೇಷ...

ಸೆಸ್-ಸಚಾರ್ಜ್ ಮೂಲಕ 6 ಲಕ್ಷ ಕೋಟಿ ರೂ.ಸಂಗ್ರಹ; ರಾಜ್ಯಗಳಿಗೆ ಒಂದು ಪೈಸೆಯೂ ಇಲ್ಲ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಸೆಸ್ ಮತ್ತು ಸಚಾರ್ಜ್ ಮೂಲಕ ಸುಮಾರು 6 ಲಕ್ಷ ಕೋಟಿ ರೂ. ವಸೂಲಿ ಮಾಡುತ್ತಿದೆ. ಇದರಲ್ಲಿ ರಾಜ್ಯಗಳಿಗೆ ಒಂದು ಪೈಸೆಯೂ ಬರುವುದಿಲ್ಲ. ಈ ಬಗ್ಗೆ ಧ್ವನಿ ಎತ್ತಿ ರಾಜ್ಯಗಳಿಗೂ ಪಾಲು...

ನರೇಗಾ ಮರು ಸ್ಥಾಪಿಸಬೇಕು, ಜಿ ರಾಮ್‌ ಜಿ ವಾಪಸ್ ಪಡೆಯಬೇಕು: ಮಹಾಪಂಚಾಯತ್‌ ಆಗ್ರಹ

ಉತ್ತರದ ಬೀದರ್‌ನಿಂದ ದಕ್ಷಿಣದ ಚಾಮರಾಜನಗರದ ತನಕ, ಪೂರ್ವದ ಮಂಗಳೂರಿನಿಂದ ಪಶ್ಚಿಮ ಕೋಲಾರದ ತನಕ, ಇಡೀ ಕರ್ನಾಟಕದ ಸಾವಿರಾರು ಗ್ರಾಮೀಣ ಭಾಗದ ನರೇಗಾ ಕಾರ್ಮಿಕರು ಒಂದೊತ್ತಿನ ಊಟ ಕಟ್ಟಿಕೊಂಡು ರಾಜಧಾನಿಗೆ ಬಂದಿದ್ದರು. ʼಕೇಂದ್ರ ಸರ್ಕಾರ...

ರಾಜ್ಯಪಾಲರು ಪೂರ್ಣ ಭಾಷಣ ಓದಲಿಲ್ಲ: ಸಿಎಂ ಸಿದ್ದರಾಮಯ್ಯ

"ರಾಜ್ಯಪಾಲರು ಪೂರ್ಣ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯಪಾಲರ ಭಾಷಣದ...

ಕೇಂದ್ರ ಬಜೆಟ್‌ನಲ್ಲಿ ರೈತನಿಗೆ ಜಾಗವಿಲ್ಲ, ನೆಪಕ್ಕಾದರೂ ನಾಲಿಗೆಯ ಮೇಲೆ ಬಂದುಹೋಗಲಿಲ್ಲ

ಈ ಬಾರಿಯ ಬಜೆಟ್‌ ಪ್ರಕಾರ ಗ್ರಾಮ, ರೈತ ಮತ್ತು ಕೃಷಿ ಈಗ ಅಸ್ತಿತ್ವದಲ್ಲೇ ಇಲ್ಲ. ಆಳುವವರ ಹೃದಯದಲ್ಲಿ ಈಗ ರೈತ ಇಲ್ಲ. ನೆಪಕ್ಕಾದರೂ ನಾಲಗೆಯ ಮೇಲೆ ರೈತ ಬಂದುಹೋಗುತ್ತಿಲ್ಲ. 2026-27ರ ಕೇಂದ್ರ ಬಜೆಟ್‌ನಲ್ಲಿ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಅಂತಾರಾಷ್ಟ್ರೀಯ ತೊಗಲುಗೊಂಬೆ ಕಲಾವಿದೆ- ದಾಕ್ಷಾಯಿಣಿ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ಗೊಂಬೆಯಾಟ...

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ ನಟಿ ಜಯಮಾಲಾ ಆಯ್ಕೆ     

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (ಕೆಎಫ್‌ಸಿಸಿ) ಶನಿವಾರ(ಜ.31) ನಡೆದ ಚುನಾವಣೆಯಲ್ಲಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ. ಬೆಂಗಳೂರು ನಗರದ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಚುನಾವಣೆ ನಡೆದಿತ್ತು. ಈ ಭಾರಿಯ ಚಲನಚಿತ್ರ...

4,682 ಕೋಟಿ ರೂ. ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು; ಸರ್ಕಾರ ಚಾಟಿ ಬೀಸುವುದೇ?

ಕಳೆದ ವರ್ಷ ಎಫ್‌ಆರ್‌ಪಿ ನಿಗದಿ ಪಡಿಸಿಲ್ಲವೆಂದು ಬೀದಿಗೆ ಇಳಿದ ರೈತರ ಹೋರಾಟಕ್ಕೆ ಸರ್ಕಾರ ಮಣಿದು, ಪ್ರತಿ ಟನ್‌ಗೆ 3,300ರೂ ಗಳನ್ನು ನಿಗದಿ ಪಡಿಸಿದ್ದಾಗಲೂ, ಇಷ್ಟೊಂದು ಮೊತ್ತದ ಹಣವನ್ನು ಕಾರ್ಖಾನೆಗಳು ಬಾಕಿ ಉಳಿಸಿಕೊಂಡು ರೈತರ...

ಮೀಸಲಾತಿ ಕಾಯ್ದೆಗಳನ್ನು ಶೆಡ್ಯೂಲ್ 9ಕ್ಕೆ ಸೇರಿಸಲು ಸಾಧ್ಯವಾದೀತೇ? 

ಭಾಜಪ ಪಕ್ಷದ ಸರ್ಕಾರವೇ ಇರುವ ಕೆಲವು ರಾಜ್ಯಗಳು ಮೀಸಲಾತಿ ಕೋಟಾವನ್ನು ಶೇ.50ಕ್ಕಿಂತ ಹೆಚ್ಚಿಸಿ, ಕಾಯ್ದೆಯನ್ನು ರೂಪಿಸಿ ಕೇಂದ್ರ ಸರ್ಕಾರದತ್ತ ಮುಖ ಮಾಡಿದ್ದರೂ, ಕೇಂದ್ರ ಸರ್ಕಾರವು ಸೊಪ್ಪು ಹಾಕಲಿಲ್ಲ. ವಿಷಯ ಹೀಗಿರುವಲ್ಲಿ ವಿರೋಧ ಪಕ್ಷಗಳ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಜನಸೇವಾಸಕ್ತೆ ಯಶೋಧರಾ ದಾಸಪ್ಪ  

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ... ಪರಕೀಯ...

ಈ ಹೊತ್ತಿನ ಪ್ರಮುಖ ಸುದ್ದಿ