ರಾಜ್ಯ

ನೀರಾವರಿ ಯೋಜನೆಗಳಿಗೆ ಅನುದಾನ ಪಡೆಯಲು ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ: ಸಿದ್ದರಾಮಯ್ಯ

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರದ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ...

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ಘೋಷಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ನಂಜುಂಡಪ್ಪ ವರದಿ ಅನುಷ್ಠಾನ, ಫಲಶ್ರುತಿ ಅಧ್ಯಯನಕ್ಕೆ ಉನ್ನತಾಧಿಕಾರ ಸಮಿತಿ ರಚನೆ ಸಹಕಾರ ಬ್ಯಾಂಕುಗಳಲ್ಲಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ: ಸಿದ್ದರಾಮಯ್ಯ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ | ಉತ್ತರ ಪ್ರದೇಶದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ದೋಷಿ ಎಂದು ತಿಳಿಸಿದ್ದ ನ್ಯಾಯಾಲಯವು, ಇಂದು(ಡಿ.15) 25 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್‌ಗೆ...

ಪ್ರತಾಪ್‌ ಸಿಂಹರನ್ನು ಉಚ್ಚಾಟನೆ ಮಾಡಲಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ ಒತ್ತಾಯ

ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸ್‌ಗಳನ್ನು ನೀಡಲು ಹೇಗೆ ಸಾಧ್ಯ?...

ಸೈಬರ್ ವಂಚನೆ | ₹15 ಸಾವಿರಕ್ಕೆ ಹಳೇ ಬೆಡ್ ಮಾರಲು ಹೋಗಿ ₹68 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್‌ ಉದ್ಯೋಗಿ

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಸೈಬರ್ ವಂಚನೆ ಪ್ರಕರಣಗಳು ನಡೆಯುತ್ತಲೇ ಇವೆ. ಬೆಂಗಳೂರು ನಗರ ಪೊಲೀಸ್ ಇಲಾಖೆ ಯಾವುದೇ ರೀತಿಯ ಓಟಿಪಿ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರೂ ಸಹ ಇಂತಹ ಕೃತ್ಯಗಳಿಗೆ ಜನರು ಬಲಿಯಾಗುತ್ತಿದ್ದಾರೆ....

ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆಯಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ? ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ: ಡಿ ಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ...

ಬೆಂಗಳೂರು | ಸಾಮಾನ್ಯ ಸ್ಥಿತಿಗೆ ಮರಳಿದ ಹಸಿರು ಮಾರ್ಗದ ಮೆಟ್ರೋ ಸಂಚಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ತಡೆಯುವಲ್ಲಿ ನಮ್ಮ ಮೆಟ್ರೋ ಪ್ರಮುಖ ಪಾತ್ರ ವಹಿಸಿದೆ. ನಿತ್ಯ ಕೆಲಸಕ್ಕೆ ತೆರಳುವವರಿಗೆ ಮೆಟ್ರೋ ಅತ್ಯಂತ ಸಹಕಾರಿಯಾಗಿದೆ. ಮೆಟ್ರೋ ಹೊರಡುವ ಸಮಯದಲ್ಲಿ ಸ್ವಲ್ಪ ಏರುಪೇರಾದರೆ, ಸಾವಿರಾರು...

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂತೆಗೆತ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿ

ನಿಲುವಳಿ ಸೂಚನೆ ಮಂಡನೆಗೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪಟ್ಟು ಕಾನೂನುಬಾಹಿರ ಕ್ರಮ, ನ್ಯಾಯಾಂಗದ ಕಣ್ಣಿಗೆ ಮಣ್ಣೆರೆಚುವ ಯತ್ನ: ಆರೋಪ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಸರಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕ...

ಬೆಂಗಳೂರು | ರಜೆ ತೆಗೆದುಕೊಂಡಿದ್ದಕ್ಕೆ ಕಂಪನಿ ಮ್ಯಾನೇಜರ್ ಕಿರುಕುಳ: ಕಾರ್ಮಿಕ ಆತ್ಮಹತ್ಯೆ

ಒಂದು ದಿನ ರಜೆ ತೆಗೆದುಕೊಂಡಿದಕ್ಕೆ ಕೆಡಿಡಿಎಲ್‌ ವಾಚ್ ತಯಾರಿಕೆ ಕಂಪನಿಯ ಮ್ಯಾನೇಜರ್ ಮತ್ತು ಸೂಪರವೈಸರ್ ನೀಡಿದ್ದ ಕಿರುಕುಳಕ್ಕೆ ಬೇಸತ್ತು ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ನಡೆದಿದೆ. ಗೋವಿಂದ ಆತ್ಮಹತ್ಯೆ ಮಾಡಿಕೊಂಡ...

ಬೆಂಗಳೂರು | ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಶಂಕೆ; ತನಿಖೆಗೆ ಒತ್ತಾಯಿಸಿ ದೂರು ನೀಡಿದ ಯುವತಿ

ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ತನಿಖೆ ನಡೆಸಿ ಎಂದು ಯುವತಿಯೊಬ್ಬರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಹೌದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು ಕೋರಮಂಗಲ ಪೊಲೀಸ್ ಠಾಣೆಗೆ...

ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆ: ಶಾಸಕರಿಂದ ನಾನಾ ಸಲಹೆ

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಧಾನಸಭೆಯಲ್ಲಿ ಡಿಸೆಂಬರ್ 14ರಂದು ಸಹ ಚರ್ಚೆ ಮುಂದುವರೆಯಿತು. ಈ ಚರ್ಚೆಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶಾಸಕರು ಭಾಗಿಯಾಗಿ ಹಲವಾರು ಸಲಹೆಗಳನ್ನು ನೀಡಿದರು. ಆಳಂದ ಶಾಸಕರಾದ ಬಿ.ಆರ್.ಪಾಟೀಲ್ ಅವರು...

ಬೆಂಗಳೂರು | ಹಳದಿ ಮಾರ್ಗದ ನಮ್ಮ ಮೆಟ್ರೋ ನಿಗದಿತ ಗಡುವಿಗಿಂತಲೂ ತಡವಾಗಿ ಕಾರ್ಯಾಚರಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರ್.ವಿ.ರಸ್ತೆ - ಬೊಮ್ಮಸಂದ್ರ ಹಳದಿ ಮಾರ್ಗದ ನಮ್ಮ ಮೆಟ್ರೋ ಫೆಬ್ರುವರಿ 2024ಕ್ಕೆ ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಲಾಗಿತ್ತು. ಇದೀಗ, ನಿಗದಿತ ಗಡುವಿಗಿಂತಲೂ ತಡವಾಗಿ ಕಾರ್ಯಾಚರಣೆ ಆರಂಭವಾಗುವ ಮುನ್ಸೂಚನೆಯಿದೆ. ಮುಂದಿನ ಲೋಕಸಭಾ...

ಈ ಹೊತ್ತಿನ ಪ್ರಮುಖ ಸುದ್ದಿ