2023-24ನೇ ಸಾಲಿನ ಪೂರಕ ಅಂದಾಜುಗಳು (ಒಂದನೇ ಕಂತು) ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಯವರು ಮಂಡಿಸಿದ 3542 ಕೋಟಿ ರೂ. ಗಳ ಪೂರಕ ಅಂದಾಜುಗಳ ಒಂದನೇ ಕಂತಿಗೆ ಅನುಮೋದನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,...
ಬೆಂಗಳೂರಿನ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಕುಸಿದು ಸೃಷ್ಟಿಯಾಗಿದ್ದ ದೊಡ್ಡ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕಳಪೆ ಕಾಮಗಾರಿ...
ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಇನ್ನು ಕೆಲವು ದಿನ ಈ ಚಳಿ ವಾತಾವರಣ ಹೀಗೇ ಮುಂದುವರಿಯಲಿದೆ. ಇನ್ನು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದು, ಡಿಸೆಂಬರ್ 17ರಿಂದ...
ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮಲಗುವ ವಿಚಾರಕ್ಕೆ ಜಗಳ ಮಾಡಿಕೊಂಡು ಓರ್ವನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಇಬ್ಬರು ಆರೋಪಿಗಳನ್ನು ಆರ್.ಟಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಕಮ್ರಾನ್ ಹಾಗೂ ವಿಶಾಲ್ ಬಂಧಿತರು. ಮೃತ ವ್ಯಕ್ತಿ ಹಾಗೂ...
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಟಾಸ್ಕ್ಫೋರ್ಸ್ ರಚಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಅವರು ಇಂದು(ಡಿ.14)...
ಮೇಕೆದಾಟು ಯೋಜನೆಗೆ ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ತೀರುವಳಿ ಅನುಮೋದನೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಸದಸ್ಯ ಟಿ ಎ ಶರವಣ...
ಲೋಕಸಭಾ ಕಲಾಪಕ್ಕೆ ಆಗಂತುಕರು ನುಗ್ಗಿದ ಘಟನೆಯಿಂದ ಬಿಜೆಪಿಯ ಇಮೇಜ್ಗೆ ಭಾರೀ ಪೆಟ್ಟು ಬಿದ್ದಿದೆ. ಪಾರ್ಲಿಮೆಂಟ್ ಮೇಲಿನ ದಾಳಿಯ 22ನೇ ವರ್ಷಾಚರಣೆಯ ದಿನದಂದೇ ಘಟನೆ ನಡೆದಿರುವುದು ಪ್ರಧಾನಿ ನರೇಂದ್ರ ಮೋದಿಯವರ ವಿಶ್ವಗುರುವಿನ ವರ್ಚಸ್ಸಿಗೆ ಧಕ್ಕೆ...
ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್ಗಳಿಗೆ ಸರ್ಕಾರದಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.
ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ...
ಅರಣ್ಯ ಭೂಮಿ ಗಡಿ ಗುರುತಿಸಿ, ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೇ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಶ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ...
ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ, ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ...