ರಾಜ್ಯ

ನಮ್ಮ ಯಾತ್ರಿ | ಒಕ್ಕೂಟಗಳ ಹಿತಾಸಕ್ತಿಗಿಂತ ಸಮುದಾಯದ ಕಲ್ಯಾಣಕ್ಕೆ ಆದ್ಯತೆ

ಮೊಬೈಲ್‌ ಆ್ಯಪ್‌ ಆಧರಿತ ಕ್ಯಾಬ್‌ ಸೇವೆ ಒದಗಿಸುವ ಓಲಾ ಮತ್ತು ಉಬರ್‌ ಸಂಸ್ಥೆಗಳಿಗೆ ಸೆಡ್ಡು ಹೊಡೆಯಲು ಆಟೋ ಚಾಲಕರ ಒಕ್ಕೂಟದೊಂದಿಗೆ ‘ನಮ್ಮ ಯಾತ್ರಿ’ ಆ್ಯಪ್‌ ಅಭಿವೃದ್ದಿಪಡಿಸಲಾಗಿತ್ತು. ಆಟೋ ಚಾಲಕರಿಗೆ ನೆರವಾಗುವಂತೆ ಹಾಗೂ ಪ್ರಯಾಣಿಕರಿಗೆ...

ವೈಟ್ ಟ್ಯಾಪಿಂಗ್‌ಗೆ ಹೆಚ್ಚಿನ ಆದ್ಯತೆ; ಸದ್ಯದಲ್ಲೇ ಬೆಂಗಳೂರು ಶಾಸಕರ ಜೊತೆ ಚರ್ಚೆ: ಡಿ ಕೆ ಶಿವಕುಮಾರ್

"ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ...

ಭ್ರೂಣ ಹತ್ಯೆ ಪ್ರಕರಣ | ರಾಜ್ಯದಲ್ಲಿ ದೊಡ್ಡ ಜಾಲವೇ ಇದ್ದು, ಎಸ್‌ಐಟಿ ತನಿಖೆಗೆ ನೀಡಬೇಕು: ಆರ್‌ ಅಶೋಕ್

ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಒಬ್ಬೊಬ್ಬ ವೈದ್ಯರಿಂದ 300 ಭ್ರೂಣ ಹತ್ಯೆ ನಡೆದಿದೆ. 27 ವರ್ಷಗಳಲ್ಲಿ ಆರೋಗ್ಯ ಇಲಾಖೆ ಕೇವಲ 87 ಪ್ರಕರಣ ದಾಖಲಿಸಿದೆ. ಇದೊಂದು ರೀತಿಯಲ್ಲಿ ನನ್ನ ಪ್ರಕಾರ ಕೊಲೆ. ಸರ್ಕಾರ...

ಸಂಸತ್ ಭದ್ರತಾ ಲೋಪ | ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಲೋಕಸಭೆಯ ಭದ್ರತಾ ಲೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಗೆ ಲೋಕಸಭೆಯ ಒಳಗೆ ಪ್ರವೇಶಿಸಲು ಪಾಸ್‌ ನೀಡಿದ್ದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌...

ಬೆಂಗಳೂರು | ಬಿಎಂಟಿಸಿ ಬಸ್‌ಗೆ 21 ವರ್ಷದ ಗೃಹಿಣಿ ಬಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಂಚಾರ ನಿಯಮ ಉಲ್ಲಂಘನೆ, ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮುಂದಾಗಿದೆ. ಪೊಲೀಸ್‌ ಇಲಾಖೆಯ ಪೊಲೀಸ್‌ ಟ್ರಾಫಿಕ್‌ ಕಮಾಂಡ್‌ ಸೆಂಟರ್‌ ಸಹಯೋಗದಲ್ಲಿ ತನ್ನ ಚಾಲನಾ ಸಿಬ್ಬಂದಿಗಳಿಗೆ ಡಿಸೆಂಬರ್ 30ರವರೆಗೆ...

ಭ್ರೂಣ ಹತ್ಯೆ | ಆರೋಗ್ಯಾಧಿಕಾರಿಗಳ ತನಿಖೆ ವೇಳೆ ಹೊಸಕೋಟೆಯ ಆಸ್ಪತ್ರೆಯಲ್ಲಿ 16 ವಾರಗಳ ಭ್ರೂಣ ಪತ್ತೆ

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್‌ವೊಂದು ಸಕ್ರಿಯವಾಗಿರುವುದು...

ಕಾಂಗ್ರೆಸ್ ಶಾಸಕಾಂಗ ಸಭೆ | ಲೋಕಸಭೆಗೆ ಸನ್ನದ್ಧರಾಗಲು ಸಿದ್ದರಾಮಯ್ಯ ಸೂಚನೆ

ಶಾಸಕರಿಗೆ ₹25 ಕೋಟಿ ವಿಶೇಷ ಅನುದಾನ ನೀಡುವುದಾಗಿ ಸಿಎಂ ಘೋಷಣೆ ಸಭೆಗೆ ಗೈರಾದ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ಬೆಳಗಾವಿಯ ಬೆಳಗುಂದಿ ಶೂನ್ಯಫಾರಂನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ...

ಕಾಂಗ್ರೆಸ್ ಔತಣಕೂಟದಲ್ಲಿ ಕಾಣಿಸಿಕೊಂಡ ಬಿಜೆಪಿ ಸೋಮಶೇಖರ್‌, ಹೆಬ್ಬಾರ್; ಬಿಜೆಪಿಯಲ್ಲಿ ಬಿಸಿ ಚರ್ಚೆ

ಇಬ್ಬರು ನಾಯಕರನ್ನು ಕರೆದು ಮಾತನಾಡುತ್ತೇನೆ: ಆರ್‌ ಅಶೋಕ್ ಕಾಂಗ್ರೆಸ್ ಭೋಜನಕೂಟದಲ್ಲಿ ಭಾಗವಹಿಸಿದ್ದಾರೆ ಎನ್ನುತ್ತಿವೆ ಮೂಲಗಳು ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಪಾಡಿಕೊಂಡಿರುವ ಮಾಜಿ ಸಚಿವರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್...

ಬೆಂಗಳೂರು | ಮಕ್ಕಳಿಲ್ಲದಕ್ಕೆ ಅಪಹರಣ ಮಾಡಿ ಸಾಕಲು ಮುಂದಾದ ಬಿಹಾರ ದಂಪತಿ: ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ, ಮಕ್ಕಳ ಕದಿಯುವ ಬಿಹಾರ ಗ್ಯಾಂಗ್‌ ನಗರದಲ್ಲಿ ಸಕ್ರಿಯವಾಗಿದ್ದು, ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕಳ್ಳತನ ಮಾಡಿ...

ಸಂಸತ್ ಸದನಕ್ಕೆ ಆಗುಂತಕರ ಪ್ರವೇಶ ಖಂಡಿಸಿ ವಿಧಾನಸಭೆ ನಿರ್ಣಯ ಅಂಗೀಕಾರ

ಇಂದು ದೇಶದ ಪ್ರಜಾಪ್ರಭುತ್ವದ ಪವಿತ್ರ ಸ್ಥಳವಾದ ದೆಹಲಿಯ ಸಂಸತ್ತಿನಲ್ಲಿ ಆಗುಂತಕ ವ್ಯಕ್ತಿಗಳು ಸದನಕ್ಕೆ ಪ್ರವೇಶಿಸಿದ್ದು, ಕಳವಳಕಾರಿಯಾಗಿದ್ದು, ಈ ಭದ್ರತಾ ವೈಫಲ್ಯವನ್ನು ಖಂಡಿಸಿ, ಕರ್ನಾಟಕ ವಿಧಾನಸಭೆ ಇಂದು ಸಂಜೆ ಘಟನೆಯನ್ನು ಖಂಡಿಸಿ, ಸದನದಲ್ಲಿ ಖಂಡನಾ...

ಅಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಇಂದು ಬೆಳಗ್ಗೆ ಬೆಳಗಾವಿಯ...

ಸಂಸತ್ ಭದ್ರತಾ ವೈಫಲ್ಯ | ಸಂಸದ ಪ್ರತಾಪ್ ಸಿಂಹ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ

ಲೋಕಸಭೆಯಲ್ಲಿ ಇಂದು ನಡೆದ ಭದ್ರತಾ ವೈಫಲ್ಯ ಘಟನೆಗೆ ಸಂಬಂಧಿಸಿದಂತೆ ಸಂಸತ್‌ನ ಒಳಗೆ ಹೋಗಲು ಪಾಸ್ ಕೊಟ್ಟ ಕಾರಣಕ್ಕೆ ಇದೀಗ ಸಂಸದ ಪ್ರತಾಪ್ ಸಿಂಹ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರ...

ಈ ಹೊತ್ತಿನ ಪ್ರಮುಖ ಸುದ್ದಿ