ರಾಜ್ಯ

ಮಹಿಳೆ ಸೇರಿ ಮೂವರಿಗೆ ಪಾಸ್ ನೀಡಿದ್ದ ಸಂಸದ ಪ್ರತಾಪ್ ಸಿಂಹ!

ಭಾರೀ ಭದ್ರತಾ ಲೋಪದೊಂದಿಗೆ ಬುಧವಾರ ಲೋಕಸಭೆ ಗ್ಯಾಲರಿಯಿಂದ ಕಲಾಪ ನಡೆಯುವ ಸದನಕ್ಕೆ ಜಿಗಿದು ಆತಂಕ ಸೃಷ್ಟಿಸಿದ್ದ ಇಬ್ಬರಲ್ಲಿ ಮೈಸೂರಿನ ಮನೋರಂಜನ್‌ ಎಂಬಾತ ಕಳೆದ ಮೂರು ತಿಂಗಳಿಂದ ಪಾಸ್‌ಗಾಗಿ ದುಂಬಾಲು ಬೀಳುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ...

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ: ಸಚಿವ ಸುಧಾಕರ್

ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ...

ಬೆಂಗಳೂರು | ಚಾಲಕ ರಹಿತ ನಮ್ಮ ಮೆಟ್ರೋ: ಚೀನಾದ 21 ಎಂಜಿನಿಯರ್‌ಗಳಿಗೆ ಭಾರತದ ವೀಸಾ

ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ರೈಲು ಬೆಂಗಳೂರಿನಲ್ಲಿ ಆರಂಭಗೊಳ್ಳಲಿದೆ. ಹಳದಿ ಮಾರ್ಗದಲ್ಲಿ ಈ ರೈಲು ಸಂಚಾರ ಆರಂಭಿಸಲಿದೆ. ಈ ಹಿನ್ನೆಲೆ, ಚೀನಾ ರೈಲ್ವೆ ರೋಲಿಂಗ್ ಸ್ಟಾಕ್ ಕಾರ್ಪೊರೇಷನ್ (ಸಿಆರ್‌ಆರ್‌ಸಿ)ಯ...

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ

ಕೇಂದ್ರದ ಬಿಜೆಪಿ ನಾಯಕರನ್ನು ಯಡಿಯೂರಪ್ಪನವರು ಬ್ಲಾಕ್ ಮೇಲ್ ಮಾಡಿ ತಮ್ಮ ಮಗನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ಬ್ಲಾಕ್ ಮೇಲ್? ಈ ಬಗ್ಗೆ ಯಡಿಯೂರಪ್ಪನವರು ಇಂದಿನ ಸಾರ್ವಜನಿಕ ಸಭೆಯಲ್ಲಿ ವಿವರ ನೀಡಲಿ...

ಸಂಸತ್‌ ದಾಳಿ | ಮಗ ಕೆಟ್ಟದು ಮಾ‌ಡಿದ್ರೆ ಗಲ್ಲಿಗೇರಿಸಲಿ: ಮೈಸೂರಿನ ಮನೋರಂಜನ್ ತಂದೆ ದೇವರಾಜೇಗೌಡ

ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಏಕಾಏಕಿ ಇಬ್ಬರು ಯುವಕರು ನುಗ್ಗಿದ ಘಟನೆಗೆ ಸಂಬಂಧಿಸಿ ಈವರೆಗೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ನುಗ್ಗಿದ ಇಬ್ಬರಲ್ಲಿ ಒಬ್ಬ ಯುವಕನನ್ನು ಮೈಸೂರಿನ ಮನೋರಂಜನ್‌ ಎಂದು...

ಸಂಸತ್‌ನೊಳಗೆ ದಾಳಿ | ಗೃಹ ಸಚಿವ ಅಮಿತ್ ಶಾ ಹೊಣೆ ಹೊರಬೇಕು: ಬಿ ಕೆ ಹರಿಪ್ರಸಾದ್

ಸಂಸತ್‌ ಭವನದೊಳಗೆ ಆಗುಂತಕರಿಂದ ದಾಳಿ ನಡೆದಿದ್ದು, ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ ಕೆ‌ ಹರಿಪ್ರಸಾದ್ ಆಗ್ರಹಿಸಿದರು. ಲೋಕಸಭೆಯಲ್ಲಿ ನಡೆದ...

ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಬೆಂಗಳೂರಿನ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಏಕಾಏಕಿ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿದೆ. ಈ ಗುಂಡಿಗೆ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್...

ಸಂಸತ್‌ನೊಳಗೆ ದಾಳಿ | ಸಂಸದ ಪ್ರತಾಪ್‌ ಸಿಂಹರನ್ನು ವಿಚಾರಣೆಗೆ ಒಳಪಡಿಸಿ: ಸಿದ್ದರಾಮಯ್ಯ

ಸಂಸತ್ ಭವನದೊಳಗೆ ನಡೆದ ದಾಳಿ ಖಂಡಿಸಿದ ಸಿಎಂ ಸಿದ್ದರಾಮಯ್ಯ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ ಕರ್ತವ್ಯ: ಸಿದ್ದರಾಮಯ್ಯ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ...

ರಾಜಕೀಯ ನಾಯಕರ ಲಾಭಕ್ಕಾಗಿ ಸರ್ಕಾರಿ ಶಾಲೆ-ಆಸ್ಪತ್ರೆಗಳ ಕಡೆಗಣನೆ: ಮುಖ್ಯಮಂತ್ರಿ ಚಂದ್ರು ಆರೋಪ

"ಶಾಸಕರು, ಸಚಿವರ ಒಡೆತನದ ಖಾಸಗಿ ಶಾಲೆ, ಆಸ್ಪತ್ರೆಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ಕಡೆಗಣಿಸಲಾಗುತ್ತಿದೆ" ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ. ಚಿಕ್ಕಮಗಳೂರಿನ ಪತ್ರಿಕಾ ಭವನದಲ್ಲಿ ನಡೆದ...

ಬಿಜೆಪಿ ಸದನದಲ್ಲಿ ಜನರ ಸಮಸ್ಯೆ ಚರ್ಚಿಸದೆ ಹೊರಗೆ ಹೋರಾಟ ಮಾಡಿದರೇನು ಪ್ರಯೋಜನ:‌ ಡಿಕೆ ಪ್ರಶ್ನೆ

ರಾಜ್ಯದ ಜನ 65 ಬಿಜೆಪಿ ಶಾಸಕರನ್ನು ಆಯ್ಕೆ ಮಾಡಿರುವುದು ವಿಧಾನಸಭೆಯಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲೆಂದು. ಆದರೆ ಇವರು ಸದನದಲ್ಲಿ ಚರ್ಚೆ ಮಾಡದೇ ಹೊರಗೆ ಹೋರಾಟ ಮಾಡಿದರೆ ಏನು ಪ್ರಯೋಜನ ಎಂದು...

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು: ಸಚಿವ ಎಂ ಬಿ ಪಾಟೀಲ್

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ಮಮ್ಮ ನಾಮಕರಣಗೊಳಿಸಲು ಗೊತ್ತುವಳಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಸದನದಲ್ಲಿ ಸಚಿವ ಎಂ ಬಿ ಪಾಟೀಲ್...

ಬೆಂಗಳೂರು | ಪೊಲೀಸರನ್ನು ಆಟವಾಡಿಸಲು ರಾಜಭವನಕ್ಕೆ ಬಾಂಬ್‌ ಬೆದರಿಕೆ: ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಜಭವನದಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇದೀಗ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ಭಾಸ್ಕರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ಗ್ರಾಮದವನು....

ಈ ಹೊತ್ತಿನ ಪ್ರಮುಖ ಸುದ್ದಿ