ರಾಜ್ಯ

ಎನ್‌ಇಪಿಗಿಂತ ಗುಣಾತ್ಮಕ ಶಿಕ್ಷಣ ಜಾರಿ ತರುವ ಪ್ರಯತ್ನ: ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

ರಾಷ್ಟ್ರೀಯ ಶಿಕ್ಷಣ ನೀತಿಯು ಸಾಧಿಸಬಹುದಾಗಿರುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಗುಣಾತ್ಮಕ ಶಿಕ್ಷಣ ಜಾರಿ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ತಿಳಿಸಿದ್ದಾರೆ. ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಕೋಟಾ ಶ್ರೀನಿವಾಸ...

ಸ್ವಚ್ಚ ಭಾರತ ಮಿಷನ್ ಯೋಜನೆ ಅನುಷ್ಠಾನಕ್ಕೆ 2,912 ಕೋಟಿ ರೂ. ಅನುದಾನ: ಸಚಿವ ಬೈರತಿ ಸುರೇಶ್

ಸ್ವಚ್ಛ ಭಾರತ ಮಿಷನ್-1.0 ಯೋಜನೆಗೆ 854 ಕೋಟಿ ರೂ. ಹಾಗೂ ಸ್ವಚ್ಛ ಭಾರತ ಮಿಷನ್-2.0 ಯೋಜನೆಗೆ 2058 ಕೋಟಿ ರೂ. ಸೇರಿ ಒಟ್ಟು 2,912 ಕೋಟಿ ರೂ. ಅನುದಾನವನ್ನು ಯೋಜನೆ ಅನುಷ್ಠಾನಕ್ಕೆ ಮೀಸಲು...

ವಸತಿ ಯೋಜನೆಯ ಕಾಮಗಾರಿ ನಿಲ್ಲಿಸುವಂತಿಲ್ಲ; ಗುತ್ತಿಗೆದಾರರಿಗೆ ಸಚಿವ ಜಮೀರ್‌ ಸೂಚನೆ

ಬಿಲ್ ಪಾವತಿ ಬಾಕಿ ನೆಪವೊಡ್ಡಿ ಗುತ್ತಿಗೆ ಸಂಸ್ಥೆಗಳು ವಸತಿ ಯೋಜನೆಗಳ ಕಾಮಗಾರಿ ನಿಲ್ಲಿಸುವಂತಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದರು. ಶುಕ್ರವಾರ ಸುವರ್ಣಸೌಧದಲ್ಲಿ ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಹಾಗೂ ಅಧಿಕಾರಿಗಳ ಜತೆ...

ಸುವರ್ಣಸೌಧದ ಅಂಗಳದಲ್ಲಿ ಡಿ.12ರಂದು ‘ಕರ್ನಾಟಕ ಸಂಭ್ರಮ’ ವಿಶೇಷ ಕಾರ್ಯಕ್ರಮ

ಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ಕ್ಕೆ 50 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ವಿವಿಧ ಕಾರ್ಯಕ್ರಮಗಳು ನಡೆಯುತಿದ್ದು, ಅದರಂತೆ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸಹ ಡಿ.12ರಂದು ಸಂಜೆ 6 ಗಂಟೆಗೆ...

ಬೆಂಗಳೂರು | ಎರಡಂತಸ್ತಿನ ಕಟ್ಟಡ ಜತೆಗೆ ಧರೆಗುರುಳಿದ ಮೊಬೈಲ್ ಟವರ್

ಜೆಸಿಬಿ ಮೂಲಕ ಹಳೆ ಕಟ್ಟಡ ತೆರುವು ಮಾಡುತ್ತಿದ್ದ ವೇಳೆ ಪಕ್ಕದ ಕಟ್ಟಡದ ಮೇಲಿದ್ದ ಮೊಬೈಲ್ ಟವರ್‌ ಧರೆಗುರುಳಿದ್ದು, 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿನಗರದಲ್ಲಿ ನಡೆದಿದೆ. ಎರಡು ಅಂತಸ್ತಿನ...

ಪ್ಯಾರಿಸ್ ಒಲಿಂಪಿಕ್ಸ್: ಅಮೃತ ಕ್ರೀಡಾ ದತ್ತು ಯೋಜನೆಯಡಿ ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ: ಸಚಿವ ಬಿ.ನಾಗೇಂದ್ರ

ಮುಂದಿನ ವರ್ಷ ಫ್ರಾನ್ಸ್ ದೇಶದ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಾಗುವ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ...

ಸಂಕ್ರಾಂತಿಯಿಂದ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ’ ಭಾಗ್ಯ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನು ‘ಇಂದಿರಾ ಕ್ಯಾಂಟೀನ್’ ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಈ...

ಬೆಳಗಾವಿ ಅಧಿವೇಶನ | 10 ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಸಚಿವ ಎಂ ಬಿ ಪಾಟೀಲ್

ಬೆಂಗಳೂರಿನ ಇನ್ವೆಸ್ಟ್ ಕರ್ನಾಟಕ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಒಡಂಬಡಿಕೆಗಳ ಪೈಕಿ 10 ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೊದನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ...

ವಿದ್ಯಾರ್ಥಿಗಳಿಗೆ ಆಡಳಿತ, ರಾಜಕೀಯದ ಅರಿವು ಮುಖ್ಯ: ಸಚಿವ ಸಂತೋಷ್ ಲಾಡ್

"ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು" ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್  ಹೇಳಿದರು. ಅವರು ಇಂದು ಮಧ್ಯಾಹ್ನ ವಿಧಾನಮಂಡಲ ಅಧಿವೇಶನ...

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಎರಡು ದಿನ ‘ನಮ್ಮ ರಸ್ತೆ’ ಪ್ರದರ್ಶನ ಮತ್ತು ಕಾರ್ಯಾಗಾರ ಆಯೋಜನೆ

"ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು...

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿಲ್ಲ, ಇದೆಲ್ಲ ಬಿಜೆಪಿಯವರ ಸೃಷ್ಟಿ: ಡಿ ಕೆ ಶಿವಕುಮಾರ್

ರಾಜಕೀಯಕ್ಕಾಗಿ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ವಿಚಾರವಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದ ಬಳಿ ಶುಕ್ರವಾರ ನಿನ್ನೆಯ ಕಲಾಪದಲ್ಲಿ ಬಿಜೆಪಿ ನಾಯಕರು...

ಬೆಂಗಳೂರು | ಹೋಂ ವರ್ಕ್‌ ಮಾಡದಿದ್ದಕ್ಕೆ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಶಿಕ್ಷಕಿ

ನೀಡಿದ ಹೋಮ್‌ವರ್ಕ್‌ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಫರ್ದೀನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನ ಲಾರ್ಡ್ಸ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ....

ಈ ಹೊತ್ತಿನ ಪ್ರಮುಖ ಸುದ್ದಿ