ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳಿ ಹಾಗೂ ಸೋಷಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಹೇಳಿದ್ದಾರೆ.
ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಕಾಗವಾಡ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯನ್ನು 2024ರ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಾಗವಾಡ ತಾಲ್ಲೂಕಿನ ಬಸವೇಶ್ವರ ಏತ...
ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂದು ದುಷ್ಟ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆಗೈದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಶ್ವೇತಾ(31) ಮೃತ ದುರ್ದೈವಿ. ಶ್ವೇತಾ ಪತಿ ಆರೋಪಿ ದರ್ಶನ್....
ರಾಜ್ಯ ಸರ್ಕಾರವು ಕಲಬರುಗಿಯಲ್ಲಿ ಪಿಎಂ ಮಿತ್ರ ಪಾರ್ಕ್ ಯೋಜನೆಯಡಿ ಸ್ಥಾಪಿಸಲು ರಚನೆಯಾಗಲಿರುವ ವಿಶೇಷ ಉದ್ದೇಶಿತ ವಾಹಕಗೆ ಸಾಂಕೇತಿಕ ದರದಲ್ಲಿ 1000 ಎಕರೆ ಜಮೀನನ್ನು (99 ವರ್ಷಗಳ ಅವಧಿಗೆ ಪ್ರತಿ ಎಕರೆಗೆ ರೂ.1 ರಂತೆ)...
2025ರ ವೇಳೆಗೆ ರಾಜ್ಯದ ಶೇ.80 ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ
ಆಯವ್ಯಯದಲ್ಲಿ ಹೊಸ ಅಗ್ನಿಶಾಮಕ ಠಾಣೆಗೆ ಪ್ರಸ್ತಾವನೆ: ಪರಮೇಶ್ವರ್
ಗೃಹ ರಕ್ಷಕರಿಗೆ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ಭತ್ಯೆಯನ್ನು ಅವಲೋಕಿಸಿ ಶೀಘ್ರವೇ ಕರ್ತವ್ಯ...
ಭದ್ರಾವತಿಯಲ್ಲಿರುವ ಮೈಸೂರು ಕಾಗದ ಕಾರ್ಖಾನೆಯ ಪುನರಾರಂಭಕ್ಕೆ ಸರ್ಕಾರವು ಸಕಾರಾತ್ಮಕವಾಗಿ ಚಿಂತನೆ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃಧ್ದಿ ಸಚಿವ ಎಂ ಬಿ ಪಾಟೀಲ್ ಮಂಗಳವಾರ ವಿಧಾನ...
2023 ಮುಗಿದು 2024ಕ್ಕೆ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳದೇ ದರ್ಬಾರಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳ ಪ್ರಕಾರ ಸದ್ಯ ನಗರದಲ್ಲಿ 11,366 ಗುಂಡಿಗಳಿವೆ. ಕಳಪೆ ಕಾಮಗಾರಿ, ಅತಿಯಾದ ಮಳೆ ಸೇರಿದಂತೆ ಇನ್ನಿತರೆ ಹಲವು...
ಮೌಲ್ವಿಗಳಿಗೆ ಅನುದಾನ ಕೊಡಲು ಜನರ ಮೇಲೆ ಟ್ಯಾಕ್ಸ್ ಹೊರೆ ಹಾಕುವ ಅಧಿವೇಶನ ಇದು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಸುವರ್ಣಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, "ಉತ್ತರ ಕರ್ನಾಟಕ ಭಾಗದ ಹಿತ...
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗುತ್ತಿದ್ದರೆ, ವಿಪಕ್ಷ ಬಿಜೆಪಿಯೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಬಿಜೆಪಿಯ ಭಿನ್ನಮತದ ಮುಂದುವರಿದ ಭಾಗವಾಗಿ ಪ್ರತಿಪಕ್ಷ...
ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಆಡಳಿತವಿದ್ದಾಗ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಲಾಗಿರುವ ಕಾಮಗಾರಿಗಳಲ್ಲಿನ ಅಕ್ರಮಗಳ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ರಚಿಸಿದ್ದ ವಿಶೇಷ ತನಿಖಾ ಘಟಕ ಆದೇಶಕ್ಕೆ, ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ವಿಧಿಸಿದೆ.
28 ಗುತ್ತಿಗೆದಾರರು...
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್ ತೀರ್ಪು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂದು ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ...