ಬೇರೊಬ್ಬರ ಜತೆಗೆ ನಿಶ್ಚಿತಾರ್ಥವಾದ ಬಳಿಕ ಐದಾರು ವರ್ಷದ ಪ್ರೀತಿಯನ್ನು ಕಡೆಗಣಿಸುತ್ತಿದ್ದಕ್ಕೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ಬೆಂಗಳೂರಿನ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ.
ಡಿ.6ರ ರಾತ್ರಿ ಈ ಘಟನೆ ನಡೆದಿದೆ....
ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿಯುವ ಒಳಗೆ ವಿಶೇಷ ಸಭೆ ನಡೆಸಿ...
2023 ವರ್ಷ ಕಳೆಯಲು ಇನ್ನು ಒಂದೇ ತಿಂಗಳು ಬಾಕಿ ಉಳಿದಿದೆ. ಈ ವರ್ಷದಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿದ್ದು, ಕಳೆದ 11 ತಿಂಗಳಿನಲ್ಲಿ ನಾನಾ ಬಗೆಯ 16 ಸಾವಿರ...
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ನಡೆಸುತ್ತಿದ್ದ ಚರ್ಚೆಯ ವೇಳೆ ಅರ್ಧ ಶಾಸಕರು ವಿಪಕ್ಷ...
ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ ಯೋಜನೆಗಳಲ್ಲಿ ಮೂರು, ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿ 11 ಯೋಜನೆಗಳು ಪೂರ್ಣಗೊಂಡಿವೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲಿಂ ಮೌಲ್ವಿ ಕುಳಿತಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್‌ಐಎಗೆ ಒಪ್ಪಿಸಬೇಕು ಎಂದು ಮಾಜಿ ಸಿಎಂ ಬಸವರಾಜ...
ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಡೋಲು ಬಾರಿಸಲು ನಿರಾಕರಿಸಿದ 65 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಎಂ ಶ್ರೀಧರ್...
ನಮ್ಮ ಪಕ್ಷಕ್ಕೆ ಬೆಂಬಲ ನೀಡಿರುವ ತೆಲಂಗಾಣ ಜನರಿಗೆ ಧನ್ಯವಾದಗಳು. ಅವರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪ್ರಮಾಣವಚನ...
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ 450 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತ ಬೇಡಿಕೆಯನ್ನು ಸರ್ಕಾರ ಸ್ವೀಕರಿಸಿದ್ದು, ಪರಿಶೀಲನೆಯಲ್ಲಿವೆ ಎಂದು ವೈದ್ಯಕೀಯ...
ಸ್ನೇಹಿತರ ಹಣದ ವಿಚಾರದಲ್ಲಿ ಸಂಧಾನ ಮಾಡಲು ಹೋದ ಕೂಲಿ ಕಾರ್ಮಿಕನೊಬ್ಬನನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಸಂದ್ರದಲ್ಲಿ ಈ ಘಟನೆ ನಡೆದಿದೆ. ಸಿಂಗಸಂದ್ರ ನಿವಾಸಿ ಗೋಪಾಲ (35)...
ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಿ
ಕಟುಕರಾಗಬೇಡಿ, ಮಾತೃ ಹೃದಯದಿಂದ ವರ್ತಿಸಿ: ಆಗ್ರಹ
ಬರ ಪರಿಹಾರ ನೆರವು ಬಿಡುಗಡೆ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ...
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್...