ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು,...
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿ ಹಾಕಿದ್ದಾರೆ.
ಡಿಕೆ...
ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು: ಸಿದ್ದರಾಮಯ್ಯ
ಗೂಳಿಹಟ್ಟಿ ಶೇಖರ್ ಅವರ ಆರೋಪ ನಿರಾಧಾರದ, ಹುರುಳಿಲ್ಲದ ಆರೋಪ: ಆರ್‌ಎಸ್‌ಎಸ್
ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು...
ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ
ಜಾತ್ಯತೀತ ಮನೋಭಾವದ ಎಲ್ಲ ವರ್ಗದ ಜನರು ಕೈಜೋಡಿಸಲು ಮನವಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಪ್ರಜಾಪ್ರಭುತ್ವ, ಸ್ವಾತಂತ್ರ್ಯ ಹಾಗೂ ಮಾನವ ಹಕ್ಕುಗಳ...
"ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿ ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತ ಚಲಾಯಿಸಬೇಕು" ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ವಿಜಯನಗರದ ಸರ್ಕಾರಿ...
ಮದ್ಯಪಾನ ಮಾಡಿ ಮನೆಗೆ ಬಂದ ಪತಿ, ಪತ್ನಿ ಚಿಕನ್ ಸಾರು ಮಾಡಿಲ್ಲವೆಂದು ಜಗಳ ಮಾಡಿ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದನು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಂಡತಿಯನ್ನು ಕೊಲೆ ಮಾಡಿದ್ದ ಅಪರಾಧಿಗೆ 6...
ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿದ್ದನ್ನೇ ನೆಪವಾಗಿಟ್ಟುಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಕಟ್ಟು ಕಥೆ ಕಟ್ಟಿರುವ ಸಂಗತಿ ಬಯಲಾಗಿದೆ.
ಈ ಮೂಲಕ ಕಲಬುರಗಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಕಾರ್ಯಾಚರಣೆ ಭರದಿಂದ ಸಾಗಿದೆ. ಈಗಾಗಲೇ ನಗರದಲ್ಲಿ ತನ್ನ ವಿಸ್ತರಣೆಯನ್ನು ಹೆಚ್ಚಿಸಿಕೊಂಡಿರುವ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್) ತನ್ನ ಕಾರ್ಯವನ್ನು ಮುಂದುವರೆಸಿದೆ. ಇದೀಗ, ಸುರಂಗ ಕೊರೆಯುವ ಮೂಲಕ...
"ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಕೂಡ ಅವರಿಗೆ ಗುಂಡಿ ಮುಚ್ಚಲಾಗಲಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, 'ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ...
ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ವಾರಾಂತ್ಯದ ತಾಣವಾದ ಜಗದ್ವಿಖ್ಯಾತ ಪ್ರವಾಸಿ ಸ್ಥಳ ನಂದಿ ಗಿರಿಧಾಮಕ್ಕೆ ಇನ್ನುಮುಂದೆ ಎಲೆಕ್ಟ್ರಿಕ್ ರೈಲಿನಲ್ಲಿ ಸಂಚರಿಸಬಹುದು. ಹೌದು, ಡಿಸೆಂಬರ್ 11ರಿಂದ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸುವ...
ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಡಾ. ಬಿ ಆರ್ ಅಂಬೇಡ್ಕರ್ ಅವರ...