ಬಲಪಂಥೀಯ ಕೋಮುವಾದಿಗಳ ಗುಂಡೇಟಿಗೆ ಬಲಿಯಾಗಿದ್ದ ಖ್ಯಾತ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಮತ್ತು ಸಾಹಿತಿ, ಚಿಂತಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ಸಂಬಂಧ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸುವಂತೆ ಸಿಎಂ ಸಿದ್ದರಾಮಯ್ಯ...
ನಗರದ ಅತ್ಯಂತ ಜನಪ್ರಿಯ ಆಹಾರ ಮೇಳಗಳಲ್ಲಿ ಒಂದಾದ ಅವರೆಬೇಳೆ ಮೇಳಕ್ಕೆ ಸಿದ್ಧತೆಗಳು ಪ್ರಾರಂಭವಾಗಿದೆ. ಶ್ರೀ ವಾಸವಿ ಕಾಂಡಿಮೆಂಟ್ಸ್ ಆಯೋಜಿಸಿರುವ ಮೇಳವು ಜನವರಿ 5 ರಿಂದ 9 ರವರೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಮೇಳದ...
ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಟಿಂಬರ್ ಲೇಔಟ್‌ನಲ್ಲಿ ನಡೆದಿದೆ.
ಡಿಸೆಂಬರ್ 5ರ ರಾತ್ರಿ 9.30ರ ಸುಮಾರಿಗೆ ಈ ಕೃತ್ಯ ನಡೆದಿದ್ದು, ಅರುಣ್ (24) ಕೊಲೆಯಾದ...
ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಈ ಪರಿಸ್ಥಿತಿ ಬಂದಿದೆ
ವಿಪಕ್ಷ ಉಪನಾಯಕನಿಗೆ ಯಾವ ಅಧಿಕಾರ ಇದೆ: ಬಸನಗೌಡ ಪಾಟೀಲ ಯತ್ನಾಳ
ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನ ಅಂಗವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅಂಬೇಡ್ಕರ್ ಅವರ ಪುತ್ಥಳಿ ಮತ್ತು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಸುವರ್ಣಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್...
ಸಹಕಾರಿ ಲೆಕ್ಕ ಪರಿಶೋಧನಾ ಇಲಾಖೆಯಿಂದ ಸರ್ಕಾರಕ್ಕೆ ನಿರೀಕ್ಷಿತ ಆದಾಯ ಬರುವಂತೆ ಆಮೂಲಾಗ್ರ ಬದಲಾವಣೆ ತರಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.
ರಾಜ್ಯದಲ್ಲಿ 1679 ಸಹಕಾರ ಸಂಘಗಳಲ್ಲಿ ಅವ್ಯವಹಾರ...
ಕರ್ನಾಟಕ ಕೈಗಾರಿಕ ಪ್ರದೇಶಾಭಿವೃಧ್ದಿ ಮಂಡಳಿಯು ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಹೆಚ್ಚವರಿ ಜಮೀನನ್ನು ಶೀಘ್ರವಾಗಿ ಹಿಂಪಡೆಯುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.
ವಿಧಾನ ಪರಿಷತ್ ಮಂಗಳವಾರ...
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕರಾಗಿರುವ ಆರ್ ಅಶೋಕ್ ಅವರು ಸುದೀರ್ಘ ಎರಡು ಗಂಟೆಗಳ ಕಾಲ ರಾಜ್ಯದ ಬರಗಾಲ ವಿಚಾರವಾಗಿ ಮಾತನಾಡುತ್ತ, ರಾಜ್ಯ ಸರ್ಕಾರವನ್ನು ಕಟುವಾಗಿ...
ಸಿಎಲ್-7 ಸನ್ನದು ನೀಡಿಕೆ; ಲಾಡ್ಜಿಂಗ್ ವಿನ್ಯಾಸ ಸೇರ್ಪಡೆಗೆ ಕ್ರಮ: ತಿಮ್ಮಾಪುರ
'ಕಾನೂನು ತಂದು ಅನುಷ್ಠಾನಗೊಳಿಸುವುದಕ್ಕೆ ಕ್ರಮವಹಿಸಲಾಗುವುದು'
ಸದನದಲ್ಲಿ ಬಾರ್‌ಲೈಸೆನ್ಸ್ ನೀಡಿಕೆ ಸಂಬಂಧಿಸಿದಂತೆ ಕಾವೇರಿದ ಚರ್ಚೆ ಮಂಗಳವಾರ ವಿಧಾನಸಭೆಯಲ್ಲಿ ನಡೆಯಿತು.
ಸಿಎಲ್-7 ಸನ್ನದುಗಳ ನೀಡಿಕೆಯಲ್ಲಿ ನಿಯಮಗಳನ್ನು...
"ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಶಾಲಾ ಹಂತದಲ್ಲಿ ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಈ ಯೋಜನೆಗೆ ಶಾಲಾ ಮುಖ್ಯ ಶಿಕ್ಷಕ ಮತ್ತು ಇನ್ನಿತರ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದರಿಂದ...
ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸರೂಪ ನೀಡಲು “ಬ್ರ್ಯಾಂಡ್ ಬೆಂಗಳೂರು” ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್...
ಬೆಂಗಳೂರು ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) 8 ಕಾನೂನು ಮತ್ತು ಸುವ್ಯವಸ್ಥೆ ಶಾಖೆಗಳ ಅಧಿಕಾರಿಗಳು ನವೆಂಬರ್‌ನಲ್ಲಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ 39 ಭಾರತೀಯ ಪ್ರಜೆಗಳು ಮತ್ತು 8 ವಿದೇಶಿಯರನ್ನು ಬಂಧಿಸಿದ್ದಾರೆ ಎಂದು...