ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ 170 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ವ್ಯವಸ್ಥೆಯೇ ಇಲ್ಲದೆ ಇಂದಿಗೂ ವಿದ್ಯಾರ್ಥಿಗಳಿಗೆ ಬಯಲೇ ಗತಿ...
ವಿಧಾನಮಂಡಲದ ಚಳಿಗಾಲದ ಅಧಿವೇಶನ ಬದಲು ಮುಂಗಾರು ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕಾರ್ಯಕ್ರಮಗಳು, ಮದುವೆ ಇತ್ಯಾದಿ...
ಮಹಾತ್ಮ ಗಾಂಧಿಯವರ ಹೆಸರನ್ನು ನರೇಗಾದಿಂದ ತೆಗೆದುಹಾಕಿ ಯೋಜನೆಯ ಮೂಲ ಆಶಯ, ಸ್ವರೂಪವನ್ನು ಜನವಿರೋಧಿಯಾಗಿ ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿವಾದಿತ ವಿಬಿ ಜಿ ರಾಮ್ ಜಿ, ನಾಲ್ಕು ಕಾರ್ಮಿಕ ಸಂಹಿತೆಗಳು ಹಾಗೂ ರೈತ...
ಸುದೀಪ್ ಹುಬ್ಬಳ್ಳಿಯಲ್ಲಿ ನಿಂತು, ಪ್ರಚೋದನಾತ್ಮಕ ಹೇಳಿಕೆ ನೀಡಿರುವುದನ್ನು ನೋಡಿದರೆ, ಇದು ಕೂಡ ಮುಂಬರುವ 'ಮಾರ್ಕ್' ಚಿತ್ರದ ಪ್ರಮೋಷನ್‌ನ ಭಾಗವೇ ಆಗಿರಬಹುದೆಂಬ ಅನುಮಾನವಿದೆ.
''ಹುಬ್ಬಳ್ಳಿಯಲ್ಲಿ ನಿಂತು ಮಾತನಾಡಿದರೆ ಇಡೀ ಕರ್ನಾಟಕಕ್ಕೆ ತಿಳಿಯುತ್ತದೆ. ಎಲ್ಲಿ, ಯಾರಿಗೆ...
ದಲಿತ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ಕುಟುಂಬವೊಂದು ತಮ್ಮ ಗರ್ಭಿಣಿ ಮಗಳನ್ನು ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದಿದೆ. ಈ ಅಮಾನುಷ ಘಟನೆಯ ಬಗ್ಗೆ...
ಅಧಿವೇಶನದಲ್ಲಿ ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತೇ ಮಾತನಾಡಿವೆ. ತಮ್ಮ ಕಾಳಜಿ, ಕಳಕಳಿ ವ್ಯಕ್ತಪಡಿಸಿವೆ. ಆದರೆ ಆ ಭಾಗದ ಜನರ ಬದುಕು ಬದಲಾಗಲಿಲ್ಲ, ಗುಳೆ ಹೋಗುವುದು ನಿಲ್ಲಲಿಲ್ಲ,...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು.
ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ನ್ಯಾಯಾಲಯ...
ಯಾರ ದನಿಯನ್ನು ಕೇಳಿಸಿಕೊಳ್ಳಲು ಆಳುವವರ್ಗ ಅಥವಾ ಪ್ರಭುತ್ವ ಇಚ್ಛಿಸುವುದಿಲ್ಲವೋ ಅಂತಹ ಅಲಕ್ಷಿತ ಸಮುದಾಯಗಳ ಪ್ರತಿನಿಧಿಯಾಗಿ ಸದನದಲ್ಲಿ ಕವಿ ಸಿದ್ಧಲಿಂಗಯ್ಯನವರು ದನಿ ಎತ್ತಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಕವಿಯ ಕಾಳಜಿ, ಕಳಕಳಿಯತ್ತ ಒಂದು ನೋಟ......
ಬದ್ಧತೆಯುಳ್ಳ ಪತ್ರಿಕೆಯೊಂದು ಹೇಗೆ ಸಾಮಾಜಿಕ ಬದಲಾವಣೆಯ ಎಚ್ಚರದ ಶಕ್ತಿಯಾಗಬಲ್ಲದು ಹಾಗೂ ದನಿ ಇಲ್ಲದವರಿಗೆ ದನಿಯಾಗಬಲ್ಲದು ಎಂಬುದಕ್ಕೆ 'ಪಂಚಮ' ಪತ್ರಿಕೆಯು ಇಂದಿಗೂ ಮಾದರಿಯಂತಿದೆ.
ಎಪ್ಪತ್ತರ ದಶಕವು ಕೇವಲ ರಾಜಕೀಯ ಪಲ್ಲಟಗಳಿಗೆ ಮಾತ್ರವಲ್ಲ, ತಳಸಮುದಾಯಗಳ ಜಾಗೃತಿಗೂ ಸಾಕ್ಷಿಯಾದ...
ಆಸ್ತಿಕ ಭಾವನೆಗಳನ್ನು ಅನ್ಯಾಯದ ರಕ್ಷಣೆಗೆ ದುರ್ಬಳಕೆ ಮಾಡಿಕೊಳ್ಳುವುದು ಹೇಯ ಕೃತ್ಯ. ದೂರುದಾರರು ಹಾಗೂ ಹೋರಾಟಗಾರರೇ ಆರೋಪಕ್ಕೆ ಈಡಾಗುವ ವಿದ್ಯಮಾನವು ಸಾಮಾಜಿಕ, ನ್ಯಾಯಿಕ, ನಾಗರಿಕ ವ್ಯವಸ್ಥೆಯ ಆರೋಗ್ಯಕಾರಿ ಲಕ್ಷಣವಂತೂ ಅಲ್ಲವೇ ಅಲ್ಲ.
ಧರ್ಮಸ್ಥಳ ಪ್ರಕರಣದ ವಿಚಾರಣೆ...
ಬೆಂಗಳೂರಿನ ಬಡ ಕುಟುಂಬದಿಂದ ಬಂದು ಭಾರತದ ಅತಿ ದೊಡ್ಡ ಸೂಪರ್‌ಸ್ಟಾರ್ ಆಗಿರುವುದು; ಯಾವುದೆ ಲಾಬಿ ಇಲ್ಲದೆ ಕೇವಲ ಪ್ರತಿಭೆಯಿಂದಲೇ ಉತ್ತುಂಗಕ್ಕೇರಿರುವುದು; 75ರ ಹರೆಯದಲ್ಲಿಯೂ ಸಿನಿಮಾಗಳಲ್ಲಿ ನಟಿಸಿ ಗೆದ್ದಿರುವುದು- ರಜನೀಕಾಂತ್ ಕೇವಲ ಒಬ್ಬ ನಟನಲ್ಲ,...