ರಾಜ್ಯ

ಬೆಂಗಳೂರು | ಎರಡಂತಸ್ತಿನ ಕಟ್ಟಡ ಜತೆಗೆ ಧರೆಗುರುಳಿದ ಮೊಬೈಲ್ ಟವರ್

ಜೆಸಿಬಿ ಮೂಲಕ ಹಳೆ ಕಟ್ಟಡ ತೆರುವು ಮಾಡುತ್ತಿದ್ದ ವೇಳೆ ಪಕ್ಕದ ಕಟ್ಟಡದ ಮೇಲಿದ್ದ ಮೊಬೈಲ್ ಟವರ್‌ ಧರೆಗುರುಳಿದ್ದು, 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬೆಂಗಳೂರಿನ ಲಗ್ಗೆರೆಯ ಪಾರ್ವತಿನಗರದಲ್ಲಿ ನಡೆದಿದೆ. ಎರಡು ಅಂತಸ್ತಿನ...

ಪ್ಯಾರಿಸ್ ಒಲಿಂಪಿಕ್ಸ್: ಅಮೃತ ಕ್ರೀಡಾ ದತ್ತು ಯೋಜನೆಯಡಿ ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ: ಸಚಿವ ಬಿ.ನಾಗೇಂದ್ರ

ಮುಂದಿನ ವರ್ಷ ಫ್ರಾನ್ಸ್ ದೇಶದ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಾಗುವ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ...

ಸಂಕ್ರಾಂತಿಯಿಂದ ಇಂದಿರಾ ಕ್ಯಾಂಟೀನ್‌ನಲ್ಲಿ ‘ಮುದ್ದೆ’ ಭಾಗ್ಯ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನು ‘ಇಂದಿರಾ ಕ್ಯಾಂಟೀನ್’ ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಈ...

ಬೆಳಗಾವಿ ಅಧಿವೇಶನ | 10 ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಸಚಿವ ಎಂ ಬಿ ಪಾಟೀಲ್

ಬೆಂಗಳೂರಿನ ಇನ್ವೆಸ್ಟ್ ಕರ್ನಾಟಕ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಒಡಂಬಡಿಕೆಗಳ ಪೈಕಿ 10 ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೊದನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ...

ವಿದ್ಯಾರ್ಥಿಗಳಿಗೆ ಆಡಳಿತ, ರಾಜಕೀಯದ ಅರಿವು ಮುಖ್ಯ: ಸಚಿವ ಸಂತೋಷ್ ಲಾಡ್

"ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು" ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್  ಹೇಳಿದರು. ಅವರು ಇಂದು ಮಧ್ಯಾಹ್ನ ವಿಧಾನಮಂಡಲ ಅಧಿವೇಶನ...

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಎರಡು ದಿನ ‘ನಮ್ಮ ರಸ್ತೆ’ ಪ್ರದರ್ಶನ ಮತ್ತು ಕಾರ್ಯಾಗಾರ ಆಯೋಜನೆ

"ನಮ್ಮ ರಸ್ತೆ ಪ್ರದರ್ಶನ ಹಾಗೂ ಕಾರ್ಯಾಗಾರವು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಉಪಯೋಗಿಸುವಂತಹ ರಸ್ತೆ, ಪಾದಚಾರಿ ಮಾರ್ಗಗಳನ್ನು ನಾಗರಿಕರ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ವಿನ್ಯಾಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರದಲ್ಲಿ ಬಂದಂತಹ ಉತ್ತಮ ಸಲಹೆಗಳನ್ನು...

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿಲ್ಲ, ಇದೆಲ್ಲ ಬಿಜೆಪಿಯವರ ಸೃಷ್ಟಿ: ಡಿ ಕೆ ಶಿವಕುಮಾರ್

ರಾಜಕೀಯಕ್ಕಾಗಿ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ವಿಚಾರವಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದ ಬಳಿ ಶುಕ್ರವಾರ ನಿನ್ನೆಯ ಕಲಾಪದಲ್ಲಿ ಬಿಜೆಪಿ ನಾಯಕರು...

ಬೆಂಗಳೂರು | ಹೋಂ ವರ್ಕ್‌ ಮಾಡದಿದ್ದಕ್ಕೆ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಶಿಕ್ಷಕಿ

ನೀಡಿದ ಹೋಮ್‌ವರ್ಕ್‌ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಫರ್ದೀನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನ ಲಾರ್ಡ್ಸ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ....

ಎಸ್.ಸಿ.ಎಸ್.ಪಿ/ಟಿ.ಎಸ್‌.ಪಿ ಯೋಜನೆ ಅನುದಾನ ದುರ್ಬಳಕೆಗೆ ಅವಕಾಶ ನೀಡಲ್ಲ: ಸಚಿವ ಮಹದೇವಪ್ಪ

ಛಲವಾದಿ ಟಿ ನಾರಾಯಣಸ್ವಾಮಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರ ಉತ್ತರ ದುರ್ಬಳಕೆ ತಡೆಯುವ ಉದ್ದೇಶದಿಂದಲೇ ಕಾಯ್ದೆಯ ಸೆಕ್ಷನ್ 7 (ಡಿ) ಕೈಬಿಡಲು ನಿರ್ಧಾರ ರಾಜ್ಯ ಸರ್ಕಾರವು ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ...

ಬೆಂಗಳೂರು | ಡಿ.9 ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭ: ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ

ರಾಜ್ಯ ರಾಜಧಾನಿ ಬೆಂಗಳೂರಿನ ಬಸವನಗುಡಿ ಐತಿಹಾಸಿಕ ಕಡಲೆ ಕಾಯಿ ಪರಿಷೆ ಡಿ.9 ರಂದು ಆರಂಭವಾಗಲಿದ್ದು, ಡಿ.13ರವರೆಗೂ ಪರಿಷೆ ನಡೆಯಲಿದೆ. ಈ ಪರಿಷೆಗೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆ ಸುಗಮ ಸಂಚಾರಕ್ಕೆ ಒತ್ತು ನೀಡಿರುವ...

ಬೆಂಗಳೂರು | ಸರಗಳ್ಳತನ ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಉಪಟಳ ಹೆಚ್ಚಾಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಚೈನ್ ಕಿತ್ತುಕೊಳ್ಳುವುದು, ವಾಹನ ನಿಲ್ಲಿಸಿ ದರೋಡೆ ಮಾಡುವುದು ಸೇರಿದಂತೆ ಹಲವಾರು ಪ್ರಕರಣಗಳು ವರದಿಯಾಗುತ್ತಲೇ ಇವೆ. ಇದೀಗ, ಮಾಜಿ...

ಬೆಂಗಳೂರು | ಮೈ ತುಂಬಾ ಕೆಜಿಗಟ್ಟಲೇ ಬಂಗಾರ ಹಾಕಿಕೊಂಡು ಹವಾ ಸೃಷ್ಟಿಸುತ್ತಿದ್ದ ಕಿಂಗ್ ಮೇಕರ್ ದಾಸ ಬಂಧನ

ಮೈ ತುಂಬಾ ಕೆಜಿಗಟ್ಟಲೇ ಬಂಗಾರದ ಒಡವೆ ಹಾಕಿಕೊಂಡು ಹಿಂದೆ ಮುಂದೆ ನಾಲ್ಕು ಹುಡುಗರನ್ನು ಇಟ್ಟುಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದ ಕಿಂಗ್‌ ಮೇಕರ್ ದಾಸ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಬೇರೊಬ್ಬರ ಆಸ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ