ರಾಜ್ಯ

ವಿರೋಧಪಕ್ಷದವರ ಜಂಟಿ ಹೋರಾಟಕ್ಕೂ ಉತ್ತರಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭ ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಉತ್ತರ ಕರ್ನಾಟಕದವರು ಗುಲಾಮರಲ್ಲ, ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ : ಯತ್ನಾಳ್ ಕಿಡಿ

ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಮೈಸೂರು ಭಾಗದ ನಾಯಕರಿಗೆ ನಾವು ಗುಲಾಮರಲ್ಲ: ಕಿಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಸಮಾಧಾನ ಕಡಿಮೆಯಾದಂತೆ ಕಾಣುತ್ತಿಲ್ಲ. ವಿಪಕ್ಷ ನಾಯಕ ಅಥವಾ...

ಬೀದರ್‌ | ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ : ಲೋಕಸಭೆಗೆ ದಿಕ್ಸೂಚಿ

ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರದ ಗ್ಯಾರಂಟಿಗಳು ಕೇವಲ 5 ತಿಂಗಳಲ್ಲೆ ನೆಲಕಚ್ಚಿವೆ. ಮೋದಿ ಗ್ಯಾರಂಟಿ ಎದುರು ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ ಎಂಬುದು ಸಾಬೀತಾಗಿದೆ ಪಂಚ ರಾಜ್ಯ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ...

ಕೋಟಿ ಮೌಲ್ಯದ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ: ಅವಾಚ್ಯವಾಗಿ ನಿಂದನೆಗೈದ ಭವಾನಿ ರೇವಣ್ಣ!

ಸಾಯೋ ಹಾಗಿದ್ರೆ ಬಸ್ಸಿಗೆ ಸಿಕ್ಕಾಕೊಂಡು ಸಾಯ್ಬೇಕಿತ್ತು, ಒಂದೂವರೆ ಕೋಟಿ ಕಾರೇ ಆಗ್ಬೇಕಿತ್ತಾ? ಅಪಘಾತಕ್ಕೆ ಒಳಗಾದಾಗವರ ಬಗ್ಗೆ ಕನಿಷ್ಠ ಸೌಜನ್ಯವೂ ತೋರದ ಶಾಸಕ ಹೆಚ್ ಡಿ ರೇವಣ್ಣ ಪತ್ನಿ 'ನನ್ನ ಒಂದೂವರೆ ಕೋಟಿ ಕಾರನ್ನು...

ಚಿಕ್ಕಮಗಳೂರು | ವಕೀಲನ ಮೇಲೆ ಪೊಲೀಸ್ ದೌರ್ಜನ್ಯದ ತನಿಖೆ ಸಿಐಡಿ ಹೆಗಲಿಗೆ

ಚಿಕ್ಕಮಗಳೂರು ನಗರ ಪೊಲೀಸ್​ ಠಾಣೆಯಲ್ಲಿ ಯುವ ವಕೀಲನೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಡಿವೈಎಸ್​ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು....

ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಡಿ.3) ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ...

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವರ್ಷದ ಹಿಂದೆ ಯಾರೂ ನಿರೀಕ್ಷಿಸಿರಲಿಲ್ಲ: ಸಿದ್ದರಾಮಯ್ಯ

ಇಂದು ಪ್ರಕಟಗೊಂಡ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ...

ತೆಲಂಗಾಣ | ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಸಿಎಂ ಕೆಸಿಆರ್

ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದೆ. ಬಹುತೇಕ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಮತ ಎಣಿಕೆ ಅಂತಿಮ ಹಂತ ತಲುಪಿದೆ....

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಲದೇವನಹಳ್ಳಿಯಲ್ಲಿರುವ ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆಲಮಂಗಲದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದಕ್ಕೆ ಬಂದಿದ್ದೆ....

ಬೆಂಗಳೂರು | ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

ಭಾರತ್ ಮತ್ತು ಆಸ್ಟ್ರೇಲೀಯಾ ಟಿ-20 ಪಂದ್ಯದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನಾಯತ್ (28) ಮತ್ತು ಸೈಯದ್ ಮುಬಾರಕ್ ಬಂಧಿತರು. ಶುಕ್ರವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ...

4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ

2023-24ನೇ ಸಾಲಿನಲ್ಲಿ 4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ...

ಬೀದರ್‌ | ಸಮಾಜದಲ್ಲಿ ಅಸಮಾನತೆ ಇರುವರೆಗೂ ಶರಣರ ಚಿಂತನೆ ಪ್ರಸ್ತುತ : ಸಿಎಂ ಸಿದ್ದರಾಮಯ್ಯ

ನೂರು ವರ್ಷ ತುಂಬಿದ ಡಾ.ಭೀಮಣ್ಣಾ ಖಂಡ್ರೆಯವರು ಒಬ್ಬ ಹುಟ್ಟು ಹೋರಾಟಗಾರರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಪಾರ ಸೇವೆಗೈದಿದ್ದಾರೆ. ಗಡಿ ಜಿಲ್ಲೆ ಬೀದರ ಒಳಗೊಂಡಿರುವ ಹೈದ್ರಾಬಾದ್‌ -ಕರ್ನಾಟಕ ಪ್ರದೇಶ ಇಂದು...

ಈ ಹೊತ್ತಿನ ಪ್ರಮುಖ ಸುದ್ದಿ