ರಾಜ್ಯ

ಸಕಾಲ ಮಿಷನ್ | ರಾಜ್ಯದಲ್ಲಿ ಪ್ರಥಮ ಬಾರಿಗೆ ಎಸ್‌ಎಂಎಸ್‌ ಮೂಲಕ ಮೇಲ್ಮನವಿ ಸಲ್ಲಿಸುವ ಅವಕಾಶ

ಸಕಾಲ ಯೋಜನೆಯಡಿ ದಿನದಿಂದ ದಿನಕ್ಕೆ ಅರ್ಜಿ ಸಲ್ಲಿಕೆ ಮಾಡುವವರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ, ಜನರಿಗೆ ಅನುಕೂಲವಾಗಲು ಸಕಾಲ ಮಿಷನ್ ಹೊಸ ಯೋಜನೆಗಳನ್ನು ಸೇರ್ಪಡೆಗೊಳಿಸುತ್ತಿದೆ. ಇದೀಗ, ನಾಗರಿಕರು ಸಲ್ಲಿಸುವ ಅರ್ಜಿಗಳು ತಿರಸ್ಕ್ರತಗೊಂಡರೆ, ಅಂತಹವರ ನೋಂದಾಯಿತ...

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಅವ್ಯವಹಾರ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳಲ್ಲಿ ನಡೆದ ಅವ್ಯವಹಾರ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ. ಈ...

ಯಾರಿಗೂ ಒಂದು ರೂಪಾಯಿ ಲಂಚ ನೀಡಬೇಡಿ: ಡಿಕೆ ಶಿವಕುಮಾರ್ ಕರೆ

ಲಂಚ ಕೇಳುವವರ ವಿರುದ್ಧ ದೂರು ನೀಡಲು ದೂರವಾಣಿ ಆರಂಭಿಸುತ್ತೇವೆ ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಕೆ ಶಿವಕುಮಾರ್ ಸಲಹೆ ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ...

ಡಯಾಲಿಸಿಸ್ ಸಮಸ್ಯೆ ನಮ್ಮ ಸರ್ಕಾರದಿಂದ ಆಗಿದ್ದಲ್ಲ: ಸಚಿವ ದಿನೇಶ್ ಗುಂಡೂರಾವ್

ಸದ್ಯಕ್ಕೆ ಡಯಾಲಿಸಿಸ್ ಸೇವೆ ಆಸ್ಪತ್ರೆ ಸಿಬ್ಬಂದಿಗಳಿಂದ ನಿರ್ವಹಿಸಲು ಸೂಚನೆ 'ಏಜನ್ಸಿಯವರಿಂದ ಸಿಬ್ಬಂದಿಗಳಿಗೆ ಕೆಲವು ಬಾಕಿ ವೇತನ ಕೊಡಿಸಲಾಗಿದೆ' ಡಯಾಲಿಸಿಸ್ ಆರೋಗ್ಯ ಸೇವೆಯಲ್ಲಿ ಸಮಸ್ಯೆಯಾಗಲು ಮೂಲ ಕಾರಣ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿರುವ ಎರಡು...

ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಡಿಸೆಂಬರ್​ 4...

ಬೆಂಗಳೂರು | ಕಾಡು ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಅದ್ಧೂರಿ ಚಾಲನೆ

ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರ ಕಾಡು ಮಲ್ಲಿಕಾರ್ಜುನ ಸ್ವಾಮಿಯ ಸನ್ನಿಧಿಯಲ್ಲಿ ಡಿ.3 ರಿಂದ ಡಿ.5 ರವರೆಗೆ ಕಡಲೆಕಾಯಿ ಪರಿಷೆ ಆರಂಭವಾಗಿದ್ದು, ಇನ್ನೂ ಮೂರು ದಿನಗಳ ಕಾಲ ಈ ಪರಿಷೆ ಇರಲಿದೆ. ಶಾಸಕ ಮುನಿರತ್ನ, ಕಾಡು...

ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಹೋರಾಟವೂ ಕಾರಣ: ಸಿದ್ದರಾಮಯ್ಯ

ಭೀಮಣ್ಣ ಖಂಡ್ರೆ ಅವರ ಹೋರಾಟ-ನಾಯಕತ್ವ ಶಾಶ್ವತವಾಗಿ ಉಳಿಯಲಿದೆ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಉದ್ಘಾಟಿಸಿದ ಸಿದ್ದರಾಮಯ್ಯ ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ...

ಜಲ ಜೀವನ್ ಮಿಷನ್ ಯೋಜನೆ | ಅಕ್ರಮದಲ್ಲಿ ನಾನೂ ಕೂಡ ಭಾಗಿ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ

ಕಾಮಗಾರಿಯಲ್ಲಿ ಅನೇಕ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ಭಾಗಿ ಯೋಜನೆಗೆ ಮತ್ತೆ 123 ಕೋಟಿ ರೂ. ಪುನಃ ಅನುದಾನ ಕೇಳಲಾಗಿದೆ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಯಲ್ಲಿ ಹಣದ ಲೂಟಿಯೇ ನಡೆಯುತ್ತಿದೆ. ಕಾಮಗಾರಿಯಲ್ಲಿ ನಾನೂ ಸೇರಿ...

ಹುದ್ದೆ ಉಳಿದಿದ್ದರೆ ಯಡಿಯೂರಪ್ಪ ಮನೆಯ ಬೆಕ್ಕುಗಳಿಗೂ ಕೊಟ್ಟು ಬಿಡಿ: ಯತ್ನಾಳ ವಾಗ್ದಾಳಿ

ಅಪ್ಪ ಮಗ ಸೇರಿ ನಾಟಕ ಮಾಡಬೇಡಿ: ಯತ್ನಾಳ  ಡಿಕೆಶಿ ವಿರುದ್ಧ ಮತ್ತೊಂದು ಕೇಸ್​ ದಾಖಲಿಸುವೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಅವರು ಮಾಜಿ ಸಿಎಂ ಬಿ ಎಸ್​ ಯಡಿಯೂರಪ್ಪ ಮತ್ತು...

ಡಿಸೆಂಬರ್‌, ಜನವರಿ ಹಾಗೂ ಫೆಬ್ರವರಿಯ ನಾನಾ ದಿನಾಂಕದಂದು 18 ರೈಲುಗಳ ಸಂಚಾರ ರದ್ದು: ಮಾಹಿತಿ ಇಲ್ಲಿದೆ

ಬೆಂಗಳೂರು ವಿಭಾಗದ ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಮತ್ತು ಬಸಂಪಲ್ಲಿ ನಿಲ್ದಾಣಗಳ ನಡುವಿನ ಸುರಂಗ ಮಾರ್ಗದಲ್ಲಿ ಸುರಕ್ಷತಾ ಕಾರ್ಯ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಸಂಚರಿಸುವ 18 ರೈಲುಗಳ ಸಂಚಾರವನ್ನು ಡಿಸೆಂಬರ್‌, ಜನವರಿ...

ಬಿಎಂಟಿಸಿ | ವಜ್ರ ಬಸ್‌ಗೂ ರಿಯಾಯಿತಿ ವಿದ್ಯಾರ್ಥಿ ಪಾಸ್ ವಿತರಣೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವಜ್ರ ಬಸ್‌ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ. ವಜ್ರ ಮಾಸಿಕ ಬಸ್ ಪಾಸ್ ದರ ₹1,800 ಇದ್ದು, ವಿದ್ಯಾರ್ಥಿಗಳಿಗೆ ₹1,200ಗೆ...

ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ: ಸಿದ್ದರಾಮಯ್ಯ ಭರವಸೆ

ಗಾಣಿಗರ ಸಂಘದ ಸುವರ್ಣ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಪ್ರಧಾನಿ ಮೋದಿ ಅವರಿಗೆ ನಿಮ್ಮ ಸಮಸ್ಯೆ ಗೊತ್ತಿದೆಯೋ? ಗೊತ್ತಿಲ್ಲವೋ? ಯಾರೂ ಏನೇ ಹೇಳಿದರೂ ಸಾಮಾಜಿಕ ನ್ಯಾಯದಲ್ಲಿ ರಾಜಿ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ