ರಾಜ್ಯ

ಭಾರತ-ಆಸ್ಟ್ರೇಲಿಯಾ ಟಿ-20 | ಡಿ. 3ರಂದು ನಮ್ಮ ಮೆಟ್ರೋ ಸಂಚಾರ ಸಮಯ ವಿಸ್ತರಣೆ

ರಾಜ್ಯ ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿಸೆಂಬರ್‌ 3ರಂದು ಭಾರತ-ಆಸ್ಟ್ರೇಲಿಯಾ ನಡುವೆ ಟಿ-20 ಪಂದ್ಯಾವಳಿಯ 5ನೇ ಪಂದ್ಯ ನಡೆಯಲಿದೆ. ಈ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮೆಟ್ರೋ ಸಂಚಾರ ಸೌಲಭ್ಯವನ್ನು...

ವಿ ಪಿ ಸಿಂಗ್‌ ಜಾರಿಗೆ ತಂದ ಮಂಡಲ್‌ ಆಯೋಗದ ವರದಿ ಇನ್ನೂ ಸಂಪೂರ್ಣ ಅನುಷ್ಠಾನ ಆಗಿಲ್ಲ: ಎಚ್‌ ಕಾಂತರಾಜ್‌

ಸಾಮಾಜಿಕ ನ್ಯಾಯದ ಬಗ್ಗೆ ವಿ ಪಿ ಸಿಂಗ್‌ ಅವರಿಗಿದ್ದ ಬದ್ಧತೆ ಮಂಡಲ್‌ ವರದಿ ಜಾರಿಗೆ ಕಾರಣ ಸಮಾಜದ ನಿಜ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಜಾತಿ ಗಣತಿ ಅನುಕೂಲ "ಮಾಜಿ ಪ್ರಧಾನಿ ವಿ ಪಿ...

ಬೆಂಗಳೂರು | ಎಲ್ಲ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ; ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಸೌತ್ ಎಂಡ್ ಸರ್ಕಲ್‌ನಲ್ಲಿರುವ ಕೆಂಪೇಗೌಡ ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹ ಕಂದಾಯ ಅಧಿಕಾರಿ ಕಚೇರಿಯಲ್ಲಿ ಆಸ್ತಿ ದಾಖಲೆಗಳ ಡಿಜಿಟೈಸೇಷನ್ (ಡಿಜಿಟಲೀಕರಣ) ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನಗರದಾದ್ಯಂತ ತ್ವರಿತಗತಿಯಲ್ಲಿ ಎಲ್ಲ...

ನಾರಾಯಣಮೂರ್ತಿಯನ್ನು ಹೀಯಾಳಿಸುವುದು ಮೂರ್ಖತನ: ಯತ್ನಾಳ್‌ ಕಿಡಿ

'ರಾಜಕೀಯ ಅಜೆಂಡಾವನ್ನು ವಿಸ್ತರಿಸಲು ತೆಗಳುವುದು ಸರಿಯಲ್ಲ' 'ಇನ್ಫೋಸಿಸ್ ಕೋಟ್ಯಂತರ ರೂಪಾಯಿ ತೆರಿಗೆ ಪಾವತಿ ಮಾಡುತ್ತದೆ' ಜನರಿಗೆ ಉಚಿತಗಳನ್ನು ಸುಮ್ಮನೆ ಕೊಟ್ಟರೆ ಸಮಾಜಕ್ಕೆ ಮಾರಕ ಎಂದು ಹೇಳಿಕೆ ನೀಡಿ ಪರೋಕ್ಷವಾಗಿ 'ಗ್ಯಾರಂಟಿ' ಯೋಜನೆಗಳನ್ನು ಟೀಕಿಸಿದ್ದ...

ಬಿಬಿಎಂಪಿ | ಮತದಾರ ಪಟ್ಟಿಗೆ ಸೇರ್ಪಡೆ; ಬಿಬಿಎಂಪಿ ವಿಶೇಷ ನೋಂದಣಿ ಅಭಿಯಾನ

ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಸುವಂತೆ ಯುವಜನರನ್ನು ಪ್ರೇರೇಪಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ಎರಡು ದಿನ ವಿಶೇಷ ನೋಂದಣಿ ಅಭಿಯಾನ ಆರಂಭಿಸಿದೆ. ಅಭಿಯಾನವು ಡಿಸೆಂಬರ್ 2 ಮತ್ತು 3ರಂದು...

ಪೊಲೀಸರ ಗೂಂಡಾ ವರ್ತನೆ; ಇಲಾಖೆಯ ಮೇಲೆ ನಿಯಂತ್ರಣ ಕಳೆದುಕೊಂಡ ಗೃಹ ಸಚಿವರು: ವಿಜಯೇಂದ್ರ ಕಿಡಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಿರಂಕುಶ ಪ್ರಭುತ್ವ ಮೆರೆಯುತ್ತಿದೆ. ಅಮಾಯಕರು, ರೈತ ಹೋರಾಟಗಾರರು ಹಾಗೂ ರಾಷ್ಟ್ರ ಭಕ್ತ ಕಾರ್ಯಕರ್ತರ ಮೇಲೆ ನಡೆಯುತ್ತಿದ್ದ ಪೋಲಿಸ್ ದರ್ಪ, ದೌರ್ಜನ್ಯ ಇದೀಗ ವಕೀಲರತ್ತವೂ ತಿರುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

ಬೆಂಗಳೂರು | ಶಾಲೆಗಳಿಗೆ ಬಾಂಬ್ ಬೆದರಿಕೆ: 48 ಎಫ್‌ಐಆರ್‌ ದಾಖಲು

ಡಿಸೆಂಬರ್ 1 ರಂದು ಬೆಂಗಳೂರಿನಲ್ಲಿರುವ ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಇದು ಇಡೀ ರಾಜ್ಯ ರಾಜಧಾನಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಬೆದರಿಕೆ ಸಂದೇಶದಿಂದ ಶಾಲಾ ಮಕ್ಕಳು, ಪೋಷಕರು, ಶಾಲಾ ಆಡಳಿತ...

ಮೋದಿ ಕೈ ಬಲಪಡಿಸೋಣ, ಹಾಸನದಿಂದ ಪ್ರಜ್ವಲ್‌ ರೇವಣ್ಣ ಸ್ಪರ್ಧೆ: ಹೆಚ್‌ ಡಿ ದೇವೇಗೌಡ

ಹಳೆಯದು ಎಲ್ಲ ಮರೆತು ಕಾಂಗ್ರೆಸ್‌ ವಿರುದ್ಧ ಹೋರಾಡೋಣ: ಕರೆ ಹಾಸನದ ಹಾಲಿ ಸಂಸದರನ್ನು ಮತ್ತೆ ಗೆಲ್ಲಿಸಲು ಶ್ರಮಿಸೋಣ: ದೇವೇಗೌಡ ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಎದುರಿಸಿದ್ದೆವು. ಆದರೆ ಈಗ ಅದನ್ನೆಲ್ಲ ಮರೆಯಬೇಕು....

ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಲು ಸರ್ಕಾರ ಮುಕ್ತವಾಗಿದೆ: ಸಚಿವ ಎಂ ಸಿ ಸುಧಾಕರ್

ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದೇನೆ ಅತಿಥಿ ಉಪನ್ಯಾಸಕರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ: ಭರವಸೆ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಲು ಸರ್ಕಾರ ಮುಕ್ತವಾಗಿದ್ದು, ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ...

ಭ್ರೂಣ ಹತ್ಯೆ ಪ್ರಕರಣ | ಆರೋಪ ಕೇಳಿ ಬಂದಿದ್ದ ವೈದ್ಯ ಕಾರೊಳಗೆ ಶವವಾಗಿ ಪತ್ತೆ

ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿರುವ ಮಧ್ಯೆಯೇ ಪ್ರಕರಣದಲ್ಲಿ ಆರೋಪ ಕೇಳಿ ಬಂದಿದ್ದ ವೈದ್ಯರೋರ್ವರು ಕಾರೊಂದರಲ್ಲಿ ಇಂದು(ಡಿ.1) ಶವವಾಗಿ ಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆಯ...

ತ್ವರಿತಗತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತರಿಂದ ಸೂಚನೆ

ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ಆದೇಶ ನೀಡದೇ ಇರುವ ಒತ್ತುವರಿಗಳಿಗೆ ಕೂಡಲೆ ಆದೇಶಗಳನ್ನು ನೀಡಿ ಒತ್ತುವರಿ ತೆರವು ಮಾಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ...

ಪ್ಯಾಲೆಸ್ತೀನ್ ವಿಚಾರ | ‘ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಇಲ್ಲ’ ಎಂದ ಸಿಎಂ: ‘ಪ್ರತಿಭಟನೆಗೆ ಇನ್ನೂ ಅನುಮತಿ ಸಿಕ್ಕಿಲ್ಲ’ ಎಂದ ಹೋರಾಟಗಾರರು!

ಪ್ಯಾಲೆಸ್ತೀನ್ ಪರ ಸಭೆಗಳಿಗೆ ತಡೆಯ ಬಗ್ಗೆ ಸಿಎಂಗೆ ಬಹಿರಂಗ ಪತ್ರ ಬರೆದಿದ್ದ ಸಾಹಿತಿಗಳು ಡಿಸೆಂಬರ್ 2ರ 'ಸದಾಗ್ರಹದ ಸಭೆ'ಗೆ ಇನ್ನೂ ಅನುಮತಿ ನೀಡದ ಬೆಂಗಳೂರು ಪೊಲೀಸರು! ಇಸ್ರೇಲ್‌ ಸೇನೆಯು ಪ್ಯಾಲೆಸ್ತೀನ್‌ನಲ್ಲಿ ನಡೆಸುತ್ತಿರುವ ನರಮೇಧವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ