ರಾಜ್ಯ

ಪ್ಯಾಲೆಸ್ತೀನ್ ವಿಚಾರ | ‘ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಇಲ್ಲ’ ಎಂದ ಸಿಎಂ: ‘ಪ್ರತಿಭಟನೆಗೆ ಇನ್ನೂ ಅನುಮತಿ ಸಿಕ್ಕಿಲ್ಲ’ ಎಂದ ಹೋರಾಟಗಾರರು!

ಪ್ಯಾಲೆಸ್ತೀನ್ ಪರ ಸಭೆಗಳಿಗೆ ತಡೆಯ ಬಗ್ಗೆ ಸಿಎಂಗೆ ಬಹಿರಂಗ ಪತ್ರ ಬರೆದಿದ್ದ ಸಾಹಿತಿಗಳು ಡಿಸೆಂಬರ್ 2ರ 'ಸದಾಗ್ರಹದ ಸಭೆ'ಗೆ ಇನ್ನೂ ಅನುಮತಿ ನೀಡದ ಬೆಂಗಳೂರು ಪೊಲೀಸರು! ಇಸ್ರೇಲ್‌ ಸೇನೆಯು ಪ್ಯಾಲೆಸ್ತೀನ್‌ನಲ್ಲಿ ನಡೆಸುತ್ತಿರುವ ನರಮೇಧವನ್ನು...

ಮುಂದಿನ ಐದು ವರ್ಷಗಳಲ್ಲಿ ಭಾರತ ಮತ್ತು ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ ಸಿದ್ದರಾಮಯ್ಯ

ವಿಶ್ವ ಏಡ್ಸ್ ದಿನ 2023, 25ನೇ ರಜತ ಮಹೋತ್ಸವ ಉದ್ಘಾಟಿಸಿದ ಸಿಎಂ ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು ಮುಂದಿನ ಐದು ವರ್ಷಗಳಲ್ಲಿ ಭಾರತ ಮತ್ತು ಕರ್ನಾಟಕ ಏಡ್ಸ್...

ಶಾಲೆಗಳಿಗೆ ಬಾಂಬ್ ಬೆದರಿಕೆ | ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ:‌ ಸಿದ್ದರಾಮಯ್ಯ

ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ, ಎಚ್ಚರಿಕೆಯಿಂದ ಇರಬೇಕು. ಬೆದರಿಕೆ ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಮುಖ್ಯಮಂತ್ರಿ ದಿ...

ಶಾಲಾ ಮಕ್ಕಳ ಸುರಕ್ಷತೆ, ಭದ್ರತೆ ಬಗ್ಗೆ ಸರ್ಕಾರ ಖಾತರಿ ನೀಡಲಿ: ಕುಮಾರಸ್ವಾಮಿ ಆಗ್ರಹ

ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು...

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಮತ್ತೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ವರದಿಗಳ ಪ್ರಕಾರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 21...

ಪಂಚಮಸಾಲಿ ಮೀಸಲಾತಿ | ನಮ್ಮ ಹೋರಾಟಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕುರಿತು ಚರ್ಚಿಸಲು ಡಿಸೆಂಬರ್ 5ರಂದು ಶಾಸಕರ ಸಭೆ ನಡೆಸಬೇಕು ಹಾಗೂ ಈ ಸಭೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನೂ ಆಹ್ವಾನಿಸಬೇಕು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ...

ಕುರುಬರಾಗಿ ನಾವು ಜನಿಸಿರಬಹುದು, ಅಪ್ಪಟ ವಿಶ್ವ ಮಾನವರಾಗಿ ಬಾಳೋಣ: ಸಿಎಂ ಸಿದ್ದರಾಮಯ್ಯ ಕರೆ

ಕನಕದಾಸರು ಆಕಸ್ಮಿಕವಾಗಿ ಕುರುಬರಾಗಿ ಹುಟ್ಟಿದ ವಿಶ್ವಶ್ರೇಷ್ಠ ಮಾನವೀಯ ಚೈತನ್ಯರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ದಾಸಪಂಥಕ್ಕೆ ಪ್ರವೇಶಿಸುವ ಮೊದಲು ಕನಕರು ಪಾಳೇಗಾರರಾಗಿದ್ದರು. ಆದಿಕೇಶವನ ಭಕ್ತರಾಗಿ ದಾಸರಾಗಿ, ದಾಸಶ್ರೇಷ್ಠರೂ ಆದರು. ಆದರೆ ಕನಕದಾಸರ ಕೀರ್ತನೆಗಳಲ್ಲಿ...

ಭ್ರೂಣ ಲಿಂಗ ಪತ್ತೆ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ರಾಜ್ಯ ಸರ್ಕಾರ

ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ದೂರವಾಣಿ ಮೂಲಕ ಗೃಹ ಸಚಿವ ಡಾ.‌ಜಿ...

ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಸಿಎಂ ಸಿದ್ದರಾಮಯ್ಯ ಆಹ್ವಾನ

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಗ್ರೀನ್ ಫೀಲ್ಡ್ ರೋಡ್ ಕಾರಿಡಾರ್ ವಲಯಗಳಲ್ಲಿ ಹೂಡಿಕೆ ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ವಲಯದಲ್ಲಿ ಹೂಡಿಕೆ ಮಾಡುವಂತೆ ಆಸ್ಟ್ರೇಲಿಯನ್ ಹೂಡಿಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ...

ಸರ್ಕಾರದ ಉಚಿತ ಕೊಡುಗೆಗಳು ಜನರಲ್ಲಿ ಖರೀದಿಸುವ ಶಕ್ತಿ ಹೆಚ್ಚಿಸುತ್ತವೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ ಇನ್ಫೋಸಿಸ್‌ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ ನೀಡಿರುವ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಂಡಿದೆ. 'ಸರ್ಕಾರ ಜನರಿಗೆ ಉಚಿತವಾಗಿ ಸೇವೆಯನ್ನು ಒದಗಿಸಬಾರದು' ಎಂದು ನಾರಾಯಣ ಮೂರ್ತಿ ನೀಡಿರುವ ಹೇಳಿಕೆಯ ಬಗ್ಗೆ...

ಅನ್ ಬಾಕ್ಸಿಂಗ್ ಬಿಎಲ್‌ಆರ್‌ ಹಬ್ಬಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಡಿಸೆಂಬರ್‌ 1ರಿಂದ 11ರವರೆಗೆ ‘ಬಿ.ಎಲ್‌.ಆರ್‌ ಹ‌ಬ್ಬ’ವನ್ನು ಆಯೋಜಿಸಲಾಗಿದೆ. ಅದರ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನ.30ರಂದು ಚಿಕ್ಕಪೇಟೆಯ ಅವೆನ್ಯೂ ರಸ್ತೆಯ...

ಅರ್ಹ ರೈತರಿಗೆ ತಲಾ 2000 ರೂ.ವರೆಗೆ ಬೆಳೆ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ: ಸಿಎಂ ಮೊದಲನೇ ಕಂತಿನಲ್ಲಿ 2 ಸಾವಿರ ವರೆಗೆ ಪರಿಹಾರ ಬಿಡುಗಡೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಬರುವವರೆಗೂ ಕಾಯಲು ಸಾಧ್ಯವಿಲ್ಲ ಎನ್ನುವ ಕಾರಣದಿಂದ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ