ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ
ಮೈಸೂರು ಭಾಗದ ನಾಯಕರಿಗೆ ನಾವು ಗುಲಾಮರಲ್ಲ: ಕಿಡಿ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಸಮಾಧಾನ ಕಡಿಮೆಯಾದಂತೆ ಕಾಣುತ್ತಿಲ್ಲ. ವಿಪಕ್ಷ ನಾಯಕ ಅಥವಾ...
ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರದ ಗ್ಯಾರಂಟಿಗಳು ಕೇವಲ 5 ತಿಂಗಳಲ್ಲೆ ನೆಲಕಚ್ಚಿವೆ.
ಮೋದಿ ಗ್ಯಾರಂಟಿ ಎದುರು ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ ಎಂಬುದು ಸಾಬೀತಾಗಿದೆ
ಪಂಚ ರಾಜ್ಯ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ...
ಸಾಯೋ ಹಾಗಿದ್ರೆ ಬಸ್ಸಿಗೆ ಸಿಕ್ಕಾಕೊಂಡು ಸಾಯ್ಬೇಕಿತ್ತು, ಒಂದೂವರೆ ಕೋಟಿ ಕಾರೇ ಆಗ್ಬೇಕಿತ್ತಾ?
ಅಪಘಾತಕ್ಕೆ ಒಳಗಾದಾಗವರ ಬಗ್ಗೆ ಕನಿಷ್ಠ ಸೌಜನ್ಯವೂ ತೋರದ ಶಾಸಕ ಹೆಚ್ ಡಿ ರೇವಣ್ಣ ಪತ್ನಿ
'ನನ್ನ ಒಂದೂವರೆ ಕೋಟಿ ಕಾರನ್ನು...
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಯುವ ವಕೀಲನೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಡಿವೈಎಸ್ಪಿ ಶೈಲೇಂದ್ರ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು....
ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸಲು ಮುಂದಿನ ಮೂರು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಡಿ.3) ಬೀರೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ...
ಇಂದು ಪ್ರಕಟಗೊಂಡ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ...
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದೆ. ಬಹುತೇಕ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಮತ ಎಣಿಕೆ ಅಂತಿಮ ಹಂತ ತಲುಪಿದೆ....
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಲದೇವನಹಳ್ಳಿಯಲ್ಲಿರುವ ಸ್ಯಾಂಡಲ್ವುಡ್ನ ಹಿರಿಯ ನಟಿ ಶ್ರೀಮತಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆಲಮಂಗಲದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದಕ್ಕೆ ಬಂದಿದ್ದೆ....
ಭಾರತ್ ಮತ್ತು ಆಸ್ಟ್ರೇಲೀಯಾ ಟಿ-20 ಪಂದ್ಯದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇನಾಯತ್ (28) ಮತ್ತು ಸೈಯದ್ ಮುಬಾರಕ್ ಬಂಧಿತರು. ಶುಕ್ರವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ...
2023-24ನೇ ಸಾಲಿನಲ್ಲಿ 4000 ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ...
ನೂರು ವರ್ಷ ತುಂಬಿದ ಡಾ.ಭೀಮಣ್ಣಾ ಖಂಡ್ರೆಯವರು ಒಬ್ಬ ಹುಟ್ಟು ಹೋರಾಟಗಾರರು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅಪಾರ ಸೇವೆಗೈದಿದ್ದಾರೆ. ಗಡಿ ಜಿಲ್ಲೆ ಬೀದರ ಒಳಗೊಂಡಿರುವ ಹೈದ್ರಾಬಾದ್ -ಕರ್ನಾಟಕ ಪ್ರದೇಶ ಇಂದು...
ಸಕಾಲ ಯೋಜನೆಯಡಿ ದಿನದಿಂದ ದಿನಕ್ಕೆ ಅರ್ಜಿ ಸಲ್ಲಿಕೆ ಮಾಡುವವರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ, ಜನರಿಗೆ ಅನುಕೂಲವಾಗಲು ಸಕಾಲ ಮಿಷನ್ ಹೊಸ ಯೋಜನೆಗಳನ್ನು ಸೇರ್ಪಡೆಗೊಳಿಸುತ್ತಿದೆ. ಇದೀಗ, ನಾಗರಿಕರು ಸಲ್ಲಿಸುವ ಅರ್ಜಿಗಳು ತಿರಸ್ಕ್ರತಗೊಂಡರೆ, ಅಂತಹವರ ನೋಂದಾಯಿತ...