ರಾಜ್ಯ

ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು ಹೋಗುವ ಸಮಯ ಮುಂದೊಂದು ದಿನ ಬರಲಿದೆ: ಸತೀಶ ಜಾರಕಿಹೊಳಿ

ಈಗ ನಾನು ಖಾಸಗಿಯಾಗಿ ವಿದೇಶಿ ಪ್ರವಾಸಕ್ಕೆ ಹೋಗಿದ್ದೆ ಅಷ್ಟೇ ಇಲಾಖೆಗಳ ವಿಲೀನಕ್ಕೆ 10 ವರ್ಷದ ಹಿಂದೆಯೇ ವರದಿ ಕೊಟ್ಟಿದ್ದಾರೆ ಮುಂದೆ ಸಮಯ ಬಂದಾಗ ಶಾಸಕರು ಮತ್ತು ಮಾಜಿ ಶಾಸಕರನ್ನು ವಿದೇಶಕ್ಕೆ ಕರೆದುಕೊಂಡು...

ರಾಜಸ್ಥಾನ ಚುನಾವಣೆಗೆ ಕರ್ನಾಟಕ ರೈಲು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಭಾವ?

2019ರ ಲೋಕಸಭೆ ಚುನಾವಣೆಯಲ್ಲಿ ರೈಲ್ವೆ ಇಲಾಖೆಯನ್ನು ಬೇಕಾಬಿಟ್ಟಿ ಬಳಸಿಕೊಂಡಿದ್ದ ಬಿಜೆಪಿ ಈ ವಿಧಾನಸಭಾ ಚುನಾವಣೆಗಳಿಗೂ ಟ್ರೇನುಗಳ ಬಳಸಿಕೊಂಡಿದೆ. ರಾಜ್ಯದ ಹಲವು ರೈಲುಗಳು ರದ್ದಾಗಿದ್ದು, ಅದರ ಹಿಂದೆ ರಾಜಸ್ಥಾನ ಬಿಜೆಪಿ ಉಸ್ತುವಾರಿಯಾದ ಕೇಂದ್ರ ಸಚಿವ...

ಕಾಂಗ್ರೆಸ್‌ಗೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆಯೇ ಇಲ್ಲ: ಬಿ ವೈ ವಿಜಯೇಂದ್ರ

'ಕಾಂಗ್ರೆಸ್ ಗೌರವಯುತವಾಗಿ ಅಂಬೇಡ್ಕರ್‌ ಅವರ ಶವಸಂಸ್ಕಾರ ಮಾಡಿಲ್ಲ' 'ಮೋದಿ ಅವರು ಅಂಬೇಡ್ಕರ್ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದ್ದಾರೆ' ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ. ಡಾ.ಅಂಬೇಡ್ಕರ್ ಹೆಸರನ್ನು...

ಬೆಂಗಳೂರು | ಟ್ರಾಫಿಕ್ ಸಿಗ್ನಲ್‌ಗಳ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ; ಇಬ್ಬರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಿಗ್ನಲ್‌ಗಳ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ಮೂಲದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಬಂಧಿತರು....

ಹರಿಶ್ಚಂದ್ರ ಘಾಟ್ | ಮೃತದೇಹ ಸುಟ್ಟ ವಾಸನೆಯಿಂದ ನಿತ್ಯ ನರಕ; ಸತ್ತು ಬದುಕುತ್ತಿರುವ ಜನ!

ಉದ್ಯಾನನಗರಿ ಬೆಂಗಳೂರು ತನ್ನ ಸಾಮರ್ಥ್ಯವನ್ನು ಮೀರಿ ಬೆಳೆಯುತ್ತಿದೆ. ನಗರ ಬೆಳೆದಂತೆ ಜನಸಂಖ್ಯೆ ಕೂಡಾ ಹೆಚ್ಚಳವಾಗುತ್ತಿದೆ. ಇದೀಗ, ಸುಮಾರು 1.5 ಕೋಟಿ ಜನ ರಾಜಧಾನಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಹಿಂದೆ ಕಾಡು, ನಿರ್ಜನ...

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ: ಸಿದ್ದರಾಮಯ್ಯ 

'ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ' ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಸಿಎಂ  ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತ ದೇಶದ ಎಲ್ಲರ ಹಕ್ಕುಗಳ ರಕ್ಷಣೆ ಹಾಗೂ...

ಸಂವಿಧಾನ ದಿನಾಚರಣೆ | ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಸಂವಿಧಾನ ದಿನಾಚರಣೆಯ ಅಂಗವಾಗಿ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು...

ತುಮಕೂರು | ಕಂಬಳ ನೋಡಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ: ಮಂಗಳೂರಿನ ಇಬ್ಬರು ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲನೇ ಬಾರಿಗೆ ನಡೆಯುತ್ತಿರುವ ಕಂಬಳ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಕಾರು ಮತ್ತು ಬೋರ್‌ವೆಲ್ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ರಾಜ್ಯ...

ಬಿಜೆಪಿ ಕಾರ್ಯಕರ್ತರಿಗೆ 24 ಗಂಟೆ ಕಾನೂನು ನೆರವು: ಬಿ ವೈ ವಿಜಯೇಂದ್ರ

ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಕಂಟ್ರೋಲ್ ರೂಂ ಓಪನ್‌ ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ...

ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೂಲಸೌಕರ್ಯ ಒದಗಿಸಿ: ನೈಜ ಹೋರಾಟಗಾರರ ವೇದಿಕೆ

ವಿರಾಜಪೇಟೆ ತಾಲೂಕಿನಲ್ಲಿರುವ ಬಾಳಗೂಡಿ ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪ ಸೇರಿದಂತೆ ಹಲವಾರು ಮೂಲ ಸೌಕರ್ಯಗಳ ಕೊರತೆಯಿದೆ. ಈ ಕೊರತೆಗಳ ಮಧ್ಯೆಯೇ ಆದಿವಾಸಿ ಜನರು ಬದುಕು ಸಾಗಿಸುತ್ತಿದ್ದಾರೆ....

ಬೆಂಗಳೂರು | 2 ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ; ವೈದ್ಯರು ಸೇರಿ 9 ಮಂದಿ ಬಂಧನ

ಹೆಣ್ಣು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ನಾಲ್ವರು ವೈದ್ಯರು ಸೇರಿ 9 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್​, ಡಾ.ಚಂದನ್ ಬಲ್ಲಾಳ್, ಡಾ.ಚಂದನ್​ ಬಲ್ಲಾಳ್​ ಪತ್ನಿ...

ನ. 27ಕ್ಕೆ ಮುಖ್ಯಮಂತ್ರಿಗಳಿಂದ ಇಡೀ ದಿನ ಜನತಾ ದರ್ಶನ

ಸಾರ್ವಜನಿಕರ ಕುಂದುಕೊರತೆ ಆಲಿಸಲಿರುವ ಸಿದ್ದರಾಮಯ್ಯ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ನ. 27) ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಒಂದು ದಿನ ಪೂರ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ