ರಾಜ್ಯ

ಸಿದ್ದರಾಮಯ್ಯ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂಥ ನಿರ್ಣಯ: ವಿಶ್ವೇಶ್ವರ ಹೆಗಡೆ ಕಾಗೇರಿ

'ಡಿಕೆಶಿ ಪ್ರಕರಣ ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಗೆ ಅಗೌರವ' 'ಕ್ಯಾಬಿನೆಟ್‍ನ ನಿರ್ಣಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ' ಮೊನ್ನೆ ನಡೆದ ನಮ್ಮ ರಾಜ್ಯದ ಕ್ಯಾಬಿನೆಟ್‍ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಡೀ ದೇಶದಲ್ಲೇ ಕರ್ನಾಟಕವು ತಲೆತಗ್ಗಿಸುವಂತೆ ಮಾಡಿರುವ ನಿರ್ಣಯ...

ನೆಟೆರೋಗ ಪರಿಹಾರ | ಅಂತಿಮ ಕಂತಿನ ಹಣ ಬಿಡುಗಡೆ

ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಸಂತ್ರಸ್ತರಿಗೆ ಪರಿಹಾರ ಸಂತ್ರಸ್ತರಿಗೆ ಪಾವತಿಸಲು ಬಾಕಿ ಇದ್ದ ರೂ.74.67 ಕೋಟಿ ರೂ. ಹಣ ಬಿಡುಗಡೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ಮನವಿಯ...

ಬಿಜೆಪಿಗೆ ಮರಳಿ ಹೋಗುವ ಬಗ್ಗೆ ಕನಸು ಮನಸಿನಲ್ಲೂ ಯೋಚಿಸಿಲ್ಲ: ಗಾಲಿ ಜನಾರ್ದನ ರೆಡ್ಡಿ

ಬಿಜೆಪಿ ನನ್ನ ಪಾಲಿಗೆ ನೂರಕ್ಕೆ ನೂರರಷ್ಟು ಮುಗಿದ ಅಧ್ಯಾಯ ಸ್ವತಂತ್ರವಾಗಿಯೇ ಮುಂದೆ ಹೋಗುತ್ತೇನೆ: ಗಾಲಿ ಜನಾರ್ದನ ರೆಡ್ಡಿ  ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ ಮಾಡಲ್ಲ. ಈಗ ಅದು...

ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಆರನೇ ವರದಿ ಸರ್ಕಾರಕ್ಕೆ ಸಲ್ಲಿಕೆ

6ನೇ ವರದಿಯಲ್ಲಿ 7 ಇಲಾಖೆಗಳ ಅಧ್ಯಯನ 882 ಶಿಫಾರಸ್ಸುಗಳನ್ನು ಮಾಡಿದ ಆಯೋಗ ಕರ್ನಾಟಕ ಆಡಳಿತ ಸುಧಾರಣಾ ಆಯೋಗ - 2 ರ ಅಧ್ಯಕ್ಷ, ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಸದಸ್ಯರು...

ಬೆಂಗಳೂರು | ದುಬೈನಿಂದ ಅಕ್ರಮ ಚಿನ್ನ ಸಾಗಾಣೆ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ. ನವೆಂಬರ್ 25 ರಂದು ಅನ್ಯ ದೇಶದಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ತಡೆ ಹಿಡಿದು...

ಟೆಕ್ ಶೃಂಗಸಭೆ 2023 | ಗಡಿಗಳನ್ನು ಮೀರಿ ಜಾಗತಿಕ ಸಂಪರ್ಕ ಬೆಸೆಯಲಿದೆ: ಪ್ರಿಯಾಂಕ್‌ ಖರ್ಗೆ

'ಬ್ರೇಕಿಂಗ್ ಬೌಂಡರೀಸ್', ಈ ವರ್ಷದ ಶೃಂಗಸಭೆಯ ಥೀಮ್  ಚಂದ್ರಯಾನ 3 ಇಸ್ರೋ ಇಂಡಸ್ಟ್ರಿ ಪೆವಿಲಿಯನ್ ಆಕರ್ಷಣೆ ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್‌ ಆಯೋಜಿಸಿರುವ ಟೆಕ್...

ಚುನಾವಣೆಯಲ್ಲಿ ಸೋಲು | ಸಿದ್ದಗಂಗಾ ಶ್ರೀಗಳ ಮುಂದೆ ಮಂಡಿಯೂರಿ ನೋವು ತೋಡಿಕೊಂಡ ವಿ ಸೋಮಣ್ಣ

ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಇಂದು (ಶನಿವಾರ) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿಯಾದರು. ಶ್ರೀಗಳ ಮುಂದೆ ಮಂಡಿಯೂರಿ ಕೂತ ಸೋಮಣ್ಣ,...

ಕುರ್ಚಿಗಾಗಿ ಡಿಕೆಶಿಯನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟ ಸಿದ್ದರಾಮಯ್ಯ: ಆರ್‌ ಅಶೋಕ

ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಸಿಬಿಐ ತನಿಖೆಯಿಂದ...

ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲ್ಲ, ತಿಹಾರ್ ಜೈಲಿಗೆ ಹೋಗ್ತಾರೆ: ಕೆ ಎಸ್ ಈಶ್ವರಪ್ಪ

ಡಿ.ಕೆ.ಶಿವಕುಮಾರ್ ಪ್ರಕರಣ ವಾಪಸ್, ಸರಕಾರ ಬೀಳುವುದರ ಮೊದಲ ಹೆಜ್ಜೆ ಇದು: ಈಶ್ವರಪ್ಪ ಹಾವೇರಿಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ "ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣ ವಾಪಸ್...

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

ಜಯಪ್ರಕಾಶ್ ಹೆಗ್ಡೆ ಅವರನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಶುಕ್ರವಾರ ರಾಜ್ಯ ಸರ್ಕಾರ ಮರುನೇಮಕ ಮಾಡಿ ಆದೇಶ ಹೊರಡಿಸಿದೆ. ನ.26ಕ್ಕೆ ಹೆಗ್ಡೆ ಅವರ ಅವಧಿ ಅಂತ್ಯವಾಗಲಿದೆ. ಅಧ್ಯಕ್ಷರ ಅವಧಿ ವಿಸ್ತರಣೆಗೆ ಅವಕಾಶವಿಲ್ಲದ ಕಾರಣ...

‘ಜೋಡು ಕರೆ’ಯನ್ನು ಉದ್ಘಾಟಿಸಿ ‘ಬೆಂಗಳೂರು ಕಂಬಳ’ಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳದ ಜೋಡು ಕರೆಯನ್ನು ಉದ್ಘಾಟನೆ ಮಾಡುವ ಮೂಲಕ ಅಶ್ವಿನಿ ಪುನೀತ್‌ ರಾಜ್‌ಕುಮಾರ್ 'ಬೆಂಗಳೂರು ಕಂಬಳ'ಕ್ಕೆ ಚಾಲನೆ ನೀಡಿದರು. ವಿಶೇಷ ದೀಪ ಬೆಳಗಿಸುವ ಮೂಲಕ 'ರಾಜ-ಮಹಾರಾಜ'...

ಕಂಬಳ | ನವೆಂಬರ್‌ 25, 26 ರಂದು ಸಂಚಾರ ಮಾರ್ಗ ಬದಲಾವಣೆ; ಇಲ್ಲಿದೆ ಮಾಹಿತಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ನವೆಂಬರ್ 25 ಮತ್ತು 26ರಂದು ಎರಡು ದಿನ ಕಂಬಳ ಕಾರ್ಯಕ್ರಮ ನಡೆಯಲಿದೆ. ನಗರದ ಅರಮನೆ ಮೈದಾನದಲ್ಲಿ ಕೋಣಗಳ ಓಟ ನಡೆಯಲಿದ್ದು, ಇದನ್ನು ನೋಡಲು 5 ಲಕ್ಷಕ್ಕೂ...

ಈ ಹೊತ್ತಿನ ಪ್ರಮುಖ ಸುದ್ದಿ