ರಾಜ್ಯ

ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯ: ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸಲು ಸೂಚನೆ

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಿದೆ. ಇದೀಗ ಮತ್ತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚಿಸಿದೆ. ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ...

ನಮ್ಮದು ಜಾತಿ ಗಣತಿ ಅಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿ: ಕಾಂತರಾಜ ಸ್ಪಷ್ಟನೆ

'ವರದಿ ನೋಡದೆ ಸುಮ್ಮನೇ ಅವೈಜ್ಞಾನಿಕ ಎನ್ನುವುದು ಸರಿಯಲ್ಲ' 'ವರದಿಯ ಒಂದು ವಾಲ್ಯೂಮ್​ಗೆ ಕಾರ್ಯದರ್ಶಿ ಸಹಿ ಹಾಕಿಲ್ಲ ಅಷ್ಟೇ' ಜಾತಿ ಗಣತಿ ವರದಿ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಪರ ವಿರೋಧದ ಚರ್ಚೆಗಳು...

ಶಾಲಾ ವಾಹನಗಳ ವಿರುದ್ಧ 994 ಪ್ರಕರಣ ದಾಖಲಿಸಿದ ಬೆಂಗಳೂರು ಸಂಚಾರ ಪೊಲೀಸರು

ನಿಗದಿತ ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಶಾಲಾ ಹಾಗೂ ಖಾಸಗಿ ವಾಹನಗಳ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು 994 ಪ್ರಕರಣ ದಾಖಲಿಸಿದ್ದಾರೆ. ಶಾಲಾ ವಾಹನಗಳಲ್ಲಿ ನಿಗದಿ ಮಾಡಿದ ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ವಾಹನಗಳಲ್ಲಿ...

ಹೊಂದಾಣಿಕೆಯಿಂದ ವಿಜಯೇಂದ್ರ, ಅಶೋಕ್ ಆಯ್ಕೆ: ಅರವಿಂದ ಲಿಂಬಾವಳಿ ಆರೋಪ

ಆರ್‌. ಅಶೋಕ್ ಅವರಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಮತ್ತು ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದೊರಕಿರುವುದು ವಿರೋಧ ಪಕ್ಷದವರ ಜತೆಗಿನ ಹೊಂದಾಣಿಕೆಯಿಂದ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಅರವಿಂದ...

ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ : ಅಸಮಾಧಾನ ಶಮನಕ್ಕೆ ಯತ್ನ

ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ 'ಜಾರಕಿಹೊಳಿ ನಡೆ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿದ್ದವು' ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಗುರುವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ...

ಬೆಂಗಳೂರು | ಏರ್‌ಪೋರ್ಟ್‌ ಕ್ಯಾಂಟೀನ್‌ನಲ್ಲಿ ಕಳಪೆ ಆಹಾರ; ಚಾಲಕರ ಆಕ್ರೋಶ

ಜೀವನೋಪಾಯಕ್ಕಾಗಿ ಲಕ್ಷಾಂತರ ಜನ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದು ಟ್ಯಾಕ್ಸಿ ಓಡಿಸುತ್ತಾರೆ. ನಿತ್ಯ ಬೆಂಗಳೂರು ನಗರ ಮತ್ತು ಏರ್‌ಪೋರ್ಟ್‌ ನಡುವೆ ಸೇವೆ ಒದಗಿಸುವ ಚಾಲಕರಿಗೆ ಏರ್‌ಪೋರ್ಟ್‌ ಕ್ಯಾಂಟೀನ್‌ನಲ್ಲಿ ಒಂದೊಳ್ಳೆ ಊಟವೂ ಸಿಗುತ್ತಿಲ್ಲ. ಕಷ್ಟ...

ಸರ್ಕಾರದ 6 ತಿಂಗಳ ಸಾಧನೆಗೆ ವ್ಯತಿರಿಕ್ತ ಪಟ್ಟಿ ಬಿಡುಗಡೆಗೊಳಿಸಿ ಲೇವಡಿ ಮಾಡಿದ ಬಿಜೆಪಿ

ಕಾಂಗ್ರೆಸ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ ಆರು ತಿಂಗಳಿಗೆ ಇಷ್ಟೆಲ್ಲಾ ಆದರೆ, ಒಂದು ವರ್ಷಕ್ಕೆ ಪರಿಸ್ಥಿತಿ ಹೇಗಿರಬೇಡ? ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರೈಸಿದ್ದು, ತನ್ನ ಸಾಧನೆಗಳನ್ನು ಸರ್ಕಾರ...

ಬೆಂಗಳೂರು | ಆಸ್ತಿ ಕಲಹಕ್ಕೆ ತಂದೆಯ ಕಣ್ಣುಗಳನ್ನು ಕಿತ್ತಿದ್ದ ಮಗನಿಗೆ 9 ವರ್ಷ ಜೈಲು ಶಿಕ್ಷೆ

ಆಸ್ತಿಗಾಗಿ ತಂದೆಯ ಕಣ್ಣುಗಳನ್ನೇ ಕಿತ್ತು ವಿಕೃತಿ ಮೆರೆದಿದ್ದ ಮಗನಿಗೆ 57ನೇ ಸಿಸಿಎಚ್‌ ನ್ಯಾಯಾಲಯ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಜತೆಗೆ ₹40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ನ್ಯಾಯಾಧೀಶ ಟಿ.ಗೋವಿಂದಯ್ಯ ಅವರು...

ತೆಲಂಗಾಣ | ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ

ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿರುವ ಕರ್ನಾಟಕದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ತಂಗಿದ್ದ ಹೋಟೆಲ್‌ ಮೇಲೆ ಹೈದರಾಬಾದ್‌...

ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ; ಡಿ.6ರ ಬಳಿಕ ಎಲ್ಲ ವಿಚಾರ ತಿಳಿಸುತ್ತೇನೆ: ವಿ ಸೋಮಣ್ಣ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯ ವಿಚಾರವಾಗಿ ಸ್ವಪಕ್ಷದ ವಿರುದ್ಧವೇ ಪರೋಕ್ಷ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ವಿ ಸೋಮಣ್ಣ, 'ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ'...

ಬೆಂಗಳೂರು | ನೀರಿನ ಸಂಪ್‌ ಸ್ವಚ್ಛತೆಗಿಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

ನೀರಿನ ಸಂಪ್‌ ಸ್ವಚ್ಛ ಮಾಡಲು ಕೆಳಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ. ಚಂದನ್ ರಾಜ್​ಬನ್ ಸಿಂಗ್(31), ಪಿಂಟು ರಾಜ್​ಬನ್(22) ಮೃತ ಕೂಲಿ...

ನಾಲ್ಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯನ್ನು ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಮಾಡಲಾಯಿತು. ಶಕ್ತಿ ಯೋಜನೆ: ಶಕ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ