ರಾಜ್ಯ

ಕೇಂದ್ರದೊಂದಿಗೆ ಬರ ಪರಿಹಾರ ಚರ್ಚೆ; ದೆಹಲಿಗೆ ನಾಳೆ ರಾಜ್ಯ ಸಚಿವರ ತಂಡ: ಚಲುವರಾಯಸ್ವಾಮಿ

ಬರ ಪರಿಹಾರ ಕುರಿತು ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲು ನ.23ರಂದು ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿತ್ರದುರ್ಗ, ದಾವಣಗೆರೆ...

ಪಹಣಿ ವ್ಯತ್ಯಾಸ ಪ್ರಕರಣಗಳಿಗೆ ಶಾಶ್ವತ ಪರಿಹಾರ ನೀಡಲು ಸಚಿವ ಕೃಷ್ಣಬೈರೇಗೌಡ ತಾಕೀತು

ರಾಜ್ಯಾದ್ಯಂತ ಮರು ಭೂಮಾಪನಕ್ಕೆ (ರೀ ಸರ್ವೇ) ಸೂಚನೆ ಕಂದಾಯ-ಅರಣ್ಯ ಭೂಮಿ ಗಡಿ ಗುರುತಿಸಲು ಸೂಚನೆ ಸರ್ವೇ ಇಲಾಖೆಯಲ್ಲಿ ಕೆಲವು ಗೊಂದಲಗಳ ಕಾರಣಕ್ಕೆ ರೈತರು ಸಾಕಷ್ಟು ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಪಹಣಿಯ 3 ಮತ್ತು 9...

ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಪ್ರಕರಣ: ಕ್ರಮಕ್ಕೆ ಆಗ್ರಹಿಸಿ ಕಮಿಷನರ್‌ಗೆ ಜೆಡಿಎಸ್‌ ದೂರು

ಜೆಡಿಎಸ್ ರಾಜ್ಯ ಪ್ರಧಾನ ಕಚೇರಿ ಮುಂದೆ‌ 'ವಿದ್ಯುತ್ ಕಳ್ಳ ಕುಮಾರಸ್ವಾಮಿ' ಎಂದು ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ಜೆಡಿಎಸ್ ದೂರು...

ಜಾತಿ ಗಣತಿ | ವೈಜ್ಞಾನಿಕ ಸಮೀಕ್ಷೆಗೆ ಹಲವು ಸಮುದಾಯಗಳ ಆಗ್ರಹ: ಡಿಕೆ ಶಿವಕುಮಾರ್

ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸುವುದು ಪಕ್ಷದ ನಿಲುವು ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಸಭೆ ಮಾಡಿಲ್ಲ? “ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ...

ಜಾತಿ ಜನಗಣತಿ | ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ : ಸಿಎಂ ಸಿದ್ದರಾಮಯ್ಯ

ಜಾತಿ ಜನಗಣತಿ: ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ 'ವರದಿ ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು' ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು...

ಪರಿಶಿಷ್ಟ ಪಂಗಡಕ್ಕೆ ಸೇರಿದ ಪರಿವಾರ ಸಮುದಾಯ; ಗೊಂದಲ ನಿವಾರಣೆಗೆ ಸಿದ್ದರಾಮಯ್ಯ ಸೂಚನೆ

ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಟ್ಟು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಶಾಸಕ ಅನಿಲ್ ಚಿಕ್ಕಮಾದು ನೇತೃತ್ವದ ಸಮುದಾಯದ ನಿಯೋಗ ಸಿಎಂ ಭೇಟಿ ಹಳೆ ಮೈಸೂರು ಭಾಗದಲ್ಲಿ ಪರಿವಾರ ಪದವು ನಾಯಕ ಸಮುದಾಯಕ್ಕೆ ಪರ್ಯಾಯವಾಗಿದ್ದು, ಈ...

ಬರ ಪರಿಹಾರದ ಕಡೆ ಗಮನ ಹರಿಸದ ಹೊಣೆಗೇಡಿ ಸರ್ಕಾರ : ಬಿ ವೈ ವಿಜಯೇಂದ್ರ ಟೀಕೆ

ಬರ ಪರಿಹಾರದ ಕಡೆ ಗಮನ ಹರಿಸದ ಕಾಂಗ್ರೆಸ್ ಸರಕಾರ ಹೊಸ ಕಾರು ಖರೀದಿ, ಅವಿವೇಕತನದ ಪ್ರದರ್ಶನ: ಟೀಕೆ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಪರಿಹಾರದ ಕಡೆ ಗಮನ ಹರಿಸದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು...

ಬೆಂಗಳೂರು | ಮುಂದಿನ ಎರಡು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಕೆಲವೆಡೆ ಹಿಂಗಾರು ಚುರುಕುಗೊಂಡಿದ್ದು, ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಹತ್ತು ದಿನಗಳಿಂದ ಬೆಂಗಳೂರಿನಲ್ಲಿ ಒಣಹವೆಯ ವಾತಾವರಣವಿತ್ತು. ನವೆಂಬರ್ 23 ಮತ್ತು 24- ಈ...

ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ; ‘ವಿಶ್ವಗುರು’ ಮೋದಿಯವರು ಉತ್ತರಿಸಬೇಕು: ಸಿಎಂ

ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿ ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಮತ್ತು ಭಾರತದ ಸೂಚ್ಯಂಕ ಏರಿಕೆ ಆಗುತ್ತಲೇ...

ಹಾಸ್ಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಬೆಂವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಹಾಸ್ಟೆಲ್ ಕ್ಯಾಂಟೀನ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ನೆಲೆಸಿರುವ ಸ್ನಾತಕೋತ್ತರ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ 650ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿಗಳು ವಿವಿ...

ಬೆಂಗಳೂರು | ಮಗಳನ್ನು ಚುಡಾಯಿಸುತ್ತಿದ್ದ ಯುವಕನ ಕೊಂದ ತಂದೆ

ಅಪ್ರಾಪ್ತ ಮಗಳನ್ನು ಚುಡಾಯಿಸಿದ್ದಕ್ಕೆ ಕೋಪಗೊಂಡ ತಂದೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೇವಿಡ್ (22) ಕೊಲೆಯಾದ ದರ್ದೈವಿ. ಮಂಜುನಾಥ್ ಬಂಧಿತ ಆರೋಪಿ. ಈತನು ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ವಿನಾಯಕನಗರದ ನಿವಾಸಿ....

ನಿಗಮ, ಮಂಡಳಿ ಹುದ್ದೆಗಳು ಹರಾಜು | ಕಾಂಗ್ರೆಸ್ ವಿರುದ್ಧ ದರಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನಿಗಮ ಮಂಡಳಿ ಹುದ್ದೆಗಳ ಹರಾಜಿಗೆ ಕಾಂಗ್ರೆಸ್‌ ಮುಂದಾಗಿದ್ದು, ಒಂದೊಂದು ಹುದ್ದೆಗೂ ದರ ನಿಗದಿ ಮಾಡಿದೆ ಎಂದು ಬಿಜೆಪಿ ಆರೋಪಿಸಿ, ರೇಟ್‌ ಕಾರ್ಡ್‌ ಬಿಡುಗಡೆ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, "ಈಗಾಗಲೇ ವರ್ಗಾವಣೆಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ