ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ.
ಇದಕ್ಕೂ ಸ್ತಬ್ಧಚಿತ್ರಗಳ ಪರೇಡ್ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್...
ವಿಬಿ-ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಚರ್ಚಿಸುವ ಉದ್ದೇಶದಿಂದ ನಾಳೆ (ಜನವರಿ 22) ನಡೆಯಲಿರುವ ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಜಂಟಿ ಅಧಿವೇಶನದಲ್ಲಿ ಆಯ್ದ ಭಾಗವನ್ನು ಮಾತ್ರ ಓದುತ್ತೇನೆ ಎಂದು ರಾಜ್ಯಪಾಲ ಥಾವರ್...
ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ.
ರಾಜ್ಯಪಾಲರು ಭಾಷಣ...
ಬಿಗ್ ಬಾಸ್ ತರಹದ psychological traumatic ಶೋಗಳನ್ನು ಮನರಂಜನೆಯ ಹೆಸರಿನಲ್ಲಿ ಸಮ್ಮತಿಸಲಾಗದು. ಅಂತಹ ಪ್ರಮಾದಗಳು ನಮ್ಮ ಟಿವಿ ಪರದೆಗಷ್ಟೇ ಸೀಮಿತವಾಗಿ ಉಳಿಯುವುದಿಲ್ಲ, ಈ ದೇಶದ ಪೀಳಿಗೆಯನ್ನೇ ಪ್ರಭಾವಿಸುತ್ತವೆ.
ಮೊನ್ನೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯೊಬ್ಬರ ಪೋಸ್ಟ್...
20 ಜನವರಿ 2026ರಂದು ಶಿವಮೊಗ್ಗದಲ್ಲಿ ಕವಿ, ನಾಟಕಕಾರ, ರಂಗನಿರ್ದೇಶಕ ರಘುನಂದನ ಅವರ ನಾನು ಸತ್ತ ಮೇಲೆ ಕವನ ಸಂಗ್ರಹದ ಕವಿತೆಗಳ ಓದು ಮತ್ತು ಪರಿಚಯದ ಕಾರ್ಯಕ್ರಮ ನಡೆಯಲಿದೆ.
ದರದು ಅಸಲು ಎಂಬ ಈ ಕಾವ್ಯದ...
ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ನಿನ್ನೆ ಮಧ್ಯಾಹ್ನದ ಹೊತ್ತಿಗೆ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಗೆ ಒಳಪಡುವ ಹೊಸದಾಗಿ ರಚಿಸಲಾದ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಬದಲಿಗೆ ಸಾಂಪ್ರದಾಯಿಕ 'ಮತಪತ್ರ' (ಬ್ಯಾಲೆಟ್ ಪೇಪರ್) ಮೂಲಕ ನಡೆಸಲಾಗುವುದು ಎಂದು...
ದಕ್ಷಿಣ ರಾಜ್ಯಗಳಿಗೆ ಹಣಕಾಸು ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ, ಜನಸಂಖ್ಯೆಯ ಆಧಾರದ ಮೇಲೆ ದಕ್ಷಿಣ ಭಾರತವು ಲೋಕಸಭೆಯಲ್ಲಿ ಸ್ಥಾನಗಳನ್ನು ಕಳೆದುಕೊಳ್ಳುವ ಆತಂಕ, ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ... ಕುರಿತು ಚರ್ಚಿಸಲು ಸಮಾಜವಾದಿ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ....
ಪೋಕ್ಸೊ ಸಂತ್ರಸ್ತೆ ಹೆಸರು ಬಹಿರಂಗಪಡಿಸಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಜ.18ರಂದು ಎಫ್ಐಆರ್ ದಾಖಲಾಗಿದೆ.
ಬಳ್ಳಾರಿಯಲ್ಲಿ...
ಸಮಾಜವಾದಿ ಸಮಾಗಮ ಹಾಗೂ ಸಮಾಜವಾದಿ ಅಧ್ಯಯನ ಕೇಂದ್ರದ ವತಿಯಿಂದ ಜ.20ಕ್ಕೆ ನಗರದ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ ‘ದಕ್ಷಿಣ ಭಾರತ ಸಮಾಜವಾದಿ ಸಮಾವೇಶ’ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಒಕ್ಕೂಟ...
ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು...
ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಕಳೆದ ಒಂದೆರಡು ವಾರದಿಂದ ಬೀದರ್...