ರಾಜ್ಯ

ಜಾತಿಗಣತಿ | ಒಕ್ಕಲಿಗ ಸಮಾಜದ ಸ್ವಾಭಿಮಾನಕ್ಕಾಗಿ ಸಹಿ ಹಾಕಿದ್ದೇನೆ, ತಪ್ಪೇನು? ಡಿಕೆ ಶಿವಕುಮಾರ್

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜಾತಿಗಣತಿ ವರದಿಯ ಬಗ್ಗೆ ಚರ್ಚೆ ಕಾವೇರಿದ್ದು, ರಾಜಕೀಯ ಪಕ್ಷಗಳಿಗೆ ಮುಖ್ಯ ವಿಷಯವಾಗಿ ಮಾರ್ಪಟ್ಟಿದೆ. ಜಾತಿಗಣತಿ ವರದಿ ಸ್ವೀಕಾರದ ಕುರಿತಾಗಿ ಪರ ಹಾಗೂ ವಿರೋಧದ ಅಭಿಪ್ರಾಯಗಳು ಕೂಡ ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ. ಜಾತಿಗಣತಿ...

ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿ – ಮಾದವಾರ ಬಿಎಂಟಿಸಿ ಬಸ್‌ ಸೇವೆ ಆರಂಭ

ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್‌ ರಸ್ತೆಯ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಸೇವೆ ಆರಂಭವಾಗಿದೆ. ಮಾದವಾರ ಮತ್ತು ಎಲೆಕ್ಟ್ರಾನಿಕ್ ಸಿಟಿಗೆ ನೈಸ್ ರಸ್ತೆಯ ಮೂಲಕ ಬೆಳಗ್ಗೆ...

ಬೆಂಗಳೂರು | ರಮ್ಮಿ ಆಡಿ ಸಾಲ ಮಾಡಿಕೊಂಡ; ಸಾಲ ತೀರಿಸಲು ಎಳನೀರು ಕದ್ದ

ಸಾಲ ತೀರಿಸಲು ಎಳನೀರು ಕದ್ದು ಮಾರಾಟ ಮಾಡುತ್ತಿದ್ದ ಕಳನೊಬ್ಬನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಮೋಹನ್ ಬಂಧಿತ ಆರೋಪಿ. ಈತ ಕಳೆದ ಮೂರು ತಿಂಗಳಿನಿಂದ ಎಳನೀರು ಕದ್ದು ಮಾರಾಟ ಮಾಡುತ್ತಿದ್ದನು. ಆದರೆ, ಇದುವರೆಗೂ ಯಾರು ಕಳ್ಳತನದ...

ಜಾತಿಗಣತಿ ರಾಜಕೀಯ ಪ್ರೇರಿತ; ಅದಕ್ಕೆ ನಮ್ಮ ಸಂಪೂರ್ಣ ವಿರೋಧ ಇದೆ: ಡಾ.ಅಶ್ವತ್ಥ್ ನಾರಾಯಣ

ಜಾತಿಗಣತಿ ವರದಿ ರಾಜಕೀಯ ಪ್ರೇರಿತ. ಹಾಗಾಗಿ ಅದಕ್ಕೆ ನಮ್ಮ ಸಂಪೂರ್ಣ ವಿರೋಧ ಇದೆ ಎಂದು ಮಲ್ಲೇಶ್ವರಂ ಬಿಜೆಪಿ ಶಾಸಕ, ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ(ನ.22)ದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಬೆಂಗಳೂರು | ಸಿಲಿಂಡರ್​ ಸ್ಫೋಟಗೊಂಡು ಐವರಿಗೆ ಗಾಯ

ಸಿಲಿಂಡರ್ ಸ್ಪೋಟಗೊಂಡು ಐವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್(32), ನಾಜಿಯಾ(22), ಇರ್ಫಾನ್ (21), ಗುಲಾಬ್(18), ಹಾಗೂ ಶಹಜಾದ್(9)​ ಅವರಿಗೆ ಸಿಲಿಂಡರ್...

ನಿಗಮ-ಮಂಡಳಿ ನೇಮಕ | ಸಿಎಂ-ಡಿಸಿಎಂ ನಡುವೆ ಮೂಡದ ಒಮ್ಮತ; ನ.28ಕ್ಕೆ ಮತ್ತೆ ಸುರ್ಜೇವಾಲ ಸಭೆ

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ನಡುವೆ ಒಮ್ಮತ ಮೂಡಿಲ್ಲ ಶಾರ್ಟ್ ಲಿಸ್ಟ್ ಸಮೇತ ತೆರಳಿರುವ ರಣದೀಪ್‌ ಸಿಂಗ್ ಸುರ್ಜೆವಾಲ  ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲ ನೇತೃತ್ವದಲ್ಲಿ ಮಂಗಳವಾರ (ನ.22) ರಾತ್ರಿ...

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30ರಂದು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ರಜನೀಶ್...

ಕುಮಾರಸ್ವಾಮಿ ಅವರೇ, ಜನ ನಿಮ್ಮನ್ನು ನೋಡಿ ನಗುತ್ತಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್ ಕುಟುಕು

ಬ್ಲೂ ಫಿಲಂ ಆರೋಪದ ಬಗ್ಗೆ ಕುಮಾರಸ್ವಾಮಿಗೆ ತಿರುಗೇಟು 'ಕುಮಾರಸ್ವಾಮಿ ಹತಾಶೆ ಈ ರೀತಿಯಾಗಿ ಮಾತನಾಡಿಸುತ್ತಿದೆ' ಕುಮಾರಸ್ವಾಮಿ ಅವರು ಏನೇನೋ ಮಾತಾಡಿ ಅವರ ಗೌರವ ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ಜನ...

ಬೆಂಗಳೂರು | ಸತ್ತು ಹೋಗಿದ್ದೇನೆ ಎಂದು ನಂಬಿಸಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಬಂಧನ

ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನು ನಂಬಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಸದ್ಯ ಸಿಸಿಬಿ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ರೌಡಿ. ಈತ ವೈಟ್‌ಫೀಲ್ಡ್‌ ಪೊಲೀಸ್...

ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಮುಂದಿನ ವರ್ಷ ನಿರ್ಧಾರ: ಸಿದ್ದರಾಮಯ್ಯ

ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ಸರ್ಕಾರ ನೆರವು ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ. ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಬಗ್ಗೆ...

ಕಂಬಳ ವಿವಾದ | ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಬ್ರಿಜ್ ಭೂಷಣ್ ಆಗಮನ ರದ್ದು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯಲಿರುವ ಕಂಬಳಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಆಹ್ವಾನ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ, ಬ್ರಿಜ್ ಭೂಷಣ್ ಆಗಮನವನ್ನು ಕಂಬಳ...

ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ