ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಪಂದ್ಯ ಫೈನಲ್ ನಡೆಯುವ ಸಂದರ್ಭದಲ್ಲಿ ಬೆಂಗಳೂರಿನ ಫ್ಲ್ಯಾಟ್‌ವೊಂದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಾಕೇತ್ ಮತ್ತು ರಿಷಬ್...
ಕಾಂಗ್ರೆಸ್ ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ನಾನೊಬ್ಬನೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ ಪ್ರವಾಸದಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ.
'ಕುಮಾರಸ್ವಾಮಿ ಕಳ್ಳ'...
ಬಿಜೆಪಿ ಹೇಳಿದರೆ ಎಚ್ ಡಿ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ, ದತ್ತ ಮಾಲೆ ಸಹ ಹಾಕಿಕೊಳ್ಳುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾತನಾಡಿದ...
ಅತ್ತೆ ಮನೆಯಲ್ಲಿ ಅಳಿಯನೇ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯಲ್ಲಿಟ್ಟಿದ್ದ ಚಿನ್ನಾಭರಣ, ನಗದು ಸೇರಿ ಬರೋಬ್ಬರಿ ₹40 ಲಕ್ಷ ಮೌಲ್ಯದ ವಸ್ತುಗಳನ್ನು ಆರೋಪಿ ಅಳಿಯ...
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಿಗೆ ಪತ್ರ ಮೂಲಕ ಸಲಹೆ
'ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಿ'
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 4ರಿಂದ 15ರ ವರೆಗೆ 10 ದಿನಗಳ ಕಾಲ...
ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.22 ರಂದು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿ ‘ಬೆಂಗಳೂರು ಚಲೋ’ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಕರೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ...
ಕೆಲಸದ ಸ್ಥಳದಲ್ಲಿ ಕಾರ್ಮಿಕರ ಮೇಲೆ ನಡೆಯುವ ಹಿಂಸೆಗಳಿಗೆ ನೆರವು ನೀಡುವ ಉದ್ದೇಶದಿಂದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹೆಲ್ಪ್‌ಲೈನ್ ಆರಂಭಿಸಿದ್ದು, ಬೆಂಗಳೂರಿನಲ್ಲಿ ಇಲ್ಲಿಯವರೆಗೆ ಸುಮಾರು 2,780 ದೂರುಗಳು ದಾಖಲಾಗಿದ್ದು, ಈ ಪೈಕಿ 1,160...
ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ (ಐಟಿ) ದಾಳಿಯಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ...
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳು/ಪೌರಕಾರ್ಮಿಕರುಗಳಿಗೆ ವಿದೇಶದಲ್ಲಿನ ಸಚ್ಛತಾ ನಿರ್ವಹಣಾ ಅಧ್ಯಯನದ ಎರಡನೇ ಬ್ಯಾಚ್‌ನ ವಿದೇಶ ಪ್ರವಾಸ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್ ಸಿ...
"ದಲಿತರ ಮೇಲೆ ದೌರ್ಜನ್ಯ ಎಸಗಿದರೆ ಶಿಕ್ಷೆಯಾಗುತ್ತೆ ಎಂಬ ಮೆಸೇಜ್ ರಾಜ್ಯಕ್ಕೆ ರವಾನೆಯಾಗಿದೆ" ಎಂದಿದ್ದಾರೆ ’ಅಂಗುಲಿಮಾಲ’ ಖ್ಯಾತಿಯ ದಲಿತ ಹೋರಾಟಗಾರ ಕುಂದೂರು ತಿಮ್ಮಯ್ಯ
2008ನೇ ಇಸವಿಯ ಆಗಸ್ಟ್ 14ರಂದು ನಡೆದ ಘಟನೆಯದು. ದಲಿತರು ಬಲಾಢ್ಯ ಜಾತಿಗಳಿಂದ...
ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಗಬೇಕು
ಜೀರೋ ಪರ್ಸೆಂಟ್ ಸಾಲ 5 ಲಕ್ಷದವರೆಗೂ ಏರಿಕೆ: ಸಿಎಂ
ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ...
ಐಷಾರಾಮಿ ಹೋಟೆಲ್‌ಗಳಲ್ಲಿ ಕೂತು 'ಬ್ರ್ಯಾಂಡ್ ಬೆಂಗಳೂರು' ಮಾಡುವುದಾಗಿ ಪ್ರಚಾರ ಮಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಗರದ ಪಾದಚಾರಿ ಮಾರ್ಗಗಳೆಲ್ಲವೂ ಯಮಪಾಶವಾಗಿ ಪರಿಣಮಿಸಿರುವುದು ಗೊತ್ತಿದೆಯೇ? ಗುಂಡಿಬಿದ್ದ ರಸ್ತೆಗಳು, ಬೀದಿದೀಪಗಳಿಲ್ಲದ ಬೀದಿಗಳ ಬಗ್ಗೆ ಅರಿವಿದೆಯೇ? ಪ್ರತಿನಿತ್ಯ...