ರಾಜ್ಯ

ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿವೆ: ಕುರುಬೂರು ಶಾಂತಕುಮಾರ್

'ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ' ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.23ಕ್ಕೆ ಧರಣಿ  ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಪರಿಹಾರ ಕ್ರಮ ಕೈಗೊಳ್ಳದೇ ರಾಜಕೀಯವಾಗಿ ಚೆಲ್ಲಾಟ ಆಡುತ್ತಿವೆ...

ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾದ ‘ಬೆಂಗಳೂರು ವಿಶ್ವವಿದ್ಯಾಲಯ’ಕ್ಕೇ ಇಲ್ಲ ಬೆಳಕು

ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಬೆಂಗಳೂರು ವಿಶ್ವವಿದ್ಯಾಲಯ 1964ರಲ್ಲಿ ತಲೆ ಎತ್ತಿತ್ತು. ಎಚ್‌.ನರಸಿಂಹಯ್ಯ ಅವರ ಕನಸಿನ ಕೂಸಾದ ಈ ವಿಶ್ವವಿದ್ಯಾಲಯ 1,400 ಎಕರೆ ವಿಸ್ತೀರ್ಣದ ವಿಶಾಲವಾದ ಪ್ರದೇಶದಲ್ಲಿ ಜ್ಞಾನಭಾರತಿ ಎಂಬ ಹೆಸರಿನೊಂದಿಗೆ...

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ ಇರುತ್ತಾರೋ ಇಲ್ಲವೋ?: ಸಿ ಎಂ ಇಬ್ರಾಹಿಂ

'ರಾಷ್ಟ್ರೀಯ ಕಾರ್ಯಕಾರಣಿ ನಿರ್ಧಾರ ಮಾಡಲಿದೆ' 'ನಾನು ಕೂಡ ಕಾನೂನು ಹೋರಾಟ ಮಾಡುತ್ತೇನೆ' ಎಚ್​ ಡಿ ದೇವೇಗೌಡ ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ ಎಂದು ಜೆಡಿಎಸ್‌ ನಿಕಟಪೂರ್ವ...

ಬಿಜೆಪಿಯ ಅತೃಪ್ತ ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ, ಜ.26ರ ನಂತರ ಪ್ರಕ್ರಿಯೆ ಶುರು: ಲಕ್ಷ್ಮಣ ಸವದಿ

'ಬಿಜೆಪಿಯ ಹಲವು 'ಅತೃಪ್ತ' ಶಾಸಕರು ಸಂಪರ್ಕದಲ್ಲಿದ್ದಾರೆ' ಜನವರಿ 26ರ ನಂತರ ಮುಂದಿನ ಪ್ರಕ್ರಿಯೆ ಪ್ರಾರಂಭ: ಸವದಿ ಬಿಜೆಪಿಯ ಹಲವು 'ಅತೃಪ್ತ' ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಾವು ಜನವರಿ 26ರ ನಂತರ ಮುಂದಿನ ಪ್ರಕ್ರಿಯೆ...

ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಜಯಪುರ ವಿಮಾನನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ,...

ಎರಡೂ ಕೈಗಳು ತಟ್ಟಿದರೆ ಚಪ್ಪಾಳೆ: ಅತ್ಯಾಚಾರ ಸಂತ್ರಸ್ತೆ ಬಗ್ಗೆ ಕಾಂಗ್ರೆಸ್‌ ಮಾಜಿ ಶಾಸಕನ ವಿವಾದಿತ ಹೇಳಿಕೆ

ಸಂತ್ರಸ್ತೆಯ ಸಂಬಂಧಿಗೆ ಸಲಹೆ ನೀಡಿದ್ದಾರೆ ಎನ್ನಲಾದ ಆಡಿಯೋ ಸಂತ್ರಸ್ತೆಯ ಮಾವ ಯಮನೂರಪ್ಪ ನ್ಯಾಯಕ್ಕಾಗಿ ದೂರು ನೀಡಿದ್ದರು ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ, ಎರಡೂ ಕೈ ತಟ್ಟಿದ್ರೆನೆ ಚಪ್ಪಾಳೆ ಆಗೋದು ಎಂದು ಕುಷ್ಟಗಿಯ...

ಬೆಂಗಳೂರು | ಅಧಿಕಾರಿಗಳ ನಿರ್ಲಕ್ಷಕ್ಕೆ ತಾಯಿ-ಮಗಳು ಬಲಿ; ಕುಟುಂಬಕ್ಕೆ ₹5 ಲಕ್ಷ ಪರಿಹಾರ; ಅಧಿಕಾರಿಗಳ ಅಮಾನತು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ನಡೆದ ತಾಯಿ-ಮಗಳ ಸಾವಿನ ಘಟನೆ ನಗರದ ಜನರನ್ನು ಬೆಚ್ಚಿಬೀಳಿಸಿದೆ. ಬೆಸ್ಕಾಂ ಅಧಿಕಾರಗಳ ನಿರ್ಲಕ್ಷ್ಯದಿಂದ ತಾಯಿ ಮತ್ತು ಹಸುಗೂಸು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆಗೆ ನಗರದ ಜನ ಕಂಬನಿ ಮಿಡಿದಿದ್ದಾರೆ. ಘಟನೆಯು...

ಜಮೀರ್ ಅಹಮದ್, ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿ ವೈ ವಿಜಯೇಂದ್ರ ಆಗ್ರಹ

'ಬಿಜೆಪಿಗೆ ಕರ್ನಾಟಕವು ದಕ್ಷಿಣ ಭಾರತದ ಭದ್ರಕೋಟೆ' '28ಕ್ಕೆ 28 ಕ್ಷೇತ್ರ ಗೆದ್ದು ಮೋದಿ ಕೈ ಬಲಪಡಿಸುತ್ತೇವೆ' ಬಿಜೆಪಿಗೆ ಕರ್ನಾಟಕವು ದಕ್ಷಿಣ ಭಾರತದ ಭದ್ರಕೋಟೆ. ಕಳೆದ ಬಾರಿಯ ಚುನಾವಣೆ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ...

ಬೆಂಗಳೂರು | ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ; ಒಂದು ದಿನ ಕಳೆದರೂ ನಿಯಂತ್ರಣಕ್ಕೆ ಬಾರದ ಬೆಂಕಿ

ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದಾದರ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಇದೀಗ, ಬೆಂಗಳೂರಿನ ಕುಂಬಾರಪೇಟೆಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದೆ. ನ.19 ರ ಮಧ್ಯಾಹ್ನ ಬೆಂಕಿ ವ್ಯಾಪಿಸಿದೆ. ನ.20...

ವಿಶ್ವಕಪ್ ಫೈನಲ್ | ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಎಲ್‌ಇಡಿ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

ಬಹುನಿರೀಕ್ಷಿತ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಪಂದ್ಯ ನಡೆಯಲಿದೆ. ದೇಶಾದ್ಯಂತ ಹಬ್ಬದ ವಾತಾವರಣ...

ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಣೆ ಮಾಡುವುದೇ ಮಹನೀಯರಿಗೆ ಸಲ್ಲಿಸುವ ಗೌರವ: ಸಿಎಂ ಸಿದ್ದರಾಮಯ್ಯ

ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲ ಮಹನೀಯರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಸೋಷಿಯಲ್ ಜಸ್ಟೀಸ್ ಫೌಂಡೇಶನ್, ಮೈಸೂರು ಇವರ ವತಿಯಿಂದ...

ರಾಜ್ಯದಲ್ಲಿ ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳ ಮೇಲೆ ಕ್ರಮ: ಸಾಂವಿಧಾನಿಕ ಮೌಲ್ಯ ಎತ್ತಿ ಹಿಡಿಯಲು ಸಿಎಂಗೆ ಸ್ವರಾಜ್ ಇಂಡಿಯಾ ಪತ್ರ

ಹಮಾಸ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ಆರಂಭವಾಗಿ ತಿಂಗಳುಗಳೇ ಕಳೆದಿದೆ. ಈ ನಡುವೆ ರಾಜ್ಯದಲ್ಲಿ ಪ್ಯಾಲೆಸ್ತೀನ್ ಜನರ ಪರವಾಗಿ ಶಾಂತಿಯುತವಾಗಿ ನಡೆಸುವ ಪ್ರತಿಭಟನೆಗಳ ಮೇಲೆ ಪೊಲೀಸ್ ಇಲಾಖೆ ದಾಖಲಿಸಿಕೊಳ್ಳುತ್ತಿರುವ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಸಾಮಾಜಿಕ...

ಈ ಹೊತ್ತಿನ ಪ್ರಮುಖ ಸುದ್ದಿ