ರಾಜ್ಯ

ಸಿದ್ದರಾಮಯ್ಯ ವಿರುದ್ಧ ʼಹಲೊ ಅಪ್ಪ’ ಆ್ಯಪ್ ಬಳಸಿ ಪೋಸ್ಟರ್ ಅಭಿಯಾನ

ಚಿಕ್ಕಮಗಳೂರಿನಲ್ಲಿ ಪೋಸ್ಟರ್ ಅಂಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್‌ ಮೂಲಕ ಬಿಜೆಪಿ ವಾಗ್ದಾಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ....

ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಆರೋಪ: ‘ಶಾಸಕ ಹರೀಶ್‌ ಪೂಂಜಾ ಹೇಳಿಕೆಯ ವಿಡಿಯೋ ಒದಗಿಸಿ’ ಎಂದ ಹೈಕೋರ್ಟ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನೀಡಿರುವ ಹೇಳಿಕೆಯ ವಿಡಿಯೋ ಸಿಡಿಯನ್ನು ಒದಗಿಸುವಂತೆ ಪ್ರಕರಣದ‌ ದೂರುದಾರರಿಗೆ ಕರ್ನಾಟಕ ಹೈಕೋರ್ಟ್...

ವರ್ಗಾವಣೆ ದಂಧೆ | ಸಾಕ್ಷಿ ಇದ್ದರೆ ಅಧಿವೇಶನದಲ್ಲಿ ಚರ್ಚೆ ಮಾಡಲಿ: ಗೃಹ ಸಚಿವ ಪರಮೇಶ್ವರ್ ಸವಾಲು

'ಪೊಲೀಸ್ ಇನ್ ಸ್ಪೆಕ್ಟರ್ ವರ್ಗಾವಣೆ ಸ್ವಾಭಾವಿಕ' 'ಯತೀಂದ್ರ ನನ್ನ ಬಳಿ ಯಾವ ಹೆಸರನ್ನು ಹೇಳಿಲ್ಲ' ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸುವ ಪ್ರತಿಪಕ್ಷಗಳು ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಇದರ ಬಗ್ಗೆ...

ಬಿಬಿಎಂಪಿ | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

ಕಳೆದ ಹಲವು ದಿನಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಾದಚಾರಿ ಮಾರ್ಗ ಒತ್ತುವರಿ ತೆರುವು ಕಾರ್ಯಾಚರಣೆ ನಡೆಸುತ್ತಿದ್ದು, ಶನಿವಾರವೂ ಈ ಕಾರ್ಯಾಚರಣೆ ಮುಂದುವರೆದಿದೆ. ಪೂರ್ವ ವಲಯ ಪೂರ್ವ ವಲಯದ ಇಂದಿರಾನಗರ 100 ಅಡಿ ರಸ್ತೆ...

ರೈಲ್ವೆ ಆವರಣದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ 258 ಪ್ರಕರಣ ದಾಖಲು

ರೈಲ್ವೆ ಕಾಯಿದೆಯ ಸೆಕ್ಷನ್ 167ರ ಅಡಿಯಲ್ಲಿ ರೈಲು ಅಥವಾ ರೈಲ್ವೆ ಆವರಣದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ 258 ಪ್ರಕರಣಗಳನ್ನು ದಾಖಲಿಸಲಾಗಿದೆ. ಜತೆಗೆ, ಬೆಂಗಳೂರು ವಿಭಾಗದಾದ್ಯಂತ ವ್ಯಾಪಕ ಅಗ್ನಿ ಸುರಕ್ಷತೆ ಜಾಗೃತಿ ಅಭಿಯಾನವನ್ನು ನಡೆಸಲಾಗಿದೆ ಎಂದು...

ಕುತಂತ್ರದಿಂದ ಯತ್ನಾಳಗೆ ವಿಪಕ್ಷ ನಾಯಕ ಸ್ಥಾನ ತಪ್ಪಿದೆ : ಜಯ ಮೃತ್ಯುಂಜಯ ಸ್ವಾಮೀಜಿ

'ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು' 'ಒಳಸಂಚಿನಿಂದಾಗಿ ಅವರಿಗೆ ಕೊನೇ ಗಳಿಗೆಯಲ್ಲಿ ಅನ್ಯಾಯವಾಗಿದೆ' ರಾಜ್ಯದ ಬಹುತೇಕ ಜನರು ಬಸನಗೌಡ ಪಾಟೀಲ ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ...

ಬೆಂಗಳೂರು | ಕಿಚಾಯಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿದ ಆರೋಪಿಗಳ ಬಂಧನ

ಪಾರ್ಟಿ ಮಾಡುತ್ತಿದ್ದಾಗ ಮಾತಿನ ನಡುವೆ ಕಿಚಾಯಿಸಿದ್ದಕ್ಕೆ ಸ್ನೇಹಿತನನ್ನೆ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲಕ್ಷ್ಮಣ್ ಮಾಂಜಿ (22) ಹತ್ಯೆಯಾದ ವ್ಯಕ್ತಿ. ಜಗದೇವ್ ಮತ್ತು ಚಂದನ್ ಕುಮಾರ್ ಬಂಧಿತರು. ನಗರದ ಕೊತ್ತನೂರು ಪೊಲೀಸ್ ಠಾಣಾ...

ಕಾಂಗ್ರೆಸ್ ಸರಕಾರ ಬಡಜನರ, ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ: ಬಿ ವೈ ವಿಜಯೇಂದ್ರ

ಕಾಂಗ್ರೆಸ್ ಸರಕಾರವು ಬಡಜನರ, ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಬಡವರು, ರೈತರು ಈ ಸರಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಮಾಧ್ಯಮ...

ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ: ಆರ್.‌ ಅಶೋಕ್

ವಿಜಯೇಂದ್ರರ ಜೊತೆ ಸೇರಿ ಜನರ ಸಮಸ್ಯೆ ನಿವಾರಣೆಗೆ ದುಡಿಯುವೆ‌ 'ಜಮೀರ್ ಅವರು ಕರ್ನಾಟಕದಲ್ಲಿ ಕೋಮುವಾದ ಬಿತ್ತುತ್ತಿದ್ದಾರೆ' ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ. ಕಾಂಗ್ರೆಸ್ ದುರಾಡಳಿತ, ಮೋಸದ ಯೋಜನೆಗಳ ಕುರಿತು ತಿಳಿಸಿ ಜನಜಾಗೃತಿ...

ನನಗೆ ರಾಜಕೀಯದ ಗೀಳು ಬರಲು ನಂಜುಂಡಸ್ವಾಮಿ, ಮಲ್ಲೇಶ್ ಕಾರಣ: ಸಿದ್ದರಾಮಯ್ಯ

ಮುಖ್ಯಮಂತ್ರಿಗಳಿಂದ ಪ.ಮಲ್ಲೇಶ್‌ರ ಬುದ್ಧ ನಾಗಾರ್ಜುನರ 'ಶೂನ್ಯಯಾನ' ಪುಸ್ತಕ ಲೋಕಾರ್ಪಣೆ ಪ. ಮಲ್ಲೇಶ್ ಅವರು ಅಪ್ಪಟ ಸಮಾಜವಾದಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ ಪ. ಮಲ್ಲೇಶ್ ಅವರು ಅಪ್ಪಟ ಸಮಾಜವಾದಿಯಾಗಿದ್ದರು. ನನಗೆ ರಾಜಕೀಯದ ಗೀಳು ಬರಬೇಕಾದರೆ...

‌ಸಭಾಧ್ಯಕ್ಷ ಸ್ಥಾನವನ್ನು ಜಾತಿ, ಧರ್ಮದ ಆಧಾರದಲ್ಲಿ ನೋಡಬೇಡಿ: ಯು ಟಿ ಖಾದರ್

ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಪೀಠಕ್ಕೆ: ಖಾದರ್‌ 'ನನ್ನ ಸ್ಥಾನ ಎಲ್ಲ ಮೀರಿ ನೋಡಬೇಕಾದ ಸಂವಿಧಾನಬದ್ಧವಾದ ಸ್ಥಾನ'  'ಮುಸ್ಲಿಂ ಸ್ಪೀಕರ್​ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ' ಎಂಬುದಾಗಿ ಸಚಿವ ಜಮೀರ್ ಅಹ್ಮದ್...

ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ: ಸಿ ಟಿ ರವಿ

'ಸ್ಪೀಕರ್​ಗೆ ಸಿಗುವ ಗೌರವ ಜಾಮಿಯಾ ಮಸೀದಿ ಮುಲ್ಲಾನಿಗೆ ಸಿಗುವ ಗೌರವ ಅಲ್ಲ' ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ನಾಲಿಗೆ ಹರಿಬಿಟ್ಟ ಸಿ ಟಿ ರವಿ  ವಿಧಾನಸಭೆಯ ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ...

ಈ ಹೊತ್ತಿನ ಪ್ರಮುಖ ಸುದ್ದಿ