ರಾಜ್ಯ

ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ: ಸಿ ಟಿ ರವಿ

'ಸ್ಪೀಕರ್​ಗೆ ಸಿಗುವ ಗೌರವ ಜಾಮಿಯಾ ಮಸೀದಿ ಮುಲ್ಲಾನಿಗೆ ಸಿಗುವ ಗೌರವ ಅಲ್ಲ' ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ನಾಲಿಗೆ ಹರಿಬಿಟ್ಟ ಸಿ ಟಿ ರವಿ  ವಿಧಾನಸಭೆಯ ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ...

ಬೆಂಗಳೂರು | ಶುಲ್ಕ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಗೆ ಕಾರು ಗುದ್ದಿದ ಚಾಲಕ

ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಹೋಗಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಗುದ್ದಿಕೊಂಡು ಹೋದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಏರ್‌ಪೋರ್ಟ್‌ ಟೋಲ್ ಬಳಿ ನಡೆದಿದೆ. ದೇವನಹಳ್ಳಿ ಟೋಲ್ ಬಳಿ ವಾಹನಗಳಿಂದ  ಸಿಬ್ಬಂದಿ...

ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ ಮಳೆ ಸಾಧ್ಯತೆ

“ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ (ನ.18) ಸಾಧಾರಣ ಮಳೆಯಾಗಲಿದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ...

ವಿಜಯೇಂದ್ರ ನೇಮಕಕ್ಕೆ ಬಿಜೆಪಿ ನಾಯಕರಲ್ಲೇ ತೀವ್ರ ಅಸಮಾಧಾನ: ಸಿದ್ದರಾಮಯ್ಯ

ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ: ಸಿಎಂ 'ಬಿಜೆಪಿಯ ಭ್ರಷ್ಟಾಚಾರದ ಆರೋಪಕ್ಕೆ ಅಧಿವೇಶನದಲ್ಲಿ ಉತ್ತರಿಸುವೆ' ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ...

ಬೆಂಗಳೂರು | ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ₹1.26 ಕೋಟಿ ಮೌಲ್ಯದ ಚಿನ್ನ ವಶ

ಕಸ್ಟಮ್ಸ್‌ ಅಧಿಕಾರಿಗಳಿಂದ ಚಿನ್ನ ವಶ ಮೂರು ಪ್ರತ್ಯೇಕ ಪ್ರಕರಣ ದಾಖಲು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹1,26,58, 618 ಮೌಲ್ಯದ 2 ಕೆಜಿ 79 ಗ್ರಾಂ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್,...

ಬೆಂಗಳೂರು | ಬಳ್ಳಾರಿಯ ಬಿಜೆಪಿ ಸಂಸದ ದೇವೆಂದ್ರಪ್ಪ ಪುತ್ರನ ಪ್ರಕರಣ ಮೈಸೂರಿಗೆ ವರ್ಗಾವಣೆ?

ಬಳ್ಳಾರಿಯ ಬಿಜೆಪಿ ಸಂಸದ ದೇವೆಂದ್ರಪ್ಪ ಪುತ್ರ ರಂಗನಾಥ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್‌ಐಆರ್ ಕೂಡ ದಾಖಲಾಗಿತ್ತು. ಇದೀಗ, ಈ ಠಾಣೆಯಲ್ಲಿ...

ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

'ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಿ' 'ಕುಮಾರಸ್ವಾಮಿ ವಿಶ್ವಾಸಾರ್ಹ ದಾಖಲೆ ಇಟ್ಟುಕೊಂಡು ಮಾತನಾಡಲಿ' ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಎಚ್ ಡಿ ಕುಮಾರಸ್ವಾಮಿಯವರ ನಿದ್ದೆಗೆಡಿಸಿ,...

ವಿಡಿಯೋ ವಿವೇಕಾನಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ: ಕುಮಾರಸ್ವಾಮಿ ಪ್ರಶ್ನೆ

ವಿವೇಕಾನಂದ ಎಂಬುವವರು ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದೆ: ಕುಮಾರಸ್ವಾಮಿ ಆರೋಪ ''ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? 'ಬರ್ಮುಡಾ...

ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಿದ ಬಿಜೆಪಿ: ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ

ವಿಧಾನಸಭೆ ವಿಪಕ್ಷ ನಾಯಕರಾಗಿ ಶಾಸಕರಾಗಿ ಬೆಂಗಳೂರಿನ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಆರ್. ಅಶೋಕ್ ಆಯ್ಕೆ ಮಾಡಲಾಗಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಇಂದು...

ಜೆಡಿಎಸ್‌ನಿಂದ ಸಿ ಎಂ ಇಬ್ರಾಹಿಂ ಅಮಾನತುಗೊಳಿಸಿದ ಹೆಚ್‌ ಡಿ ದೇವೇಗೌಡ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಸಿ.ಎಂ ಇಬ್ರಾಹಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆಯನ್ನು ವಿರೋಧಿಸಿದ್ದ ಸಿ.ಎಂ ಇಬ್ರಾಹಿಂ...

ಬರಗಾಲದ ನಷ್ಟ ಭರಿಸುವ ಶಕ್ತಿ ಸರ್ಕಾರಕ್ಕೆ ಇಲ್ಲ, ಕೇಂದ್ರ ಸ್ಪಂದಿಸಬೇಕು: ಸಿಎಂ ಸಿದ್ದರಾಮಯ್ಯ

ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು. ಇದಾಗಬೇಕಾದರೆ ಹೊಸ ತಳಿಗಳು, ಹೊಸ ಔಷಧ, ಮಣ್ಣಿನ...

ಬಿಜೆಪಿ ಶಾಸಕಾಂಗ ಸಭೆಯಿಂದ ಹೊರನಡೆದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ

ಬಿಜೆಪಿ ಶಾಸಕಾಂಗ ಸಭೆಗೂ ಮುನ್ನ ಅಸಮಾಧಾನ ಸ್ಫೋಟಗೊಂಡಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಸಹಿತ ಮೂವರು ಹೊರ ನಡೆದಿದ್ದಾರೆ. ಬಿಜೆಪಿ ಶಾಸಕಾಂಗ ಸಭೆ ಆರಂಭಕ್ಕೂ ಮುನ್ನ ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್...

ಈ ಹೊತ್ತಿನ ಪ್ರಮುಖ ಸುದ್ದಿ